ಯಾರೇ ವಿರೋಧ ಮಾಡಿದರೂ ನೀರಿನ ದರ ಏರಿಕೆ ಅನಿವಾರ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ”









