Aparna Vastarey; ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ

Aparna Vastarey Passes Away : ಮಸಣದ ಹೂ ಬಳಿಕ ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅಪರ್ಣಾ ನಟಿಸಿ, ಸ್ಯಾಂಡಲ್ ವುಡ್ ನಟಿಯ ಖ್ಯಾತಿಯನ್ನೂ ಗಳಿಸಿದರು. 90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ನಿರೂಪಣೆ ಮಾಡಿದ್ದರು








