Category Bangaluru

ಮೂಡಾ ನಿವೇಶನ ಹಂಚಿಕೆ: ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Chief Minister Siddaramaiah Clarifies: ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ

ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡದಿದ್ದರೆ ಕಠಿಣ ಕ್ರಮ: ಸಚಿವ ಹೆಚ್ ಸಿ ಮಹದೇವಪ್ಪ

Social Welfare Minister H C Mahadevappa: ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಹಾಗೂ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಇಲಾಖೆಗಳ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು

ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ: ಸಿಎಂ ಸಿದ್ದರಾಮಯ್ಯ

GST Day 2024: ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕೆಂದು ನಾವು ಪ್ರತಿಪಾದಿಸುತ್ತಿದ್ದೇವೆ.15 ನೇ ಹಣಕಾಸು ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಶೇ.1.7 ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ ಪ್ರಧಾನಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ

ಲೋಕಸಭಾ ಚುನಾವಣೆಯಲ್ಲಿ ಸೋಲು ಪರಮರ್ಶನೆಗೆ ಸತ್ಯಶೋಧನ ಸಮಿತಿ ರಚನೆ: DCM ಡಿ ಕೆ ಶಿವಕುಮಾರ್

KPCC Fact Finding Committee: ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಪ್ರತಿ ರಾಜ್ಯಗಳಿಗೆ ಎಐಸಿಸಿ ಸತ್ಯಶೋಧನ ಸಮಿತಿಯ ಭೇಟಿ ನೀಡಲಿದೆ. ಆ ಸಮಿತಿಯು ಪ್ರತಿ ಕ್ಷೇತ್ರಗಳಿಗೆ ಭೇಟಿ ನೀಡಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣಕ್ಕೆ ಅವರಿಗೆ ರಾಜ್ಯದ ವರದಿಯನ್ನು ಸಲ್ಲಿಸಲಾಗುವುದು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದರಾಮಯ್ಯ

National Press Day 2024: ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ

ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ: ಸಿಎಂ ಸಿದ್ದರಾಮಯ್ಯ

Chief Minister Siddaramaiah: ಕನ್ನಡದಲ್ಲಿ ಸರ್ಕಾರದ ವತಿಯಿಂದ ಓಟಿಟಿ ವೇದಿಕೆ ಸೃಜಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ ಸರ್ಕಾರ ಇದನ್ನು ಪರಿಶೀಲಿಸಿದ ಕ್ರಮ ಕೈಗೊಳ್ಳಲಿದೆ. ಕನ್ನಡ ಚಿತ್ರಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ

ಎಎಪಿ ಮುಖಂಡರನ್ನು ಜೈಲಿನಲ್ಲಿಡಲು ಕೇಂದ್ರ ಸಂಚು ಮಾಡಿದೆ: ಮೋಹನ್ ದಾಸರಿ

AAP Protest: ಅರವಿಂದ್ ಕೇಜ್ರಿವಾಲ್ ತನಿಖೆಗೆ ಎಲ್ಲಾ ಸಹಕಾರ ಕೊಟ್ಟಿದ್ದರೂ, 2 ವರ್ಷದ ಬಳಿಕ ಅವರನ್ನು ಏಕಾಏಕಿ ಬಂಧಿಸಲಾಯಿತು. ತನಿಖಾ ಸಂಸ್ಥೆಗಳು ಈ ರೀತಿ ಸರ್ಕಾರದ ಕೈಗೊಂಬೆಗಳಾಗಿ ಕೆಲಸ ಮಾಡಿದರೆ, ನೀಟ್‌ ರೀತಿಯ ಹಗರಣಗಳಿಗೆ ನ್ಯಾಯ ಸಿಗುತ್ತದೆಯೇ?

ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್ ಎಚ್ಚರಿಕೆ

Congress Politics: ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಬಳಿ ಚರ್ಚೆಯಾಗಿಲ್ಲ. ಸ್ವಾಮೀಜಿಗಳು ಅಭಿಮಾನಪೂರ್ವಕವಾಗಿ ಮಾತನಾಡಿದ್ದಾರೆ. ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು. ಅವರು ಒಳಗಿನಿಂದಲೇ ಹರಸಿದರೆ ಸಾಕು.

ಡೆಂಗ್ಯೂ ರೋಗದಿಂದ ಸಾವನ್ನಪ್ಪಿದವರಿಗೆ 25 ಲಕ್ಷ ರೂ ಪರಿಹಾರ ನೀಡಿ: ಆಮ್ ಆದ್ಮಿ ಪಾರ್ಟಿ ಆಗ್ರಹ

Aam Admi Party Protest: ಬಿಬಿಎಂಪಿ ವೈಫಲ್ಯದಿಂದ ಇಂದು ಡೆಂಗ್ಯೂ ಬಂದು ಜನ ಸಾಯುತ್ತಿದ್ದಾರೆ. ಸಾವನ್ನಪ್ಪಿದ ರೋಗಿಯ ಕುಟುಂಬಕ್ಕೆ ಸರ್ಕಾರ ಅವರಿಗೆ 20-25 ಲಕ್ಷ ಪರಿಹಾರ ಕೊಡಬೇಕು

Kempegowda Jayanti 2024; ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ: ಸಿಎಂ ಸಿದ್ದರಾಮಯ್ಯ

Kempegowda Jayanti 2024: ಕೆಂಪೇಗೌಡರು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರು ಈ ನಾಡಿನ ದೊರೆಯಾಗಿ ಮಾದರಿ ಆಡಳಿತವನ್ನು ನೀಡಿದ್ದರು. ರೈತ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಅವರ ಆಡಳಿತದ ಅವಧಿಯಲ್ಲಿ ಜಾತಿ, ಧರ್ಮ ಎಂದು ವಿಂಗಡನೆ ಮಾಡಲಿಲ್ಲ