ಮುಡಾ ಪ್ರಕರಣ | ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

JDS Party Protest: ತಮ್ಮ ಕುಟುಂಬಕ್ಕೆ ಅನುಕೂಲ ಮಾಡಿಕೊಳ್ಳಲು ಸಿಎಂ ಅವರು ಅಧಿಕಾರ ದುರ್ಬಳಕೆ ಜತೆಗೆ ನೈತಿಕ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ. ಹೀಗಾಗಿ ಒಂದು ಕ್ಷಣವೂ ಅವರು ಅಧಿಕಾರದಲ್ಲಿ ಮುಂದುವರಿದೆ ರಾಜೀನಾಮೆ ನೀಡಬೇಕು









