Category Bangaluru

ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುವ ಯೋಜನೆ ಕರ್ನಾಟಕ ದೇಶಕ್ಕೆ ಮಾದರಿ: ಕೃಷ್ಣ ಬೈರೇಗೌಡ

Karnataka Midday Meal Scheme : ಕರ್ನಾಟಕದ ಕಾಂಗ್ರೆಸ್ ಸರ್ಕಾರದಿಂದ ಆರಂಭವಾದ ಈ ಕಾರ್ಯಕ್ರಮ ದೇಶಕ್ಕೆ ಮಾದರಿಯಾಗಿದೆ. ಪ್ರಸ್ತುತ ದೇಶದಲ್ಲಿ 127 ಮಿಲಿಯನ್ ಶಾಲಾ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಾರೆ. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಪಾಲಿಗೆ ಬಿಸಿಯೂಟ ಯೋಜನೆ ವರದಾನವಾಗಿದೆ

ಅಯೋಡಿನ್‌ ಕೊರತೆಯ ಬಗ್ಗೆ ಜಾಗೃತಿ ಅವಶ್ಯಕ: ಸಚಿವ ಎಂ.ಸಿ. ಸುಧಾಕರ್‌

Minister M C Sudhakar : ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳ ಸಹಕಾರದಲ್ಲಿ ಎಲ್ಲೆಡೆ ಅಯೋಡಿನ್‌ ಕೊರತೆ ನೀಗಿಸುವ ಕುರಿತು ಜಾಗೃತಿ ಮೂಡಿಸುವ ಹೆಜ್ಜೆ ಇಡುವುದು ಅನಿವಾರ್ಯ

ಕುಮಾರಸ್ವಾಮಿ ಅವರು ರಾಜಕಾರಣ ಬಿಟ್ಟು ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಲಿ: DCM ಡಿ.ಕೆ.ಶಿವಕುಮಾರ್

DCM D K Shivakumar; ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು. ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಸೇರಿದಂತೆ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಏನಾದರೂ ಸಾಕ್ಷಿ ಬಿಟ್ಟು ಹೋಗಲಿ. ರಾಜಕೀಯ ಇದ್ದಿದ್ದೇ... ಏಕೆ ಇಂತಹ ಅವಕಾಶವನ್ನು ಕಳೆದುಕೊಳ್ಳುತ್ತಾ ಇದ್ದಾರೆ

ಸುದ್ದಿ ಟಿವಿಯ ಪ್ರಮುಖ 10 ಸುದ್ದಿಗಳು

SuddiTv Top 10 News: ರಾಜ್ಯ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಘಟನೆಗಳು, ಮನರಂಜನೆ, ರಾಜಕೀಯ, ಕ್ರೀಡೆ ಮತ್ತಿತರರ ವಿಷಯಗಳ ಕುರಿತು ಸುದ್ದಿಟಿವಿ ವೆಬ್ ಸೈಟ್ ನ ಟಾಪ್‌ 10 ಸುದ್ದಿಗಳು

ಕೇಂದ್ರ ಸಚಿವರ ವಿರುದ್ಧ ಕೊಳಕು ಶಬ್ದ ಬಳಸಿದ ಎಡಿಜಿಪಿ ಚಂದ್ರಶೇಖರ್ ವಿರುದ್ಧ JDS ದೂರು

JDS Files Complaint: ಹಿಮಾಚಲ ಪ್ರದೇಶ ಕೇಡರ್‌ನ ಅಧಿಕಾರಿಯಾಗಿರುವ ಚಂದ್ರಶೇಖರ್ ಅವರು ಸಬೂಬುಗಳನ್ನು ಹೇಳಿಕೊಂಡು ಕರ್ನಾಟಕದಲ್ಲೇ ಹಲವು ವರ್ಷಗಳಿಂದ ಬಿಡಾರ ಹೂಡಿ ಮಾಡಬಾರದ ಭ್ರಷ್ಟಾಚಾರ ಕಾರ್ಯಗಳನ್ನು ಮಾಡಿದ್ದಾರೆ

CM ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಈ ಹೋರಾಟ ನಿಲ್ಲಲ್ಲ: ಆರ್‌.ಅಶೋಕ

