ನನಗೆ ಅಧಿಕಾರಿಯೂ ಹೆದರಬೇಕಿಲ್ಲ, ನಾನೂ ಅವರಿಗೆ ಹೆದರಲ್ಲ: ಹೆಚ್.ಡಿ.ಕುಮಾರಸ್ವಾಮಿ

H D Kumaraswamy: ಕೆಲವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಚಿತಾವಣೆ ಇದೆ. ನನ್ನ ವಿರುದ್ಧ ನೀಡಿರುವ ದೂರಿನಲ್ಲಿಯೂ ರಾಜಕೀಯ ದುರುದ್ದೇಶವಿದೆ. ಸರ್ಕಾರ ದೂರು ನೀಡಿರುವ ಅಧಿಕಾರಿಯನ್ನು ರಕ್ಷಿಸುತ್ತಿದೆ

H D Kumaraswamy: ಕೆಲವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಚಿತಾವಣೆ ಇದೆ. ನನ್ನ ವಿರುದ್ಧ ನೀಡಿರುವ ದೂರಿನಲ್ಲಿಯೂ ರಾಜಕೀಯ ದುರುದ್ದೇಶವಿದೆ. ಸರ್ಕಾರ ದೂರು ನೀಡಿರುವ ಅಧಿಕಾರಿಯನ್ನು ರಕ್ಷಿಸುತ್ತಿದೆ

Kaveri Project : ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ

IT BT Industries Kannada Flag Hoist Must : ಐಟಿ, ಬಿಟಿ ಹಾಗೂ ಕಾರ್ಖಾನೆಯವರು ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವ ಆಚರಣೆ ಮಾಡುವ ಸಂಸ್ಥೆಗಳು ಬಿಬಿಎಂಪಿಯಿಂದ ನೀಡುವ ದೂರವಾಣಿ ಸಂಖ್ಯೆಗೆ ವಾಟ್ಸಪ್ ಮೂಲಕ ಫೋಟೋಗಳನ್ನು ರವಾನಿಸಬೇಕು"

D K Susresh ON Central Government: "ಉತ್ತರ ಭಾರತ ರಾಜ್ಯಗಳಂತೆ, ದಕ್ಷಿಣ ಭಾರತದ ರಾಜ್ಯಗಳನ್ನು ಕೇಂದ್ರ ಸರ್ಕಾರ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು. ನಮ್ಮ ರಾಜ್ಯಗಳ ಅಭಿವೃದ್ದಿಗೆ ಪೂರಕವಾಗಿ ನಿಲ್ಲಬೇಕು ಎನ್ನುವ ಆಲೋಚನೆ ಕೇಂದ್ರ ಸರ್ಕಾರಕ್ಕೆ ಬರಬೇಕು.

Karnataka Covid Scam: ಕುನ್ಹಾ ಆಯೋಗವು 11 ಸಂಪುಟಗಳಲ್ಲಿ ವರದಿ ಸಲ್ಲಿಸಿದ್ದು, ರೂ.7223.64 ಕೋಟಿಗಳ ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವಹಾರದ ಕುರಿತು ತನಿಖೆ ನಡೆಸಿದೆ.

Home Minister Dr G Parameshwar: ಏನೂ ಇಲ್ಲದೇ ಅಪಾದಿತರ ಸ್ಥಾನದಲ್ಲಿ ನಿಲ್ಲಿಸಿದರೆ ನಮಗೆ ಬೇಜಾರಾಗುವುದಿಲ್ಲವೇ? ನಾವು ಜವಾಬ್ದಾರಿ ಇರುವವರು. ಸುಮ್ಮನೇ ಹುಡುಗಾಟಿಕೆ ಮಾಡುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ನನಗು ಜವಾಬ್ದಾರಿ ಇದೆ

Chalavadi Narayanaswamy Slams Siddaramaiah: ಮುಖ್ಯಮಂತ್ರಿಗೆ ಕಿಂಚಿತ್ತಾದರೂ ಆತ್ಮಗೌರವ ಇದ್ದರೆ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ಸಂವಿಧಾನದ ಬಗ್ಗೆ ಗೌರವ ಇದ್ದರೆ ಇಷ್ಟೊತ್ತಿಗಾಗಲೇ ಅವರು ರಾಜೀನಾಮೆ ಕೊಡಬೇಕಿತ್ತು. ಮುಡಾ ಮಾದರಿಯಲ್ಲೇ ವಾಲ್ಮೀಕಿ ನಿಗಮದ ಹಗರಣದ ಸತ್ಯಾಂಶವನ್ನು ಮುಚ್ಚಿಡುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ

CM Siddaramaiah: ಮೂಡಾ ಪ್ರಕರಣ ಪಡೆಯುತ್ತಿರುವ ತಿರುವಿನ ಹಿನ್ನೆಲೆಯಲ್ಲಿ ಬೇಸರ ಮಾಡಿಕೊಳ್ಳಬೇಡಿ. ಯಾವ ಕಾರಣಕ್ಕೂ ಜಗ್ಗಬೇಡಿ. ಇಡೀ ಪಕ್ಷ ನಿಮ್ಮೊಂದಿಗಿದೆ ಎಂದು ರಾಹುಲ್ ಗಾಂಧಿ ಅವರು ಸಿದ್ಧರಾಮಯ್ಯ ಅವರಿಗೆ ಹೇಳಿದ್ದಾರೆ

Ratan Tata: ತಮ್ಮ ದೂರದೃಷ್ಟಿಯ ಮೂಲಕ ಉದ್ಯಮ ಜಗತ್ತನ್ನು ಆಳಿದ ರತನ್ ಟಾಟಾ, ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದರು. ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ತಮ್ಮ ಹೆಸರು ಉಳಿಯುವಂತೆ ಮಾಡಿದ್ದಾರೆ

Kannada Crime Journalist Ganesh: ಕಸ್ತೂರಿ, ನ್ಯೂಸ್ 18, ಪ್ರಜಾ ಟಿವಿಗಳಲ್ಲಿ ಸೇವೆ ಸಲ್ಲಿಸಿದ್ದ ಗಣೇಶ್ ಅವರು ಪ್ರಸ್ತುತ ಟಿವಿ 5 ನಲ್ಲಿ ಔಟ್ ಪುಟ್ ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದರು.