ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

Minister Lakshmi Hebbalkar: ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 500 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ

Minister Lakshmi Hebbalkar: ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 500 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ

MP Basavaraj Bommai: ಇವತ್ತು ವಾಲ್ಮೀಕಿ ನಿಗಮ ಒಂದೇ ಅಲ್ಲ ಎಲ್ಲ ಇಲಾಖೆಗಳಲ್ಲಿ ಹಗರಣ ಹೊರ ಬರುತ್ತಿವೆ ಕೊಮುಲ್ ನಿಂದ ಹಿಡಿದು ಪ್ರವಾಸೋದ್ಯಮ ಇಲಾಖೆ ಹಗರಣ ಎಲ್ಲವೂ ಹೊರ ಬರುತ್ತಿವೆ. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ ಅನ್ನುವಂತಾಗಿದೆ. ಸ್ವಾತಂತ್ರ್ಯಾ ನಂತರ ಭ್ರಷ್ಟಾಚಾರ ಹುಟ್ಟು ಹಾಕಿದ್ದೆ ಕಾಂಗ್ರೆಸ್. ಅವರು ಯಾವುದೇ ತನಿಖೆ ನಡೆಸಲಿ ನಾವು ಎದುರಿಸುತ್ತೇವೆ.

R Ashok: ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ

Compensation Scheme in BBMP: ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ ಯೋಜನೆಯಡಿ ಬಾಕಿ ಇರುವ ಆಸ್ತಿ ತೆರಿಗೆಯಲ್ಲಿ ಸಾಕಷ್ಟು ವಿನಾಯ್ತಿಯನ್ನು ನೀಡಲಾಗಿದೆ. ಶೈಕ್ಷಣಿಕ ಸಂಸ್ಥೆಗಳು ಕೂಡಲೆ ಇದರ ಸದುಪಯೋಗವನ್ನು ಪಡೆದುಕೊಂಡು ಕೂಡಲೆ ಬಾಕಿ ಇರುವ ಸೇವಾ ಶುಲ್ಕವನ್ನು ಪಾವತಿಸಲು ಮನವಿ ಮಾಡಿದರು.

ವಿದ್ಯಾರ್ಥಿ ಜೀವನದಿಂದ ವೃತ್ತಿಪರ ಜೀವನಕ್ಕೆ ಪರಿವರ್ತನೆಗೊಳ್ಳುವುದು ಮಹತ್ವದ ಪರಿವರ್ತೆನೆಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಸಂಸ್ಥೆಗಳಿಗೆ ರಾಯಭಾರಿಗಳಾಗಿ ಹೊರ ಹೊಮ್ಮಬೇಕು

CM Siddaramaiah Visit in landslide place at Shiruru : ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ

DCM D K Shivakumar: ಕಾಂಗ್ರೆಸ್ ಪಕ್ಷದ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ಬಗ್ಗೆ ಕೇಳಿದಾಗ, “ಬ್ಲಾಕ್ ಮಟ್ಟದಲ್ಲಿ ಪಕ್ಷವನ್ನು ಪುನರ್ ರಚನೆ ಮಾಡಬೇಕಿದೆ. ಹೀಗಿರುವ ಅಧ್ಯಕ್ಷರುಗಳು ಬಹಳ ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕಿದೆ. ಕೆಲವರಿಗೆ ಬಡ್ತಿ ನೀಡಬೇಕು. ಮತ್ತೆ ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ.

CM Siddaramaiah: ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ

KAS Officers Training Camp: ಯಾವ ಕೆಲಸವೂ ಮೇಲೂ ಇಲ್ಲ, ಕೀಳೂ ಇಲ್ಲ. ಆದರೆ, ಮಾಡುವ ಕೆಲಸವನ್ನು ಬದ್ಧತೆಯಿಂದ ಪ್ರಾಮಾಣಿಕವಾಗಿ ಮಾಡಬೇಕು. ತಾನೂ ಸಹ ಕೆಎಎಸ್ ಅಧಿಕಾರಿಯಾಗಬೇಕು ಎಂಬುದು ಲಕ್ಷಾಂತರ ಯುವಕರ ಆಸೆ-ಕನಸು. ಆದರೆ, ಇಂದು ಆ ಮಹತ್ವದ ಜವಾಬ್ದಾರಿಗೆ ಆಯ್ಕೆಯಾಗಿರುವುದು ಕೇವಲ ಬೆರಳೆಣಿಕೆಯಷ್ಟು ಜನ ಮಾತ್ರ

Renaming Ramanagara to Bengaluru South; ನಾವು ಯಾಕೆ ನಮ್ಮ ಬೆಂಗಳೂರು ಗುರುತನ್ನು ಬಿಟ್ಟುಕೊಡಬೇಕು? ಕನಕಪುರ ಲೋಕಸಭೆ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಎಂದು ಮರು ನಾಮಕರಣ ಮಾಡಿದ್ದು ಏಕೆ? ಬೆಂಗಳೂರು ಎಂಬುದು ಒಂದು ಬ್ರ್ಯಾಂಡ್. ಅದು ನಮ್ಮ ಹೆಗ್ಗುರುತು.