Category Bangaluru

ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ, ಸಿಬಿಐ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

Excise Department Scam : ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ 40 ಪರ್ಸೆಂಟ್‌ ಎಂದು ಆರೋಪ ಮಾಡಿದ್ದರೂ ಅದಕ್ಕೆ ಸೂಕ್ತ ದಾಖಲೆ ನೀಡಿಲ್ಲ. ಈಗ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ಭಿತ್ತಿಪತ್ರ ಅಂಟಿಸುವುದಾದರೆ ನಾನು ಕೂಡ ಬರುತ್ತೇನೆ.

BESCOM: ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ

Charge India 2024 Excellence : ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ 'ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್' ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಬೆಂಗಳೂರು ಸಮಸ್ಯೆಗಳಿಗೆ ನಿಮ್ಮ ಬಳಿ ಪರಿಹಾರವಿದೆಯೇ? ನೀವೂ Namm Bengaluru Challenge”ನಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಬಹುದು

Namma Bengaluru Challenge : ಉತ್ತಮ ಐಡಿಯಾ ನೀಡುವ 5 ವ್ಯಕ್ತಿಗಳು ಅಥವಾ ಸ್ಟಾರ್ಟ್‌ಅಪ್‌ ಅಥವಾ ಸಮುದಾಯ ಸಂಸ್ಥೆಗಳು ತಲಾ 10 ಲಕ್ಷ ರೂಪಾಯಿಗಳ ಅನುದಾನಕ್ಕಾಗಿ ಆಯ್ಕೆ ಆಗಲಿವೆ.

ಅಂಗವಿಕಲ ಸರ್ಕಾರಿ ನೌಕರರ ಸಮಸ್ಯೆ ಪರಿಹಾರಕ್ಕೆ ಕ್ರಮ: ಶಾಲಿನಿ ರಜನೀಶ್ ಭರವಸೆ

Disabled Government Employees : ತಕ್ಷಣವೇ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯ ಕಾರ್ಯದರ್ಶಿ ಅವರು, ಸಂಘದ ಇತರೆ ಬೇಡಿಕೆಗಳನ್ನು ಸಹ ಪರಿಶೀಲಿಸಿ ನಿಯಮಾನುಸಾರ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

Water Project : ವಿಜಯಪುರ ನಗರಕ್ಕೆ 52 ಕೋಟಿ ವೆಚ್ಚದಲ್ಲಿ ಹೊಸ ಕೊಳವೆ ಮಾರ್ಗ: ಸಚಿವ ಎಂ ಬಿ ಪಾಟೀಲ್

Water Project : ಸುಮಾರು 10.8 ಕಿ.ಮೀ ಉದ್ದದ ಪಿ.ಎಸ್‌.ಸಿ ಕೊಳವೆ ಮಾರ್ಗ ಸಂಪೂರ್ಣ ಹಾಳಾಗಿದ್ದು, ಇದರಿಂದ ನೀರಿನ ಸೋರಿಕೆ ವಿಪರೀತ ಹೆಚ್ಚಾಗಿದೆ. ಇದನ್ನು ಬದಲಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರೂ ವಿವಿಧ ಕಾರಣಗಳಿಂದಾಗಿ ಆಗಿರಲಿಲ್ಲ. ಆದರೆ, ಈಗ ಅದಕ್ಕೆ ಅಂತಿಮ ಮುದ್ರೆ ಒತ್ತಿದ್ದು, ಹಣ ನೀಡಲು ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಮುಹೂರ್ತ ನಿಗದಿ: ಬಿ ವೈ ವಿಜಯೇಂದ್ರ

B Y Vijayendra : ಮುಖ್ಯಮಂತ್ರಿಗಳು ಮತ್ತವರ ಕುಟುಂಬ ಆರೋಪಿ ಸ್ಥಾನದಲ್ಲಿ ನಿಂತಿದೆ. ಭ್ರಷ್ಟಾಚಾರದ ಸಂಬಂಧ ರಾಜ್ಯದ ಜನತೆಗೆ ಅವರು ಉತ್ತರ ಕೊಡಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ನೋಟಿಸ್ ಕೊಟ್ಟು ತನಿಖೆಗೆ ಬರಲು ತಿಳಿಸಿದ್ದಾರೆ.

