Aam Admi Party : ಕೂಡಲೇ ಮೂರು ಕ್ಷೇತ್ರಗಳ ಉಪಚುನಾವಣೆ ರದ್ದು ಮಾಡಿ: ಎಎಪಿ ಆಗ್ರಹ

Aam Admi Party : ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಮತ್ತು ಚನ್ನಪಟ್ಟಣದಲ್ಲಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಮಕ್ಕಳನ್ನು ಗೆಲ್ಲಿಸಲು ಹಣವನ್ನು ನೀರಿನಂತೆ ಖರ್ಚು ಮಾಡುತ್ತಿದ್ದಾರೆ.

Aam Admi Party : ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಮತ್ತು ಚನ್ನಪಟ್ಟಣದಲ್ಲಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಮಕ್ಕಳನ್ನು ಗೆಲ್ಲಿಸಲು ಹಣವನ್ನು ನೀರಿನಂತೆ ಖರ್ಚು ಮಾಡುತ್ತಿದ್ದಾರೆ.

DK Shivakumar On Guarantee Scheme : ರಾಜ್ಯದ ಜನ ನಮ್ಮ ಗ್ಯಾರಂಟಿ ಯೋಜನೆಗಳು ಹಾಗೂ ಆಡಳಿತವನ್ನು ಒಪ್ಪಿದ್ದು, ಈ ಬಾರಿ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ.

Largest Vertical Garden : ಟರ್ಮಿನಲ್ 2 (T2) ನಲ್ಲಿ ನಿರ್ಮಿಸಿರುವ ಈ ವರ್ಟಿಕಲ್ ಗಾರ್ಡನ್ 30 ಅಡಿ ಎತ್ತರ ಹಾಗೂ 160 ಅಡಿ ಅಗಲ (2 ಗೋಡೆಗಳಿದ್ದು, ಪ್ರತಿ ಗೊಡೆ 80 ಅಡಿ ಅಗಲವಿದೆ)ದಲ್ಲಿ ವಿಸ್ತೃತವಾಗಿ ಬೆಳೆಸಲಾಗಿದೆ.

World Diabetes Day : ಸಾರ್ವಜನಿಕರು, ಆಸ್ಪತ್ರೆ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು, ಬಡಾವಣೆಯ ನಿವಾಸಿಗಳು ಸೇರಿದಂತೆ ಸುಮಾರು 250 ಕ್ಕಿಂತ ಹೆಚ್ಚು ಜನರು ಅರಿವಿನ ಜಾಥಾದಲ್ಲಿ ಭಾಗವಹಿಸಿದ್ದರು.

N Chaluvaraya Swamy: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಭಾರತದ ವಿವಿಧೆಡೆ ಮತ್ತು ರಾಜ್ಯದ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು ಸಂಗ್ರಹ ಮಾಡಿದ್ದಾರೆ.

D K Shivakumar : ಕೇಂದ್ರ ಸಚಿವರುಗಳು ಯಾವ ಯಾವ ಚುನಾವಣೆಗೆ ಎಷ್ಟೆಷ್ಟು ಹಣ ಸಂಗ್ರಹಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಉನ್ನತ ಹುದ್ದೆಯಲ್ಲಿರುವವರು ಆಧಾರವಿಲ್ಲದೆ ಆರೋಪ ಮಾಡಬಾರದು.

Shankar Nag: ಚಾಲಕರ ಸ್ಪೂರ್ತಿಯ ಚಿಲುಮೆ ನಟ ಶಂಕರ್‌ನಾಗ್ ಅವರ ಜನ್ಮದಿನವನ್ನು "ಚಾಲಕರ ದಿನ"ವನ್ನಾಗಿ ಸರ್ಕಾರ ಅಧಿಕೃತವಾಗಿ ಆಚರಿಸಬೇಕು ಎಂದು ಪೀಸ್ ಆಟೋ ಸೇರಿದಂತೆ ವಿವಿಧ ಚಾಲಕರ ಸಂಘಟನೆಯು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

DCM D K Shivakumar: ಸಿದ್ದರಾಮಯ್ಯ ಅವರು ರಾಜ್ಯದ ಪ್ರಬಲ ಮಾಸ್ ಲೀಡರ್. ಹೀಗಾಗಿ ಅವರನ್ನು ಸೇರಿದಂತೆ ದೇಶದೆಲ್ಲೆಡೆ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿ ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದೆ.

Minister H C Mahadevappa: ಐಐಟಿ ಐಐಎಂ ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು.

Bengaluru Metro Phase Metro Lines : ಈಗಾಗಲೇ 1,130 ಕೋಟಿ ವೆಚ್ಚದಲ್ಲಿ 21 ಹೊಸ ರೈಲುಗಳಿಗೆ ಹರಾಜು ಪ್ರಕ್ರಿಯೆ ನಡೆಸಿ ಹಣ ಕಟ್ಟಲಾಗಿದೆ. ಹೊಸ ರೈಲುಗಳು ಆದಷ್ಟು ಬೇಗ ಸೇವೆಗೆ ಲಭ್ಯವಾಗಲಿವೆ. ಮೆಟ್ರೋ ಮಾರ್ಗದ ಒಂದು ಹಾಗೂ ಎರಡನೇ ಹಂತಗಳನ್ನು ನಾವು ಪೂರ್ಣಗೊಳಿಸಿದ್ದು, ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.