ಕಾಲುವೆಗಳ ಕೊನೇ ಭಾಗದ ರೈತರ ರಕ್ಷಣೆಗೆ ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

DCM D K Shivakumar: ಕಾಲುವೆಗಳಿಗೆ ಯಾರೂ ಸಹ ಪಂಪ್ ಸೆಟ್ ಗಳನ್ನು ಹಾಕಬಾರದು ಹಾಗೂ ಅಕ್ಕಪಕ್ಕದ ರೈತರು ನೀರು ತೆಗೆಯಲು ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು. ನೀರಾವರಿ ವಿಚಾರದಲ್ಲಿ ನಡೆಯುವ ಅಕ್ರಮಗಳ ತೀರ್ಮಾನಕ್ಕೆ ಸೂಪರಿಡೆಂಟ್ ಎಂಜಿನಿಯರ್ ಗೆ ಹಕ್ಕು ನೀಡಲಾಗಿದೆ









