Category Bangaluru

ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar: ವಿಶೇಷ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ‌ ಶಿಕ್ಷಕರು ಹಾಗೂ ಶಿಕ್ಷಕೇತರರಿಗೆ ಕಳೆದ 14 ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ ಎನ್ನುವುದು ಗಮನಕ್ಕೆ ಬಂದಿದೆ. ಹೀಗಾಗಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು

ಬಡತನ ನಿರ್ಮೂಲನೆಗಾಗಿ ಕರ್ನಾಟಕ ಅಂತರ್ಗತ ಜೀವನೋಪಾಯ ಕಾರ್ಯಕ್ರಮ ಅನುಷ್ಠಾನ: ಸಚಿವ ಶರಣಪ್ರಕಾಶ್ ಪಾಟೀಲ್

Karnataka Inclusive Livelihood Programme; ರಾಜ್ಯದ 10 ಜಿಲ್ಲೆಗಳ 20 ತಾಲೂಕುಗಳಲ್ಲಿ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಳಪೆ ಸ್ಥಾನ ಪಡೆದಿದೆ. ಇದು ಅತ್ಯಂತ ದುರ್ಬಲ ಗುಂಪುಗಳನ್ನು, ವಿಶೇಷವಾಗಿ ಮಹಿಳೆಯರನ್ನು ಗುರಿಯಾಗಿಸುತ್ತದೆ ಮತ್ತು ಆತ್ಮವಿಶ್ವಾಸ, ಕೌಶಲ್ಯ ತರಬೇತಿ, ಜೀವನೋಪಾಯವನ್ನು ಹೆಚ್ಚಿಸುವ, ಸಾಮಾಜಿಕ ಸೇರ್ಪಡೆಯನ್ನು ಉತ್ತೇಜಿಸುವ ಮತ್ತು ಸಾಮಥ್ರ್ಯ-ನಿರ್ಮಾಣ ವಿಧಾನದ ಮೂಲಕ ಆರ್ಥಿಕ ಸಮೃದ್ಧಿಯನ್ನು ಉತ್ತೇಜಿಸುವ ಮೂಲಕ ಅವರನ್ನು ಸಬಲೀಕರಣಗೊಳಿಸುತ್ತದೆ

ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿಬಿಐ ತನಿಖೆಗೆ ವಹಿಸಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ: ಆರ್‌.ಅಶೋಕ ಆಗ್ರಹ

Valmiki Corporation Scam: ಬೇನಾಮಿ ಹಣ ಬಂದ ಕೂಡಲೇ ಸಹಜವಾಗಿ ಇಲ್ಲಿ ಜಾರಿ ನಿರ್ದೇಶನಾಲಯ ಬಂದು ತನಿಖೆ ಮಾಡಿದೆ. ಹಾಗೆಯೇ ಸಿಬಿಐ ಕೂಡ ಕಾನೂನು ಪ್ರಕಾರ ಮಧ್ಯಪ್ರವೇಶ ಮಾಡಿ ತನಿಖೆ ಮಾಡುತ್ತಿದೆ. ಆದರೆ ಎಸ್‌ಐಟಿಯನ್ನು ಕಾಂಗ್ರೆಸ್‌ ಸರ್ಕಾರ ನೇಮಿಸಿದ್ದು, ತನಿಖೆ ವೇಗವಾಗಿ ನಡೆದಿಲ್ಲ. ಇಲ್ಲಿ ತಾರತಮ್ಯ ನಡೆದಿದೆ

ಬೆಂಗಳೂರು ನಿರ್ವಹಣೆಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ಜುಲೈ 27 ಕ್ಕೆ ಜನಪ್ರತಿನಿಧಿಗಳ ಸಭೆ: ಡಿ.ಕೆ.ಶಿವಕುಮಾರ್

DCM D K Shivakumar: ಕಳೆದ ಒಂದು ವರ್ಷದಿಂದ ಸಮನ್ವಯತೆ ಸಾಧಿಸಲು ನಾನೇ ಸಾಕಷ್ಟು ಕಸರತ್ತು ನಡೆಸಿದ್ದೇನೆ. ಇದರಲ್ಲಿ ಸಂಪೂರ್ಣ ಯಶಸ್ವಿಯಾಗಿಲ್ಲ. ಆದರೆ ಒಂದು ಹಂತಕ್ಕೆ ಸಮಸ್ಯೆ ನಿವಾರಣೆ ಮಾಡಿದ್ದೇನೆ. ಆದರೆ ಪ್ರಯತ್ನ ಮುಂದುವರೆಸಿದ್ದೇನೆ

ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ‘ಎನಿವೇರ್ ನೋಂದಣಿʼ ವ್ಯವಸ್ಥೆಯನ್ನು ಜಿಲ್ಲೆಗಳಿಗೂ ವಿಸ್ತರಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

