Category Bangaluru

ED-CBI ಬಳಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರದ ಬೆದರಿಕೆಗೆ ನಾವು ಬಗ್ಗುವುದಿಲ್ಲ: ಕೃಷ್ಣ ಬೈರೇಗೌಡ

Minister Krishna Byre Gowda: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಕಳೆದ 10 ವರ್ಷದಲ್ಲಿ ಇಡಿ ರಾಜಕೀಯ ಅಸ್ತ್ರವಾಗಿದೆ. ಬಿಜೆಪಿಗೆ ಎಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲವೋ ಅಲ್ಲೆಲ್ಲಾ ಇಡಿ-ಐಟಿ ಬಳಸಿಕೊಂಡು ಆಡಳಿತ ಪಕ್ಷಗಳ ಮೇಲೆ ದಾಳಿ ಮಾಡುವುದು ವಾಡಿಕೆಯಾಗಿಬಿಟ್ಟಿದೆ

ಖಾಸಗಿ ಕಂಪನಿಗಳಿಗೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಯು-ಟರ್ನ್‌ ನಡೆ ಸರಿಯಲ್ಲ: ಮುಖ್ಯಮಂತ್ರಿ ಚಂದ್ರು

aap state president Mukhyamantri Chandru; ಕನ್ನಡಿಗರು ಎಲ್ಲಾ ರೀತಿಯಲ್ಲೂ ಕೌಶಲ್ಯವಂತರಾಗಿದ್ದಾರೆ. ಬುದ್ಧಿವಂತರಾಗಿದ್ದಾರೆ. ಅವರಿಗೆ ಕೇವಲ ಸಿ ಮತ್ತು ಡಿ ದರ್ಜೆಯಲ್ಲಿ ಉದ್ಯೋಗ ಮೀಸಲಿಡುವ ಚರ್ಚೆಯೇ ಅನಗತ್ಯ. ಎಲ್ಲ ಹಂತದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗಗಳನ್ನು ಮೀಸಲಿಡಬೇಕು

ಏರೋಸ್ಪೇಸ್ ಕ್ಷೇತ್ರದಲ್ಲಿ 1 ಲಕ್ಷ ಮಂದಿಗೆ ತರಬೇತಿ, 60,000 ಕೋಟಿ ಹೂಡಿಕೆಯ ಗುರಿ: ಪ್ರಿಯಾಂಕ್ ಖರ್ಗೆ

Strategic Electronics Summit 2024: ಕರ್ನಾಟಕವು ಮಾಹಿತಿ ತಂತ್ರಜ್ಞಾನ (ಐಟಿ) ಮಾತ್ರವಲ್ಲದೆ ಡೀಪ್ ಟೆಕ್, ನ್ಯಾನೋ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನದಲ್ಲಿಯೂ ಮುಂಚೂಣಿಯಲ್ಲಿದೆ.

ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ದುರಂತ; ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Landslide In Uttara Kannada District: ಮಳೆಗಾಲ, ಇನ್ನಿತರೆ ಅಪಾಯಕಾರಿ ಸಂದರ್ಭಗಳಲ್ಲಿ ಭೂ ಕುಸಿತದ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು. ರಸ್ತೆಬದಿ ಗುಡ್ಡಗಳ ಕೆಳಗೆ ವಾಸಿಸುವ, ಸಣ್ಣಪುಟ್ಟ ವ್ಯಾಪಾರ ಮಾಡಿಕೊಳ್ಳುವವರು ಆದಷ್ಟು ಮುನ್ನೆಚ್ಚರಿಕೆ ವಹಿಸಬೇಕು

ಹೊಸ ಮೆಟ್ರೋ ಮಾರ್ಗಗಳು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ: ಡಿಸಿಎಂ ಡಿ.ಕೆ.ಶಿವಕುಮಾರ್

