ಆಸ್ತಿ ತೆರಿಗೆ ‘ಒಟಿಎಸ್’ ಕಾಲಾವಕಾಶ ಒಂದು ತಿಂಗಳು ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar: ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗುವುದು. ಒಂದು ವೇಳೆ ಯಾರಾದರೂ ಹೆಚ್ಚಿಗೆ ಹಣ ಪಾವತಿ ಮಾಡಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ವಜಾಗೊಳಿಸಲಾಗುವುದು.









