ಎಸ್ ಎಂ ಕೃಷ್ಣರಿಗೆ ಕರ್ನಾಟಕ ರತ್ನ ನೀಡುವಂತೆ ಎಂಎಲ್ಸಿ ದಿನೇಶ್ ಗೂಳಿಗೌಡ, ಸ್ಟಾರ್ ಚಂದ್ರು ಮನವಿ

Karnataka Ratna Award : ಕನ್ನಡ ನಾಡಿಗೆ ಹೆಮ್ಮೆಯ ಕಳಶ ಪ್ರಯಾರಾಗಿರುವ ಎಸ್.ಎಂ. ಕೃಷ್ಣ ಅವರಿಗೆ ಕರ್ನಾಟಕ ರಾಜ್ಯ ನಾಮಾಂಕಿತ ವಾಗಿ ಐವತ್ತು ವಸಂತಗಳನ್ನು ಪೂರೈಸಿ ಸುವರ್ಣ ಸಂಭ್ರಮದಲ್ಲಿರುವ ಶುಭ ಸಂದರ್ಭದಲ್ಲಿ ಶ್ರೀಯುತರಿಗೆ ರಾಜ್ಯದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ರಾಜ್ಯದ ಜನರ ಪರವಾಗಿ ಗೌರವಿಸುವಂತೆ ಕೋರುತ್ತೇವೆ.









