Category Bangaluru

ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾದ ಯೋಜನೆ: ಸಿಎಂ ಸಿದ್ದರಾಮಯ್ಯ

Cauvery 5th Phase Project: ನಾವು ನುಡಿದಂತೆ ನಡೆಯುತ್ತೇವೆ. ನಾವು ಸುಳ್ಳು ಹೇಳಿ ಅಧಿಕಾರಕ್ಕೆ ಬರುವುದಿಲ್ಲ. ಅಧಿಕಾರಕ್ಕೆ ಬಂದು ಸುಳ್ಳು ಹೇಳದೆ ನುಡಿದಂತೆ ನಡೆದು ಜನರ ಕೆಲಸ ಮಾಡಿ ತೋರಿಸಿದ್ದೇವೆ

ಟೀಕೆ ಮಾಡುವವರಿಗೆ ನಾವು ಜಗ್ಗುವುದಿಲ್ಲ, ಬಗ್ಗುವುದಿಲ್ಲ ; ನಮ್ಮ ಕೆಲಸಗಳೇ ಅವರಿಗೆ ಉತ್ತರ: DCM ಡಿ.ಕೆ. ಶಿವಕುಮಾರ್

DCM D K Shivakumar : ಎಷ್ಟೇ ಮಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸುವ ಪೂರ್ವಸಿದ್ಧತೆ ಮಾಡಿಕೊಂಡಿದ್ದೇವೆ. ಯಾವುದೇ ಹಂತದಲ್ಲಿ ಜನರಿಗೆ ನೆರವು ನೀಡಲು ನಾವು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಟೀಕೆ ಮಾಡುವವರು ಮಾಡಲಿ. ಕೊನೆಗೆ ಟೀಕೆಗಳು ಸಾಯುತ್ತವೆ, ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ

ಮಮದಾಪುರ ಕಾನನಕ್ಕೆ ‘ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯ ತಾಣ’ ಮರು ನಾಮಕರಣ: ಈಶ್ವರ ಖಂಡ್ರೆ

Sri Siddheshwara Swamiji Biodiversity Heritage Site : ಮಮದಾಪುರ ಗ್ರಾಮದ ಅಧಿಸೂಚಿತ ಅರಣ್ಯಗಳನ್ನು ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪರಂಪರೆಯ ತಾಣವೆಂದು ಘೋಷಿಸುವ ಮೂಲಕ ರಾಜ್ಯ ಸರ್ಕಾರವು ಶ್ರೀಗಳ ಪರಿಸರ ಕಾಳಜಿಯನ್ನು ಗೌರವಿಸಿದೆ

Cauvery 5th Phase; ಮಹತ್ವಾಕಾಂಕ್ಷಿ “ಕಾವೇರಿ 5ನೇ ಹಂತದ ಯೋಜನೆ” ಲೋಕಾರ್ಪಣೆಗೊಳಿಸಿದ CM ಸಿದ್ದರಾಮಯ್ಯ

Cauvery 5th Phase Project : ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

ಮಹಾರಾಷ್ಟ್ರದಲ್ಲಿ ನಮ್ಮದೇ ಪಕ್ಷದ ಗೆಲುವು: ಸಚಿವ ಎಂ ಬಿ ಪಾಟೀಲ ವಿಶ್ವಾಸ

Maharashtra Assembly Elections 2024: ಮಹಾರಾಷ್ಟ್ರದಲ್ಲಿ ಅಲ್ಲಿಯ ಆಡಳಿತ ನೋಡಿ ಮತದಾರರು ರೋಸಿ ಹೋಗಿದ್ದಾರೆ. ಅಲ್ಲಿ ಬಿಜೆಪಿ ನೇತೃತ್ವದಲ್ಲಿ ಅನೈತಿಕ ರಾಜಕಾರಣ ನಡೆಯುತ್ತಿದೆ. ಜನ ಈ ಬಾರಿ ಅದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ

ಮಳೆ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಸಮರ್ಥವಾಗಿದೆ, ವಿರೋಧ ಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿ.ಕೆ. ಶಿವಕುಮಾರ್

