Category Bangaluru

ನಮ್ಮ ತಂದೆಯ ಅಭಿವೃದ್ಧಿ ಕೆಲಸ ನೋಡಿ, ಜನ ಆಶೀರ್ವಾದ ಮಾಡುವ ವಿಶ್ವಾಸ ಇದೆ: ಭರತ್ ಬೊಮ್ಮಾಯಿ

Siggaon BJP Candidate Bharath Bommai: ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಜನ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರೆಲ್ಲರೂ ನಮ್ಮೊಂದಿಗಿದ್ದಾರೆ. ಎಲ್ಲರೂ ಸೇರಿಯೇ ಚುನಾವಣೆ ಎದುರಿಸಿ ಗೆಲುವು ಸಾಧಿಸುತ್ತೇವೆ.

ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಕಾರ್ಯಕರ್ತರಿಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

Channapatna By Election: ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಕೆಲಸ ಮಾಡಿ. ವಿರೋಧ ಪಕ್ಷದ ನಾಯಕರು ಹೆದರಿ ಶರಣಾಗುತ್ತಿದ್ದಾರೆ. ಅವರು ಅಷ್ಟು ದುರ್ಬಲರಾಗುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ರಾತ್ರಿಯೆಲ್ಲಾ ಸಭೆಗಳು ನಡೆದಿವೆ. ಜೆಡಿಎಸ್ ನವರೇ ಸೀಟು ಬಿಟ್ಟುಕೊಡುತ್ತಿದ್ದಾರೆ ಎಂದು ಯಾರೋ ಕರೆ ಮಾಡಿ ಹೇಳಿದರು. ಅದು ಎಷ್ಟು ಸತ್ಯವೋ ನನಗೆ ಗೊತ್ತಿಲ್ಲ.

KWIN City : ಸಂಸದ ತೇಜಸ್ವಿ ಸೂರ್ಯ ಆಸಕ್ತಿಗೆ ಸಚಿವ ಎಂ ಬಿ ಪಾಟೀಲ ಮೆಚ್ಚುಗೆ

KWIN City Project: ರಾಜ್ಯದ ಅಭಿವೃದ್ಧಿ ಮತ್ತು ಹಿತಾಸಕ್ತಿಗಳು ಚುನಾಯಿತ ಜನಪ್ರತಿನಿಧಿಗಳ ಮೊದಲ ಆದ್ಯತೆಯಾಗಿರಬೇಕು. ತೇಜಸ್ವಿ ಸೂರ್ಯ ಅವರು ತಮ್ಮ ಪಕ್ಷದ ಆಚೆಗೂ ಯೋಚಿಸಿ, ರಾಜ್ಯ ಸರಕಾರದ ಉಪಕ್ರಮಗಳನ್ನು ಸ್ವಾಗತಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ

CEC Meeting – ಇಂದು, ನಾಳೆ ಸಿಇಸಿ ಸಭೆ: ರಾಜ್ಯದಿಂದ ಕೆ.ಜೆ.ಜಾರ್ಜ್ ಭಾಗಿ

Congress Election Committee Meeting: ಕರ್ನಾಟಕದ ಮೂರು ಕ್ಷೇತ್ರಗಳು ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆ ಕುರಿತಂತೆ ಸಭೆಯಲ್ಲಿ ಮೊದಲ ಹಂತದ ಸಮಾಲೋಚನೆ ನಡೆಯಲಿದೆ.

ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆ ಇಂಧನ ಇಲಾಖೆ ಒಪ್ಪಂದ

Karnataka Energy Department : ರಾಜ್ಯ ಇಂಧನ ಇಲಾಖೆಯ ಪ್ರತಿನಿಧಿಯಾಗಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಪರವಾಗಿ ಅದರ ಮುಖ್ಯ ಕಾರ್ಯನಿರ್ವಾಹಕ ಜಾನ್ ಗ್ರಿಮ್ಸ್ ಮತ್ತು ಒಪ್ಪಂದಕ್ಕೆ ಸಹಿ ಹಾಕಿದರು.

ಪಟಾಕಿ ಮಾರಾಟಗಾರರಿಂದ ಮುಚ್ಚಳಿಕೆ; ದೀಪ ಹಚ್ಚಿ ದೀಪಾವಳಿ ಆಚರಿಸಲು ಸಚಿವ ಈಶ್ವರ ಖಂಡ್ರೆ ಕರೆ

Minister Eshwar Khandre: ಗಣಪತಿ ಹಬ್ಬದ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ

ಅತಿ ವಿರಳ “ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic Anemia: ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ

ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ: ಪ್ರಲ್ಹಾದ ಜೋಶಿ

Ticket Fraud Case : ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ

ಶಿಕ್ಷಕರ ಸಶಕ್ತೀಕರಣಗೊಳಿಸುವ “ಟೀಚರ್ಸ್ 360 ಲರ್ನಿಂಗ್ ಸ್ಪೇಸಸ್’ ಅನಾವರಣ

Teachers 360 Learning Spaces: ಶಿಕ್ಷಕರನ್ನು ಜ್ಞಾನ, ಕೌಶಲ್ಯ ಹಾಗೂ ದೂರದೃಷ್ಟಿಯ ಮೂಲಕ ಶಿಕ್ಷಕರನ್ನು ಸಶಕ್ತೀಕರಣಗೊಳಿಸಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಹಸಿಸುಳ್ಳು ಹೇಳುತ್ತಿರುವವರು ಯಾರು ? ಪ್ರಶ್ನೆಗಳ ಮೂಲಕವೇ HDKಗೆ ಈಶ್ವರ ಖಂಡ್ರೆ ತಿರುಗೇಟು

Eshwar Khandre Slams On H D Kumaraswamy: ಎಚ್.ಎಂ.ಟಿ. ಪ್ರಕರಣ ಈಗ ಸುಪ್ರೀಂಕೋರ್ಟ್ ನಲ್ಲಿದೆ. ಈ ವಿಚಾರದಲ್ಲಿ ಮಾತುಕತೆ, ಸಂಧಾನ ಸಾಧ್ಯವಿಲ್ಲ. ಇನ್ನು ಕೆ.ಐ.ಓ.ಸಿ.ಎಲ್. ವಿಚಾರದಲ್ಲಿ ಯಾವುದೇ ಚರ್ಚೆಗೆ ಸಿದ್ಧ ಎಂದೂ ಈಶ್ವರ ಖಂಡ್ರೆ ಪ್ರತಿ ಸವಾಲು ಹಾಕಿದ್ದಾರೆ.