ಗ್ರೆಟರ್ ಬೆಂಗಳೂರು ಮಾಸ್ಟರ್ ಪ್ಲಾನ್ ಅಂತಿಮ ಹಂತದಲ್ಲಿದೆ: ಡಿಸಿಎಂ ಡಿ ಕೆ ಶಿವಕುಮಾರ್

Greater Bangalore Master Plan: ಯಾವ ಬಿಬಿಎಂಪಿಯನ್ನು ಒಡೆಯುವುದಿಲ್ಲ. ಈಗ ಎಲ್ಲವನ್ನು ಹೇಳಲು ಆಗುವುದಿಲ್ಲ. ಸಭೆ ಸೇರಿದ್ದು ಕೇವಲ ಗ್ರೇಟರ್ ಬೆಂಗಳೂರು ವಿಚಾರಕ್ಕಲ್ಲ. ಚುನಾವಣೆ ಇದ್ದ ಕಾರಣ, ಕಳೆದ ನಾಲ್ಕು ತಿಂಗಳುಗಳಿಂದ ಅನೇಕ ಕೆಲಸಗಳು ಬಾಕಿ ಉಳಿದಿದ್ದವು. ಈ ವಿಚಾರವಾಗಿ ಚರ್ಚೆ ಮಾಡಲು ಸಭೆ ಸೇರಲಾಗಿತ್ತು