DCM D K Shivakumar: ವಿರೋಧ ಪಕ್ಷಗಳ ನಾಯಕರ ಟ್ವೀಟ್ ಗಳನ್ನು ನೋಡಿದೆ. ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ದಿಹೇಳಲು ಸಾಧ್ಯವೇ? ಚಂಡಮಾರುತದ ಪರಿಣಾಮದಿಂದ ಅನಿರೀಕ್ಷಿತವಾಗಿ ಮಳೆ ಸುರಿದಿದ್ದು, ಇನ್ನು ಹೆಚ್ಚಿನ ಮಳೆ ಬಂದರೂ ಅದನ್ನು ನಿಭಾಯಿಸಲು ಸರ್ಕಾರ ಹಾಗೂ ಜನರು ಸಮರ್ಥರಿದ್ದೇವೆ

ಒಂದೇ ದಿನದ ಮಳೆಗೆ ಕೆರೆಯಾದ ಭಾರತದ ಸಿಲಿಕಾನ್ ವ್ಯಾಲಿ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

H D Kumaraswmay on state govt: ಒಳಚರಂಡಿ ವ್ಯವಸ್ಥೆ ಹದಗೆಟ್ಟು ರಸ್ತೆಗಳು ನದಿಗಳಾಗಿವೆ. ಸರಕಾರದ ಘೋರ ವೈಫಲ್ಯದಿಂದ ಬೆಂಗಳೂರಿನ ಜನರು ಮಳೆಗೆ ಸಿಕ್ಕಿ ನರಕಯಾತನೆ ಅನುಭವಿಸುತ್ತಿದ್ದಾರೆ.

Bengaluru Rain: ಬಿಬಿಎಂಪಿ ನಿಯಂತ್ರಣ ಕೊಠಡಿ, ಅಧಿಕಾರಿಗಳು 24 ಗಂಟೆ ಕಾರ್ಯೋನ್ಮುಖರಾಗಿರಬೇಕು: ಡಿ.ಕೆ. ಶಿವಕುಮಾರ್

Bengaluru Rain: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದ ತೊಂದರೆ ಎದುರಿಸಿದರೆ ಟೋಲ್ ಫ್ರೀ ಸಹಾಯವಾಣಿ 1533ಕ್ಕೆ ಕರೆಮಾಡಬಹುದು. ಇನ್ನು ವಲಯವಾರು ಸಹಾಯವಾಣಿಯನ್ನು ಬಿಡುಗಡೆ ಮಾಡಲಾಗಿದೆ. ಅನಿರೀಕ್ಷಿತ ಮಳೆಗೆ ಬೆಂಗಳೂರು ಸಿಲುಕಿರುವುದರಿಂದ ಬಿಬಿಎಂಪಿ ನಿಯಂತ್ರಕ ಕೊಠಡಿಗೆ ಖುದ್ದು ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ಮಾಡುತ್ತಿದ್ದೇನೆ

HMT ಭೂಮಿ ಡಿನೋಟಿಫಿಕೇಷನ್ ಐಎ ಸಲ್ಲಿಕೆಯೇ ನಿಯಮ ಬಾಹಿರ: ಅರಣ್ಯ ಸಚಿವ ಈಶ್ವರ ಖಂಡ್ರೆ

Minister Eshawar Khandre: ಎಚ್.ಎಂ.ಟಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ 14300 ಕೋಟಿ ಬೆಲೆ ಬಾಳುವ ಜಮೀನು ಎಂದು ಹೇಳಿಕೊಂಡಿದೆ. ಈಗಾಗಲೇ 165 ಎಕರೆ ಅರಣ್ಯ ಭೂಮಿಯನ್ನು 300 ಕೋಟಿ ರೂಪಾಯಿಗಳಿಗೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿದೆ.

BJP, RSS ನಾಯಕರು ಮಂಜೂರು ಮಾಡಿಸಿಕೊಂಡಿರುವ ಜಮೀನು ಯಾವಾಗ ಹಿಂದಿರುಗಿಸುತ್ತೀರಿ: ಸಚಿವ ಭೋಸರಾಜು

Minister N S Bhosaraju : ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಖರ್ಗೆ ಕುಟುಂಬ ಮಾದರಿಯಾಗಿದ್ದಾರೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನಾಯಕರು ತಮಗೆ ಹಂಚಿಕೆಯಾಗಿದ್ದ ಜಮೀನು, ನಿವೇಶನಗಳನ್ನು ಹಿಂದಿರುಗಿಸಿ ಖರ್ಗೆ ಅವರಂತೆಯೇ ರಾಜ್ಯದ ಜನರಿಗೆ ಆದರ್ಶವಾಗಬೇಕು.