ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ: CM ಸಿದ್ದರಾಮಯ್ಯ ವ್ಯಂಗ್ಯ

CM Siddaramaiah: ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ









