ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ : ಸಚಿವ ಸಂಪುಟ ಅನುಮೋದನೆ

ಬ್ರ್ಯಾಂಡ್ ಬೆಂಗಳೂರು ಮೂಲಕ ಸೇರ್ಪಡೆ ಅಭಿವೃದ್ಧಿಯ ಕಲ್ಪನೆಗಳನ್ನು ಸಾಕಾರಗೊಳಿಸುವ ಸದುದ್ದೇಶದಿಂದ ಈ ಹೊಸ ನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ

ಬ್ರ್ಯಾಂಡ್ ಬೆಂಗಳೂರು ಮೂಲಕ ಸೇರ್ಪಡೆ ಅಭಿವೃದ್ಧಿಯ ಕಲ್ಪನೆಗಳನ್ನು ಸಾಕಾರಗೊಳಿಸುವ ಸದುದ್ದೇಶದಿಂದ ಈ ಹೊಸ ನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ

ಎಲ್ಲ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಾಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸುವಂತೆ ಸೂಚಿಸಿದರು.

ಸದಸ್ಯತ್ವ ನೋಂದಣಿಯನ್ನು ಆಗಸ್ಟ್ 16ರಿಂದ ಸೆಪ್ಟೆಂಬರ್ 16ರ ವರೆಗೂ ಮಾಡಲಾಗುವುದು. ಯುವ ಕಾಂಗ್ರೆಸ್ ಸದಸ್ಯರಾಗಲು ಬಯಸುವವರು ಆನ್ ಲೈನ್ ಮೂಲಕ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬೇಕು. ಆನ್ ಲೈನ್ ಸದಸ್ಯತ್ವ ಪಡೆದವರಿಗೆ ಸದಸ್ಯತ್ವ ಪಡೆದ ದಿನದಿಂದಲೇ ಬ್ಲಾಕ್, ಜಿಲ್ಲಾ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲು ಮತದಾನ ಮಾಡುವ ಅಧಿಕಾರ ಸಿಗಲಿದೆ

ರಾಜ್ಯದ ಕ್ಯಾನ್ಸರ್ ರೋಗಿಗಳಿಗೆ ಅನುಕೂಲವಾಗಲು ಹಾಗೂ ಬಡ ರೋಗಿಗಳಿಗೆ
ಅಸ್ಥಿಮಜ್ಜೆ ಕಸಿ ಸೇವೆ ಲಭ್ಯ ಹಾಗೂ ಕೈಗೆಟುಕುವಂತೆ ಮಾಡಲಾಗುತ್ತಿದೆ. ಕಿದ್ವಾಯಿ ಸಂಸ್ಥೆಯ ಅಸ್ಥಿಮಜ್ಜೆ ಕಸಿ ಘಟಕವು ತೀವ್ರ ನಿಗಾ ಘಟಕ ಸೇರಿದಂತೆ 14 ಹಾಸಿಗೆಗಳ ಸೌಲಭ್ಯದೊಂದಿಗೆ ಭಾರತದ ಅತಿದೊಡ್ಡ ಅಸ್ತಿಮಜ್ಜೆ ಕಸಿ ಘಟಕಗವಾಗಿ ಹೊರಹೊಮ್ಮಿದೆ

ಸರಕಾರ ಮೊದಲು ಕಾನೂನು ವ್ಯವಸ್ಥೆ ಸರಿ ಮಾಡಲಿ. ಹೆಸರು ಬದಲಾವಣೆ ಮಾಡಲು ಹೊರಟವರ ಪಕ್ಷದ ಎಮ್ ಎಲ್ ಸಿ ಇರುವ ಕಡೆ ದಲಿತನ ಕೈ ಕತ್ತರಿಸಿದ್ದಾರೆ. ರಾಮನಗರ ಎಷ್ಟು ಅಭಿವೃದ್ಧಿ ಆಗಿದೆ ಅನ್ನುವುದನ್ನು ನೋಡಲಿ. ಹೆಸರು ಬದಲಾವಣೆಯಿಂದ ಭೂಮಿಗೆ ಬೆಲೆ ಬರಲ್ಲ

ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ನೆರವಾಗುವ ಈ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಲಾಗಿದೆ.

ರಾಜ್ಯದ ಯಾವೊಬ್ಬ ಬಿಜೆಪಿ ಸಂಸದರೂ ಪಾರ್ಲಿಮೆಂಟ್‌ನಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡಿದ ಉದಾಹರಣೆ ಇದುವರೆಗೆ ಸಿಕ್ಕಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವುದಕ್ಕೆ ಇಲ್ಲಿನ ಸಂಸದರ ಮೌನವೇ ಪ್ರಮುಖ ಕಾರಣವಾಗಿದೆ

ಆರೋಗ್ಯ ಇಲಾಖೆಯ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳು ಡೆಂಗ್ಯೂ ಹೆಚ್ಚಿರುವ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಟಿ ಮೇಲ್ವಿಚಾರಣೆ ನಡೆಸುವಂತೆ ಸಚಿವರು ಸೂಚನೆ ನೀಡಿದರು. ಕೇವಲ ಭೇಟಿ ಕೊಡುವುದಲ್ಲ. ಎರಡು ಮೂರು ದಿನಗಳ ವರೆಗೆ ಸ್ಥಳದಲ್ಲೇ ಇದ್ದು ಮಾನಿಟರ್ ಮಾಡಬೇಕು

ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು

ಬಿಜೆಪಿ ಅಧಿಕಾರದಲ್ಲಿದ್ದಾಗ ಈ ನಿವೇಶನ ಹಂಚಿಕೆ ಮಾಡಲಾಗಿದೆ. ಬೇರೆಯವರ ನಿವೇಶನ ಹಂಚಿಕೆ ವಿಚಾರವಾಗಿ ಸಂಬಂಧಪಟ್ಟ ಮಂತ್ರಿಗಳು ಮಾತನಾಡುತ್ತಾರೆ. ನಾನು ಕೂಡ ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ಮುಖ್ಯಮಂತ್ರಿಗಳ ಕುಟುಂಬ ಕೇವಲ ಪರಿಹಾರ ಪಡೆದಿದ್ದಾರೆ.