ಕರ್ನಾಟಕವು ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ: ಎಂ ಬಿ ಪಾಟೀಲ

Green Hydrogen Electrolyzer Giga Factory : ರಾಜ್ಯವು ಕೈಗಾರಿಕಾ ಸ್ನೇಹಿಯಾಗಿದ್ದು, ಜಗತ್ತಿನ ಅತ್ಯುತ್ತಮ ಸಂಶೋಧನಾ ಸಂಸ್ಥೆಗಳು ಇಲ್ಲಿ ನೆಲೆಯೂರಿವೆ. ದೇಶದ ಆರ್ಥಿಕತೆಯನ್ನು 2030ರ ಹೊತ್ತಿಗೆ 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಗುರಿಯಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸುತ್ತಿದೆ









