Category Bangaluru

ಮಾಧ್ಯಮಗಳ ಮುಂದೆ ಮಾತನಾಡುವವರು, ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ: DCM ಡಿ.ಕೆ. ಶಿವಕುಮಾರ್

ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ

ಅರಣ್ಯ ಒತ್ತುವರಿ: ಉಪಗ್ರಹ ಆಧಾರಿತ ಎಚ್ಚರಿಕೆ ವ್ಯವಸ್ಥೆ ರೂಪಿಸಲು ಸಚಿವ ಖಂಡ್ರೆ ಸೂಚನೆ

ಭೂ ಒತ್ತುವರಿಯ ಕುರಿತಂತೆ ಸಕಾಲಿಕ (ಕಾಲಕಾಲಕ್ಕೆ) ಎಚ್ಚರಿಕೆ ನೀಡುವ ವ್ಯವಸ್ಥೆಯೊಂದನ್ನು ಆದಷ್ಟು ಶೀಘ್ರ ರೂಪಿಸಲು ಪ್ರಸ್ತಾವನೆ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ

Channapatna Bypoll Politics: ಒಂದು ಕಲ್ಲಲ್ಲಿ ಎರಡು ಹಕ್ಕಿ ಹೊಡೆಯುವ ಡಿಕೆ ಶಿವಕುಮಾರ್ ತಂತ್ರ

Channapatna Bypoll Politics: ಕುಮಾರಸ್ವಾಮಿ ಅವರು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದ್ದು, ಖುದ್ದು ಡಿಸಿಎಂ ಡಿ ಕೆ ಶಿವಕುಮಾರ್ ನಿಲ್ಲುವ ಸಾಧ್ಯತೆಗಳು ದಟ್ಟವಾಗಿವೆ. ಈ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಕನಕಪುರದ ಬಂಡೆ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ

ಕೋಕಾಕೋಲಾ ಕಂಪನಿಯಿಂದ ಮಮದಾಪುರ ಕೆರೆ ಪುನಶ್ಚೇತನ: ಸಚಿವ ಎಂ‌ ಬಿ ಪಾಟೀಲ

ಕೋಕಾಕೋಲಾ ಕಂಪನಿಯು ಕೆರೆಗೆ ನೀರನ್ನು ಹೊತ್ತು ತರುವ ಮುಖ್ಯ ನಾಲೆಯ ಹೂಳೆತ್ತಿ, ಬಾಂದಾರವನ್ನು ನಿರ್ಮಿಸಲಿದೆ. ಜೊತೆಗೆ ಕೆರೆಯ ಏರಿ ಬಲಪಡಿಸುವಿಕೆ, ಬೇಲಿ, ಪಾದಚಾರಿ ಮಾರ್ಗ ಮತ್ತು ಮಕ್ಕಳು ಆಟವಾಡುವ ಜಾಗವನ್ನು ಮಾಡಿಕೊಡಲಿದೆ

ಹಗರಣಗಳನ್ನು ಮಾಡದೆ ಕಾರ್ಯನಿರ್ವಹಿಸಿ: ನೂತನ ಎಂಜಿನಿಯರುಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಕಿವಿಮಾತು

ಬೇರೆ ಇಲಾಖೆಗಳಲ್ಲಿ ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ಬಹಳ ದೀರ್ಘ ಕಾಲ ತೆಗೆದುಕೊಳ್ಳುವದಿದ್ದು ಸಚಿವರ ಬದ್ಧತೆಯಿಂದ ನಾಲ್ಕೇ ತಿಂಗಳಲ್ಲಿ ಎಂಜನಿಯರುಗಳ ನೇಮಕವಾದದ್ದು ವಿಶೇಷವಾಗಿದೆ

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು, ಅವರೇ ನನ್ನ ಹಿಂದಿರುವ ಶಕ್ತಿ: ಡಿಸಿಎಂ ಡಿ.ಕೆ ಶಿವಕುಮಾರ್

ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ಮಾತಿಗೆ ಪ್ರತಿಕ್ರಿಯೆ ನೀಡಲು ನನ್ನ ಬಳಿ ಸಮಯವಿಲ್ಲ. ನಾನೂ ರಾಮನಗರ ಜಿಲ್ಲೆಯವನು. "ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ

ಡಿಸೆಂಬರ್ 2024ರ ಅಂತ್ಯ ದೊಳಗೆ ಫಲಾನುಭವಿಗಳಿಗೆ ಮನೆಗಳ ಹಸ್ತಾಂತರಿಸಲು ಸೂಚನೆ: ಪ್ರಸಾದ್ ಅಬ್ಬಯ್ಯ

Slum Board Meeting: ಮಂಡಳಿ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 1,80,253 ಮನೆಗಳ ನಿರ್ಮಾಣ ಕಾಮಗಾರಿಗಳನ್ನು ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ಕೈಗೆತ್ತಿಕೊಂಡು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕಾಮಗಾರಿಗಳ ಭೌತಿಕ ಮತ್ತು ಆರ್ಥಿಕ ಪ್ರಗತಿಯ ಬಗ್ಗೆ ಪರಿಶೀಲಿಸಿದರು

ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಅಂಗನವಾಡಿ ಕೇಂದ್ರಗಳಿಗೆ ಮತ್ತು ಕಾರ್ಯಕರ್ತೆಯರ ಅಸ್ತಿತ್ವಕ್ಕೆ ತೊಂದರೆಯಾಗಲು ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.

ಜುಲೈನಲ್ಲಿ ಸಕಲೇಶಪುರ, ಬಳ್ಳೆಯಲ್ಲಿ ಅರ್ಜುನ ಆನೆ ಸ್ಮಾರಕ್ಕೆ ಶಿಲಾನ್ಯಾಸ: ಸಚಿವ ಈಶ್ವರ ಖಂಡ್ರೆ

ಅರಣ್ಯದೊಳಗೆ ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿ ಹಗಲಿರುಳು ದುಡಿಯುವ ಸಿಬ್ಬಂದಿಗೆ 2 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಲಾಗಿದ್ದು, ಕಡತವನ್ನು ಹಣಕಾಸು ಇಲಾಖೆಯ ಅನುಮೋದನೆಗೆ ಸಲ್ಲಿಸಲಾಗಿದೆ ಶೀಘ್ರವೇ ಪ್ರೋತ್ಸಾಹ ಧನ ನೀಡಲಾಗುವುದು

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ನವೆಂಬರ್ 01, 2024 ರೊಳಗೆ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ  ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ.ಇದೊಂದು ಉತ್ತಮವಾದ ಕೆಲಸ. ವಿಧಾನ ಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