Revenue Minister Krishna Byre Gowda: ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಡೆಗಟ್ಟಿ ಸಾರ್ವಜನಿಕರ ಸಮಯ ಉಳಿಸಿ ಕಚೇರಿಯ ಜನದಟ್ಟಣೆಯನ್ನು ನಿಯಂತ್ರಿಸುತ್ತದೆ

ವೆಲ್ಲಾರ ಜಂಕ್ಷನ್ ಕಾಮಗಾರಿ ಶೀಘ್ರ ಆರಂಭಿಸಲು ಆಮ್ ಆದ್ಮಿ ಪಕ್ಷ ಒತ್ತಾಯ

Aam Admi Party Protest: ಸರ್ಕಾರಕ್ಕೆ ಪ್ರಭಾವಿ ರಾಜಕಾರಣಿಗಳ ಹಿತಾಸಕ್ತಿಯೇ ಮುಖ್ಯವಾಗಿದೆಯೇ ಹೊರತು , ಪ್ರತಿನಿತ್ಯ ಸಂಚಾರ ಸಮಸ್ಯೆಯಿಂದ ಯಾತನೆ ಅನುಭವಿಸುತ್ತಿರುವ ಲಕ್ಷಾಂತರ ಪ್ರಯಾಣಿಕರ ಸಮಸ್ಯೆಯನ್ನು ಬಗೆಹರಿಸುವ ಇಚ್ಛಾಶಕ್ತಿಯೇ ಇಲ್ಲದಾಗಿದೆ

ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

DCM D K Shivakumar: ಕಾವೇರಿ ಕೊಳ್ಳದ ಅಣೆಕಟ್ಟುಗಳಿಗೆ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಹಾರಂಗಿಯಿಂದ 20 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಹೊರಗೆ ಹರಿಬಿಡಲಾಗುತ್ತಿದೆ. ಮಳೆಯೇ ನಮಗೆ ಆಧಾರ

Puja Mahotsav: ಮಕ್ಕಳಿಂದ ಶ್ರೀವಾರಾಯಿ ಪೂಜಾ ಮಹೋತ್ಸವ

ಆರ್ಯ ವೈಶ್ಯ ಲೀಡರ್ಸ್ ಗ್ರೂಪ್ ಆಫ್ ಇಂಟರ್ ನ್ಯಾಷನಲ್ ಸಂಸ್ಥೆಯ ಸಹಯೋಗದಲ್ಲಿ 3 ವರ್ಷ ಮೇಲ್ಪಟ್ಟ 50 ಮಕ್ಕಳು ಹಾಗೂ ಪಾಲಕರಿಂದ ಶ್ರೀವಾರಾಯಿ ಪೂಜಾ ಮಹೋತ್ಸವ ನಡೆಯಿತು.

ಪರಿಷತ್ ನಲ್ಲಿ ಗದ್ದಲಕ್ಕೆ ಕಾರಣವಾದ ನಿತ್ಯ ಸುಮಂಗಲಿ ಪದ ಬಳಕೆ: ಸಿ.ಟಿ.ರವಿ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

Karnataka Legislative Council Session : ನಿಮ್ಮ ಮಾತುಗಳನ್ನು ನೋಡಿದರೆ ಮನುಸ್ಮೃತಿ ಸಂಸ್ಕೃತಿಯಿಂದ ನೀವು ಹೊರಬಂದಂತೆ ಕಾಣುತ್ತಿಲ್ಲ. ಇಂದಿನ ಕಾಲಘಟ್ಟ ತುಂಬಾ ಬದಲಾಗಿದ್ದು, ಮಹಿಳೆಯರಿಗೂ ತುಂಬಾ ಅವಕಾಶಗಳು ಸಿಗುತ್ತಿವೆ. ಮಹಿಳಾ ಸಬಲೀಕರಣವೇ ಸರ್ಕಾರದ ಉದ್ದೇಶ. ನೀವು ಇಂಥ ಪದ ಬಳಸುವುದು ಸರಿಯಲ್ಲ ಎಂದು ಸಚಿವರು ವಾಗ್ದಾಳಿ ನಡೆಸಿದರು

ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸದೆ ಕೇಂದ್ರದಿಂದ ಮಲತಾಯಿ ಧೋರಣೆ: ಸಚಿವ ಶರಣಪ್ರಕಾಶ್ ಪಾಟೀಲ್

Karnataka Legislative Council Session: ದೇಶದ ಎಲ್ಲ ರಾಜ್ಯಗಳಲ್ಲೂ ಏಮ್ಸ್ ಸ್ಥಾಪನೆ ಮಾಡಲು ಅವಕಾಶ ನೀಡಲಾಗಿದೆ ಆದರೆ ಕರ್ನಾಟಕ ಮತ್ತು ಕೇರಳಕ್ಕೆ ಅವಕಾಶ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