Category Bangaluru

ಕಪ್ಪು ಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಸಿಎಂ ಸಿದ್ದರಾಮಯ್ಯ ಈಗಲೇ ರಾಜೀನಾಮೆ ನೀಡಲಿ: ಆರ್‌.ಅಶೋಕ

R ASHOK: ನಾನು ರಾಮಕೃಷ್ಣ ಹೆಗಡೆಯವರ ಶಿಷ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ರಾಮಕೃಷ್ಣ ಹೆಗಡೆ ಆರೋಪ ಬಂದಾಗಲೇ ರಾಜೀನಾಮೆ ನೀಡಿದ್ದರು. ಈಗ ಕೋರ್ಟ್‌ ಆದೇಶ ಬಂದಿರುವುದರಿಂದ ಇವರು ಕೂಡ ರಾಜೀನಾಮೆ ನೀಡಲಿ

MUDA SCAM : ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆ : ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್..!

MUDA Scame : ರಾಜಭವನದ ವಿರುದ್ಧದ ಕಾನೂನು ಸಮರದಲ್ಲಿ ಸಿದ್ದರಾಮಯ್ಯ ಅವರಿಗೆ ಕಾನೂನು ಹೋರಾಟದಲ್ಲಿ ಭಾರೀ ಹಿನ್ನಡೆ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಅವರ ಮುಂದಿನ ನಡೆ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಶಾಸಕ ಸ್ಥಾನದಿಂದ ಮುನಿರತ್ನ ಅಮಾನತು : ಸ್ವೀಕರಿಗೆ ಪತ್ರ ಬರೆದ ಸಚಿವ ಹೆಚ್.ಕೆ ಪಾಟೀಲ

MLA Munirathna: ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಪ್ರದತ್ತವಾಗಿರುವ ಪರಾಮಾಧಿಕಾರವನ್ನು ಚಲಾಯಿಸಿ ವಿಶೇಷ ಅಪರೂಪದ ಕ್ರಮ ಕೈಗೊಳ್ಳುವ ಮೂಲಕ ವಿಧಾನಸಭೆ ಸದಸ್ಯರಾದ ಕೆ.ಮುನಿರತ್ನ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಬೇಕು

ಒಂದು ರಾಷ್ಟ್ರ, ಒಂದು ಚುನಾವಣೆ: ಇದು ಪ್ರಧಾನಿಗಳ ಐತಿಹಾಸಿಕ ನಿರ್ಧಾರ: H D ಕುಮಾರಸ್ವಾಮಿ

H D Kumaraswamy : ನರೇಂದ್ರ ಮೋದಿ ಅವರ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆಯೇ ಸಂಪುಟವು ಈ ಐತಿಹಾಸಿಕ ನಿರ್ಧಾರ ಕೈಗೊಂಡಿದೆ

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಕಾಂಗ್ರೆಸ್‌ ವಿರೋಧಿಸುತ್ತಿದೆ: ಆರ್‌. ಅಶೋಕ

R Ashok : ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟ್‌ ಪಕ್ಷಗಳು ಇಂತಹ ಕ್ರಮಕ್ಕೆ ವಿರೋಧ ಮಾಡುವುದು ಸಹಜ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದರೆ, ಸಮಸ್ಯೆಯಾಗುತ್ತದೆ ಎಂದು ಅವರು ಹೆದರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಮೋದಿಯವರ ಭಯವಿದೆ

ಹೋಟೆಲ್ ಕ್ಷೇತ್ರಕ್ಕೆ ಅಧಿಕೃತ ಉದ್ಯಮ ಸ್ಥಾನಮಾನ ಚರ್ಚೆ: ಸಚಿವ ಎಂ ಬಿ ಪಾಟೀಲ

Minister M B Patil : ಹೋಟೆಲ್ ನಡೆಸುವವರು ಜನರ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಆಹಾರ ಒದಗಿಸುವುದರ ಬಗ್ಗೆಯೂ ಕಾಳಜಿ ವಹಿಸಬೇಕು. ಉತ್ತಮ ಎಣ್ಣೆ ಬಳಸಲು ಒತ್ತು ಕೊಡಬೇಕು. ಜೊತೆಗೆ, ಸ್ಪರ್ಧಾತ್ಮಕ ದರದಲ್ಲಿ ಆಹಾರ-ಪಾನೀಯಗಳು ಕೈಗೆಟುಕುವಂತೆ ಮಾಡಬೇಕು

ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ : ಆರ್‌.ಅಶೋಕ

R Ashok: ಗ್ಯಾರಂಟಿಗೆ ಹಣ ಮೀಸಲಿಡದೆ ಸರ್ಕಾರ ದಿವಾಳಿಯಾಗಿದೆ. ಇಂತಹ ಸ್ಥಿತಿಯಲ್ಲೂ ಕಾಂಗ್ರೆಸ್‌ ನಾಯಕರು ಏಣಿ ಹತ್ತಿಸಿದ ಮತದಾರರ ಬಗ್ಗೆ ಬಹಳ ಕೀಳಾಗಿ ಮಾತಾಡುತ್ತಿದ್ದಾರೆ. ಮುಂದೆ ಅಧಿಕಾರಕ್ಕೆ ಬರಲ್ಲ ಎಂಬುದು ಖಚಿತವಾಗಿರುವುದರಿಂದ ಆದಷ್ಟು ಲೂಟಿ ಮಾಡಲು ನೋಡುತ್ತಿದ್ದಾರೆ

ರಾಜ್ಯದಲ್ಲಿ 8,300 ಕೋಟಿ ಹೂಡಿಕೆ ಮಾಡಲಿರುವ ಷೆರ್ವನ್‌: ಸಚಿವ ಎಂ.ಬಿ.ಪಾಟೀಲ

chevron: ಆವಿಷ್ಕಾರಕ್ಕೆ ಪೂರಕ ವಾತಾವರಣ ಸೃಷ್ಟಿಸಿರುವ ಪ್ರಗತಿಪರ ನೀತಿಗಳ ಮೂಲಕ ತಾಂತ್ರಿಕ ಪ್ರಗತಿ ಉತ್ತೇಜಿಸಲು ರಾಜ್ಯವು ಅನುಕರಣೀಯ ಕ್ರಮಗಳನ್ನು ತೆಗೆದುಕೊಂಡಿದೆ

ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

CM Siddaramaiah: ನಮ್ಮ ಸರ್ಕಾರ ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ, ರಾಜ್ಯಪಾಲರ ನಿರ್ಣಯವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದೆ

ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ: ಆರ್. ಅಶೋಕ

R Ashok: ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ.