ಚುನಾವಣೆ ಸಿದ್ದತೆ ಕುರಿತು ಬಿಎಸ್ ವೈ ಜೊತೆ ಚರ್ಚೆ: ಬಸವರಾಜ ಬೊಮ್ಮಾಯಿ

Basavaraj Bommia Discussion with B S Yediyurappa: ಅಂತಿಮವಾಗಿ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಅಂತ ಆಗಿದೆ. ದೆಹಲಿಗೆ ಅಕ್ಟೋಬರ್ 19ರ ನಂತರ ಹೋಗುತ್ತೇನೆ. ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುದಕ್ಕೆ ಪ್ರಯತ್ನ ಮಾಡೋಣ ಅಂದಿದ್ದಾರೆ









