ನಾನು ಹೆದರುವುದು ದೇವರಿಗೆ, ನಾಡಿನ ಜನರಿಗೆ ಮಾತ್ರ, ಸಿದ್ದರಾಮಯ್ಯಗೆ ಅಲ್ಲ: H D ಕುಮಾರಸ್ವಾಮಿ

H D Kumaraswamy: ನಾನು ರಾಜಕೀಯದಲ್ಲಿ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೀನಾ? ಸ್ವತಃ ದುಡಿಮೆ ಮೇಲೆ, ಕಾರ್ಯಕರ್ತರು, ಜನರ ಆಶೀರ್ವಾದದಿಂದ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ನನ್ನ ಸ್ವತಃ ದುಡಿಮೆ ಮೇಲೆ ಬಂದಿದ್ದೇನೆ.