ಏಕಗವಾಕ್ಷಿ ವ್ಯವಸ್ಥೆ: ಯೋಜನೆಗಳ ಕ್ಷಿಪ್ರ ಅನುಮೋದನೆಗೆ ಸಾಫ್ಟ್‌ವೇರ್ ಅಭಿವೃದ್ಧಿ: ಎಂ‌ ಬಿ ಪಾಟೀಲ

Invest Karnataka 2025 : ಏಕಗವಾಕ್ಷಿ ವ್ಯವಸ್ಥೆಯ ಬಗ್ಗೆ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಹಾಗೂ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಪರಿಚಯಿಸಲಾಗುವುದು. ಆ ಮೂಲಕ ಕೈಗಾರಿಕಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳೂ ತಮ್ಮ ವ್ಯಾಪ್ತಿಯ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಕೋರಲಾಗುವುದು.

ವಕ್ಫ್‌ ಮಂಡಳಿಯ ಕಾಯ್ದೆಯಲ್ಲಿ ಬದಲಾವಣೆ ತನ್ನಿ, ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ: ಆರ್‌.ಅಶೋಕ

R Ashok on-Waqf Board Matter : ಸಿದ್ದರಾಮಯ್ಯನವರ ಮಾತನ್ನು ಯಾರೂ ನಂಬುವುದಿಲ್ಲ. ಅವರು ಯಾವಾಗ ಬೇಕಾದರೂ ಮಾತು ಬದಲಿಸುತ್ತಾರೆ. ರೈತರಿಗೆ ಸಂಪೂರ್ಣವಾಗಿ ಜಮೀನಿನ ದಾಖಲೆಗಳು ಸಿಕ್ಕಿ, ಅವರ ಹೆಸರಿಗೆ ಜಮೀನು ಸಂಪೂರ್ಣವಾಗಿ ನೋಂದಣಿಯಾಗುವವರೆಗೂ ಬಿಜೆಪಿ ಹೋರಾಟ ಮಾಡಲಿದೆ. ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಗೆ ಈ ಕುರಿತು ಪತ್ರ ಬರೆದಿದ್ದೇನೆ. ಈ ಸಮಿತಿ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು.

ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ; ಕೆಲಸದ ಆಧಾರದ ಮೇಲೆ ಜನ ತೀರ್ಮಾನ ಮಾಡುತ್ತಾರೆ: DCM ಡಿ. ಕೆ. ಶಿವಕುಮಾರ್

DCM D K Shivakumar: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕನಾದವನು ತನ್ನ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾನೆ. ಏನು ಅನುಕೂಲ ಕಲ್ಪಿಸಿ ಕೊಡುತ್ತಾನೆ. ಅವರ ಬದುಕನ್ನು ಯಾವ ರೀತಿ ಬದಲಾವಣೆ ಮಾಡುತ್ತಾನೆ ಎನ್ನುವುದು ಮುಖ್ಯ

ಪ್ರಧಾನಿ ಸಾಧ್ಯವಿಲ್ಲ ಎಂದದ್ದನ್ನು ಸಾಧಿಸುವುದೇ ಕಾಂಗ್ರೆಸ್ ಪಕ್ಷದ ಗುರಿ: ಡಿ.ಕೆ. ಸುರೇಶ್

D K Suresh : ನಮ್ಮ 5 ಗ್ಯಾರಂಟಿಗಳು ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸುತ್ತಿವೆ. ಇದು ಮಾನ್ಯ ಪ್ರಧಾನಮಂತ್ರಿಗಳಿಗೂ ಗೊತ್ತಿದೆ. ಕರ್ನಾಟಕದ ಈ ಮಾದರಿ ಮುಂದಿನ ದಿನಗಳಲ್ಲಿ ದೇಶದಲ್ಲಿ ಕಡ್ಡಾಯವಾಗುವ ಸಾಧ್ಯತೆಗಳು ಹೆಚ್ಚಾಗಿವೆ.