ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಮಾದರಿ ಅಳವಡಿಸಿಕೊಳ್ಳಲು ಹಿಮಾಚಲ ಪ್ರದೇಶ ಚಿಂತನೆ

Karnataka Skill Development Model: ಹಿಮಾಚಲ ಪ್ರದೇಶದ ಅಭಿವೃದ್ಧಿಗೆ ಬೆಂಬಲ ನೀಡಲು ಜ್ಞಾನ ಮತ್ತು ಕೌಶಲ್ಯ ಹೆಚ್ಚಿಸುವ ಕಾರ್ಯಕ್ರಮಗಳನ್ನು ಹಂಚಿಕೊಳ್ಳಲು ಕರ್ನಾಟಕ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ

Karnataka Skill Development Model: ಹಿಮಾಚಲ ಪ್ರದೇಶದ ಅಭಿವೃದ್ಧಿಗೆ ಬೆಂಬಲ ನೀಡಲು ಜ್ಞಾನ ಮತ್ತು ಕೌಶಲ್ಯ ಹೆಚ್ಚಿಸುವ ಕಾರ್ಯಕ್ರಮಗಳನ್ನು ಹಂಚಿಕೊಳ್ಳಲು ಕರ್ನಾಟಕ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ

Minister M b Patil : ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ನಾವೀನ್ಯತಾ ಕ್ಷೇತ್ರಕ್ಕೆ ಕೊಡುಗೆ ನೀಡುವ ಮೂಲಕ ಕರ್ನಾಟಕದ ಬೆಳವಣಿಗೆಯ ಪಯಣದಲ್ಲಿ ಭಾಗಿಯಾಗಬೇಕು ಎಂದು ಲ್ಯಾಬ್ ಸೆಂಟ್ರಲ್‌ಗೆ ಆಹ್ವಾನ ನೀಡಿದ್ದಾರೆ

Minister Krishna Byre Gowda: ಕನಿಷ್ಟ 40 ಸಾವಿರ ತಕರಾರು ಪ್ರಕರಣಗಳು ಇನ್ನೂ ಬಾಕಿ ಇವೆ. ಮುಂದಿನ ಆರು ತಿಂಗಳಲ್ಲಿ ಈ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು. ಹಲವು ಅಧಿಕಾರಿಗಳು ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ.

Tamate Movie Show Reel Release : ನನಗೆ ತಮಟೆಯ ಶಕ್ತಿ ಗೊತ್ತಿದೆ. ಕನಕಪುರದಲ್ಲಿ ನಾವು ಆಯೋಜಿಸುವ ಕನಕೋತ್ಸದಲ್ಲಿ, ಜಿಲ್ಲೆಯ ಎಲ್ಲಾ ತಮಟೆ ಕಲಾವಿದರನ್ನು ಸೇರಿಸಿ ಅವರಿಗೆ ಸ್ಪರ್ಧೆ ಆಯೋಜಿಸಿ, ಪ್ರೋತ್ಸಾಹ ನೀಡುವ ಕೆಲಸ ಮಾಡುತ್ತಾ ಬಂದಿದ್ದೇವೆ.

R Ashok Slams CM Siddaramaiah: ಡಾ.ಜಿ.ಪರಮೇಶ್ವರ್ ಮತ್ತಿತರರು ಕೂಡ ಸಿಎಂ ಆಗಲು ಯತ್ನಿಸುತ್ತಿದ್ದಾರೆ. ಪಕ್ಷದ ವಿರುದ್ಧ ಮಾತಾಡಿದರೆ ನೋಟಿಸ್ ನೀಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದು, ಅದಕ್ಕೆ ಯಾರೂ ಕ್ಯಾರೇ ಎನ್ನುತ್ತಿಲ್ಲ. ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿಯನ್ನು ಮುನ್ನೆಲೆಗೆ ತಂದಿದ್ದಾರೆ

Namm Metro Train Fare : ಬಿಎಂಆರ್‌ಸಿಎಲ್ ಕೂಡಲೇ ದರ ಏರಿಕೆ ಪ್ರಸ್ತಾಪವನ್ನು ಕೈಬಿಡಬೇಕು. ಸಿಎಂ ಸಿದ್ದರಾಮಯ್ಯನವರು ಕೂಡಲೇ ಈ ವಿಚಾರದವನ್ನು ಗಮನಿಸಿ ದರ ಏರಿಕೆಗೆ ಕಡಿವಾಣ ಹಾಕಬೇಕು. ಬಿಎಂಆರ್‌ಸಿಎಲ್‌ನ ಈ ಜನ ವಿರೋಧಿ ನಡೆಯನ್ನು ಆಮ್ ಆದ್ಮಿ ಪಾರ್ಟಿ ಬಲವಾಗಿ ಖಂಡಿಸುತ್ತದೆ

Former MP D K Suresh: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಇದು ಸಾಕ್ಷಿ ಹಾಗೂ ಉತ್ತಮ ನಿದರ್ಶನ. ಜಮ್ಮು, ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ”

No Grace Marks for SSLC Students : ಇಲಾಖೆಯನ್ನು ಸಮರ್ಥವಾಗಿ ನಡೆಸಿಕೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ನೀಡಿದ್ದಾರೆ. ಎರಡನೇ ಮತ್ತು ಮೂರನೇ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ

Kwin City Project : ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯವು ಕ್ವಿನ್ ಸಿಟಿ ಯೋಜನೆಯಲ್ಲಿ ಹೊಸ ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರದ ಜೊತೆ ಪಾಲುದಾರಿಕೆಯ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ

ಜ್ಞಾನದ ಬಾಗಿಲು ಅವರಿಗೆ ಯಾವಾಗಲೂ ತೆರೆದಿದ್ದವು. ನಾವು ಎಂಜನೀಯರ್ ಆಗಿರುವುದಕ್ಕೆ ಹೆಮ್ಮೆ ಪಡಬೇಕು. ನಾವು ಈ ದೇಶ, ಈ ಸಮಾಜ ನಿರ್ಮಾಣ ಮಾಡಿದ್ದೇವೆ. ನಮ್ಮ ಹಿರಿಯರ ಸಾಧನೆಗಳನ್ನು ನಾವು ಸ್ಮರಿಸಬೇಕು.