R Ashok: ಚುನಾವಣಾ ಬಾಂಡ್‌ ಬಗ್ಗೆ ಕಾಂಗ್ರೆಸ್‌ ದೊಡ್ಡದಾಗಿ ಮಾತಾಡುತ್ತಿದೆ. ಕಾಂಗ್ರೆಸ್‌ ಪಕ್ಷಕ್ಕೆ 1,500 ಕೋಟಿ ರೂ.ಗೂ ಅಧಿಕ ಹಣ ದೇಣಿಗೆ ಬಂದಿದೆ. ತೃಣಮೂಲ ಕಾಂಗ್ರೆಸ್‌ಗೆ 1,610 ಕೋಟಿ ರೂ. ಬಂದಿದೆ. ವಿರೋಧ ಪಕ್ಷಗಳ ಒಟ್ಟು ಹಣಕ್ಕೆ ಹೋಲಿಸಿದರೆ ಬಿಜೆಪಿಯದ್ದು ತೀರಾ ಕಡಿಮೆ.

ADGP ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್: HD ಕುಮಾರಸ್ವಾಮಿ ಕಿಡಿ

CM Siddaramaiah On HD Kumaraswamy: ನಾನು ಕೇಳಿರುವ ಪ್ರಶ್ನೆಗಳಿಗೆ ಆತ ಉತ್ತರ ನೀಡಿಲ್ಲ. ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಎನ್ನುವುದು ನನಗೆ ಗೊತ್ತಿದೆ

ರಾಜ್ಯಪಾಲರ ವಿಷಯದಲ್ಲಿ ಸಿದ್ದರಾಮಯ್ಯ ಅವರಿಗೆ ಎರಡು ನಾಲಿಗೆ: HD ಕುಮಾರಸ್ವಾಮಿ ಆಕ್ರೋಶ

H D K umaraswamy: ಸರ್ಕಾರ ಮತ್ತು ಸಿಎಂ ತಪ್ಪು ಮಾಡಿದ್ದಾರೆ. ರಾಜ್ಯಪಾಲರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕ್ರಮ ಜರುಗಿಸಿದ್ದಾರೆ. ಸರ್ಕಾರದಿಂದ ಸಮಜಾಯಿಷಿ ಕೇಳುವುದು ರಾಜ್ಯಪಾಲರ ಹಕ್ಕು ಎಂದು ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಪ್ರತಿಪಕ್ಷದ ನಾಯಕರಾಗಿದ್ದಾಗ ಹಾಗೆ ಹೇಳಿದ್ದ ಸಿದ್ದರಾಮಯ್ಯ ಅದನ್ನೀಗ ಮರೆತಿದ್ದಾರೆ

ನಿರ್ಮಲಾ ಸೀತಾರಾಮನ್‌ ಪ್ರಕರಣಕ್ಕೂ, ಸಿದ್ದರಾಮಯ್ಯ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ: ಆರ್‌.ಅಶೋಕ

Opposition Leader R Ashok : ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡುತ್ತಿದ್ದಾರೆ

ಬೆಳ್ಳಂದೂರು ರಸ್ತೆ ನಿರ್ಮಾಣಕ್ಕಾಗಿ BBMPಗೆ ಭೂಮಿ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: DCM ಡಿ ಕೆ ಶಿವಕುಮಾರ್

DCM D K Shivakumar: ಈ ರಸ್ತೆ ನಿರ್ಮಾಣದ ಮೊದಲ ಹಂತದ 3.50 ಕಿ.ಮೀ ಕಾಮಗಾರಿಗೆ 35 ಕೋಟಿ ರೂ. ಮೊತ್ತದ ಟೆಂಡರ್ ಕರೆಯಲಾಗಿದೆ. ಟ್ರಿನಿಟಿ ಸರ್ಕಲ್, ಈಜಿಪುರ ಸೇರಿದಂತೆ ಒಂದಷ್ಟು ಕಡೆ ನೂತನ ರಸ್ತೆ ನಿರ್ಮಾಣಕ್ಕೆ ಇನ್ನು 10.77 ಎಕರೆ ಜಾಗವನ್ನು ರಕ್ಷಣಾ ಇಲಾಖೆ ನೀಡಬೇಕಿದೆ.