Double Decker Model : ಬೆಂಗಳೂರಿನಲ್ಲಿ 100 ಕಿ.ಮೀ ಉದ್ದ ಸಿಗ್ನಲ್‌ ಫ್ರೀ ಕಾರಿಡಾರ್ ಮಾಡಲು 120- 150 ಕೋಟಿ ಖರ್ಚಾಗುತ್ತದೆ ಎಂದು ಅಧಿಕಾರಿಗಳು ಅಂದಾಜು ವೆಚ್ಚ ತಿಳಿಸಿದ್ದಾರೆ‌. ವಿಶ್ವದರ್ಜೆ ಗುಣಮಟ್ಟದ ಡಬಲ್ ಡೆಕ್ಕರ್ ನಿರ್ಮಾಣ ಮಾಡಿದ್ದೇವೆ

ಲುಂಗಿ ಹಾಕ್ಕೊಂಡು ನಮ್ ಮುಖ್ಯಮಂತ್ರಿಗಳೇ ರಾಜ್ಯವನ್ನಾಳ್ತಾರೆ ಅಂದ್ಮೇಲೆ ಮಾಲ್ದೇನ್ರಿ: ಸಚಿವ ಸಂತೋಷ್ ಲಾಡ್

Karnataka Labour Minister Santosh: ನಮ್ಮ ಅನ್ನದಾತ ಲುಂಗಿ ಹಾಕೋತಾನೆ ಇಂತವರಿಗೆ ಬಿಡಲಿಲ್ಲ ಅಂದ್ರೇ ಹೇಗೆ? ಮಾಲ್ ಕಡ್ಡಾಯವಾಗಿ ಪತ್ರ ಬರೆಯುತ್ತೇವೆ.

ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ, ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ: ಎಂ ಬಿ ಪಾಟೀಲ

Kannadigas Resarvation in Private Companies : ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಕೌಶಲಗಳಿಲ್ಲದ ಕನ್ನಡಿಗರಿಗೆ ಕೌಶಲ್ಯ ನೀಡಿ ಸಜ್ಜುಗೊಳಿಸುವ ಕೆಲಸವನ್ನೂ ಸರಕಾರವೇ ಮಾಡಲಿದೆ

ರೈತರಿಗೆ ಶೇಕಡಾ 90ರಷ್ಟು ಸಹಾಯಧನ ಒದಗಿಸಲು ಆಗ್ರಹಿಸಿ ಸಿಎಂಗೆ ಎಎಪಿ ಪತ್ರ

Aam Admi Party Latter To Chief Minister: ರೈತರಿಗೆ ಮೋಸ ಮಾಡುವ ಈ ಆದೇಶವನ್ನು ತಕ್ಷಣವೇ ಹಿಂಪಡೆದು, ರೈತರಿಗೆ ಸೇರಬೇಕಾದ ಶೇ. 90ರಷ್ಟು ಸಹಾಯಧನವನ್ನು ಒದಗಿಸಲು ಸರ್ಕಾರ ಆದೇಶ ಹೊರಡಿಸಬೇಕು

ಕಸ ವಿಲೇವಾರಿಗೆ ಜಾಗ ನಿಗದಿಯಾಗದೇ ಟೆಂಡರ್ ನೀಡಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar: ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನಿಂದ ಹೊರಗೆ ಸ್ಥಳಾಂತರ ಮಾಡಬೇಕಿದೆ. ಈ ಸಮಸ್ಯೆ ಹೇಗೆ ನಿಭಾಯಿಸಬೇಕು ಎಂದು ಕೆಲವು ರಾಜ್ಯಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ, ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಾಡಿ , ನಂತರ ಸದನದ ಮುಂದಿಟ್ಟು ನಂತರ ತೀರ್ಮಾನ ಮಾಡುತ್ತೇವೆ

ಲೂಟಿಕೋರರ ಪಿತಾಮಹ ನೀನು: ವಿಧಾನಸಭೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ DCM ಡಿ.ಕೆ. ಶಿವಕುಮಾರ್

DK Shivakumar vs Ashwath Narayan In Assembly: ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಮಾಡಬಾರದನ್ನು ಮಾಡಿರುವುದಕ್ಕೇ ಜನ ನಮ್ಮನ್ನು ಇಲ್ಲಿ ಕೂರಿಸಿ, ನಿಮ್ಮನ್ನು ಅಲ್ಲಿ ಕೂರಿಸಿ ತೀರ್ಪು ಕೊಟ್ಟಿದ್ದಾರೆ