ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ: CM ಸಿದ್ದರಾಮಯ್ಯ

CM Siddaramaiah Instructions to Officers: ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ









