Category Bangaluru

ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ: ಪ್ರಿಯಾಂಕ್ ಖರ್ಗೆ

MUDA Case: ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟು ಹಾಕುತ್ತಿದ್ದಾರೆ

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ

MUDA Scam: ದೂರು ನೀಡಿದ್ದ ದಿನವೇ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ಜಾರಿ ಮಾಡಿದ್ದರು. ಇದೀಗ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ

BK Hariprasad: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿ ಕೆ ಹರಿಪ್ರಸಾದ್

Congress MLC B K Hariprasad : ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿ ಬಿ ಕೆ ಹರಿಪ್ರಸಾದ್ ಅವರ ಜೊತೆ ಪ್ರತ್ಯೇಕವಾಗಿ ಸಿಎಂ ಸಿದ್ದರಾಮಯ್ಯು ಅವರು ಸುಮಾರು ಒಂದೂವರೆ ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.

ಬಿಜೆಪಿ–ಜೆಡಿಎಸ್‌ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ: K C ವೇಣುಗೋಪಾಲ್‌

Karnataka Political Crises: 2018ರಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ.

Wayanad Landslide: ದುರಂತಕ್ಕೀಡಾದ ವಯನಾಡ್ ನಲ್ಲಿ 100 ಮನೆಗಳ ನಿರ್ಮಾಣ: ಸಿಎಂ‌ ಸಿದ್ದರಾಮಯ್ಯ ಘೋಷಣೆ

Wayanad Landslide: ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯುವ ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ನೀಡಲಿ: ಆರ್‌.ಅಶೋಕ

R Ashok: ಬಿಜೆಪಿಯನ್ನು ಜನರು ವಿಧಾನಸಭೆಗೆ ಕಳುಹಿಸಿರುವುದೇ ಭ್ರಷ್ಟಾಚಾರವನ್ನು ಮಟ್ಟ ಹಾಕಲು. ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ 14 ಸೈಟು ಕೊಳ್ಳೆ ಹೊಡೆದ ನಂತರ ಅವರ ಬೆಂಬಲಿಗರು 300 ಸೈಟು ದೋಚಿದ್ದಾರೆ.

10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿ ಮುಂದುವರಿಯಿರಿ ನೋಡೋಣ: H D ಕುಮಾರಸ್ವಾಮಿ ಸವಾಲು

H D Kumaraswamy: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಅಧಿಕಾರಕ್ಕೆ ಬಂದು ಜನಪರ ಕೆಲಸ ಮಾಡುವುದು ಬಿಟ್ಟು ಕಾನೂನು ಬಾಹಿರ ಚಟುವಟಿಕೆಗಳು, ಭ್ರಷ್ಟಾಚಾರದಲ್ಲಿ ನಿರತರಾಗಿದ್ದೀರಿ. ಹಿಂದೆಂದೂ ಕಂಡಿರದಂತಹ ಭ್ರಷ್ಟ ಸರಕಾರವನ್ನು ಕಾಣುತ್ತಿದ್ದೇವೆ

ಮಳೆಹಾನಿ: ಚಿಕ್ಕಮಗಳೂರು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ಗಾಗಿ ಮುಖ್ಯಮಂತ್ರಿಯವರಿಗೆ ಸಚಿವ ಕೆ.ಜೆ.ಜಾರ್ಜ್ ಮನವಿ

Minister K J George: ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಗಿರುವ ಮಳೆಹಾನಿ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಸದ್ಯದಲ್ಲೇ ವರದಿಯನ್ನು ಸಲ್ಲಿಸಲಾಗುವುದು. ಈ ವರದಿ ಆಧರಿಸಿ ಜಿಲ್ಲೆಗೆ ಹೆಚ್ಚಿನ ನೆರವನ್ನು ರಾಜ್ಯ ಸರ್ಕಾರದಿಂದ ಒದಗಿಸಬೇಕು

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಲು ಮನವಿ ; ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಭೇಟಿ ಮಾಡಿದ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

ರಾಯಚೂರಿನಲ್ಲಿ ಏಮ್ಸ್‌ ಅಸ್ಪತ್ರೆ ಸ್ಥಾಪನೆ ಮಾಡಬೇಕು ಎಂಬುದು ಹಲವಾರು ವರ್ಷಗಳ ಬೇಡಿಕೆಯಾಗಿದೆ. ದೇಶದಲ್ಲಿ ಕರ್ನಾಟಕ ಸೇರಿದಂತೆ ಒಂದೆರಡು ರಾಜ್ಯಗಳಿಗೆ ಮಾತ್ರ ಮಂಜೂರು ಮಾಡಿಲ್ಲ

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.