Category Bangaluru

ರಾಜ್ಯದಲ್ಲಿ ಪೆಟ್ರೋಲ್ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಸಚಿವ ಜಮೀರ್ ಅಹಮದ್ ಆಕ್ರೋಶ

Zameer Ahmed Khan On BJP Leaders: ಬಿಜೆಪಿ ಅವರು ಅಧಿಕಾರ ಇದ್ದಾಗ ಜನರ ಮೇಲೆ ಹೊರೆ ಹಾಕಿದವರು. ಹೀಗಾಗಿ ಅವರಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ. ಗಿಮಿಕ್ ಹಾಗೂ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ

ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವುದು ರಾಜ್ಯದ ಜನತೆಗೆ ಮಾಡುವ ದ್ರೋಹ: ಬಸವರಾಜ ಬೊಮ್ಮಾಯಿ

Basavaraj Bommai : ಗ್ಯಾರೆಂಟಿ ಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ರಾಜ್ಯದ ಪ್ರಗತಿ ಶೂನ್ಯವಾಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ

ಟ್ಯಾಂಕರ್ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ, ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ: ವಿಪಕ್ಷ ನಾಯಕ ಆರ್.ಅಶೋಕ

ಕೊಪ್ಪಳದಲ್ಲಿ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದಾರೆ. ಕುಡಿಯುವ ನೀರಿನ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ‌‌. ಇದರಿಂದಲೇ ಜನರು ಕಲುಷಿತ ನೀರು ಕುಡಿಯಬೇಕಾಗಿದೆ. ಶಾಸಕರು ಅನುದಾನ ಕೇಳಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಯ್ಮುಚ್ಚಿಕೊಂಡು ಸುಮ್ಮನಿರಿ ಎಂದಿದ್ದಾರೆ. ಜನರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ನೇರ ಕಾರಣ

ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಶೀಘ್ರ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

Dakshin Bharat Utsav: ಪ್ರವಾಸೋಧ್ಯಮ ಕ್ಷೇತ್ರಕ್ಕೆ ಹೂಡಿಕೆ ಮಾಡುವವರು ತಮ್ಮ ಬೇಡಿಕೆಗಳನ್ನುಲಿಖಿತ ರೂಪದಲ್ಲಿ ಸರ್ಕಾರಕ್ಕೆ ಸಲ್ಲಿಸಿ. ನಿಮ್ಮ ಜೊತೆ ಸರ್ಕಾರ ಇರುತ್ತದೆ. ಹೂಡಿಕೆದಾರರಿಗೆ ಕೇವಲ ಸಹಾಯಧನ ನೀಡಿದರೆ ಸಾಲುವುದಿಲ್ಲ.

ಕೆರೆ, ಬ್ಯಾರೇಜ್‌ ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ನೀರು ಪೋಲಾಗುವುದನ್ನ ತಡೆಗಟ್ಟಿ: ಸಚಿವ ಬೋಸರಾಜು ಸೂಚನೆ

ಅಣೆಕಟ್ಟುಗಳಲ್ಲಿ ನೀರು ಹರಿದು ಬರುವಂತಹ ದಾರಿಗಳನ್ನು ಸುಗುಮಗೊಳಿಸಬೇಕು. ಯಾವುದೇ ಅಡೆತಡೆಗಳಿಂದ ನೀರು ಕೆರೆಗೆ ಸಂಗ್ರಹವಾಗದೇ ಪೊಲಾದರೆ ಮುಂದಿನ ದಿನಗಳಲ್ಲಿ ಆಯಾ ಭಾಗದ ಜನರು ತೊಂದರೆಗೀಡಾಗಬೇಕಾಗುತ್ತದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ

ಸತ್ಯ ಮರೆಮಾಚಲು ಅಧಿಕಾರಿಗಳ ಮೇಲೆ ಒತ್ತಡ ಹೇರಿದ ಸರ್ಕಾರ: ವಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಸಾವನ್ನು ಮುಚ್ಚಿಡಲು ಯತ್ನಿಸುತ್ತಿದೆ. ಸ್ಥಳೀಯ ಜನರು ಕೂಡ ಇದನ್ನೇ ಹೇಳುತ್ತಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ರೂ 25 ಲಕ್ಷ ಪರಿಹಾರ ನೀಡಬೇಕು

Senior Party Leaders Meeting: ತಳಮಟ್ಟದಲ್ಲಿ ಕಾರ್ಯಕರ್ತರ ಬಲವರ್ಧನೆ: ಡಿಸಿಎಂ ಡಿ.ಕೆ.ಶಿವಕುಮಾರ್

Senior Congress Party Leaders Meeting : ಜನರ ಭಾವನೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ಜನರ ಬಳಿ ವರ್ತನೆ ಹೇಗಿರಬೇಕು, ಕೆಲಸಗಳನ್ನು ಹೇಗೆ ಮುನ್ನಡೆಸಿಕೊಂಡು ಹೋಗಬೇಕು ಎಂದು ಸಲಹೆ ನೀಡಲಾಗುವುದು. ಕೆಲವೊಂದಷ್ಟು ಜನ ಟ್ರ್ಯಾಪ್ ಮಾಡಲು ಪ್ರಯತ್ನ ಮಾಡುತ್ತಿರುತ್ತಾರೆ. ಬಹಳ ಬುದ್ದಿವಂತಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಲಾಗುವುದು

ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇಸು ದಾಖಲಿಸಿರುವುದು ಯಾವ ರಾಜಕಾರಣ: ಡಿ ಕೆ ಶಿವಕುಮಾರ್ ಕಿಡಿ

Rahul Gandhi Advertising Case: ನಮ್ಮ ಮೇಲೆ ಕೇಸ್ ಹಾಕಿದ್ದಾರೆ. ಈ ಕೇಸ್ ಹಾಕಿಸುವಾಗ ವಿಜಯೇಂದ್ರಗೆ ಸಾಮಾನ್ಯ ಪ್ರಜ್ಞೆ ಇರಲಿಲ್ಲವೇ? ನಾವು ಅವರಂತೆ ನೀಚ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ಸದಾ ದ್ವೇಷ ಮಾಡುತ್ತಾರೆ ಹೊರತು ಕಾಂಗ್ರೆಸ್ ಪಕ್ಷವಲ್ಲ

ದೇವೆಗೌಡರ ಕುಟುಂಬ ಆಯಿತು, ಈಗ ಯಡಿಯೂರಪ್ಪ ಕುಟುಂಬದ ವಿರುದ್ಧ ಕಾಂಗ್ರೆಸ್ ಸಂಚು: H D ಕುಮಾರಸ್ವಾಮಿ ಆರೋಪ

H D Kumaraswamy Reaction: ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿ ಯುವ ಕೆಲಸ ಮಾಡಲಾಗುತ್ತಿದೆ. ಅವರ ಪ್ರಯತ್ನ ಫಲಪ್ರದ ಆಗುವುದಿಲ್ಲ

UV cable line: ಹೆಚ್‌ಬಿಆರ್‌ಗೆ ಹೊಸ ವಿದ್ಯುತ್‌ ಸರಬರಾಜು ವ್ಯವಸ್ಥೆ: ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

UV cable line: ಹೊಸ 66 ಕೆವಿ ಕೇಬಲ್ ಮಾರ್ಗ ಸೇರ್ಪಡೆ ಬೆಂಗಳೂರಿನ ವಿದ್ಯುತ್ ವಿತರಣಾ ಮೂಲಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.  ವಸತಿ, ವಾಣಿಜ್ಯ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ"