Category Bangaluru

ಪ್ರತಿ ಮನೆಯಿಂದ 100 ರೂ. ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ AAP ವಿರೋಧ, ಮನೆಮನೆ ಜಾಗೃತಿ ಅಭಿಯಾನ

46 ಲಕ್ಷ ಆಸ್ತಿಯಲ್ಲಿ ಕೇವಲ 16 ಲಕ್ಷ ಮಂದಿ ಆಸ್ತಿ ತೆರಿಗೆ ಪಾವತಿಸಿದ್ದಾರೆ. ಇನ್ನುಳಿದ 30 ಲಕ್ಷ ಮಂದಿ ಆಸ್ತಿ ತೆರಿಗೆ ಪಾವತಿಸಿಲ್ಲ. ಹೀಗಿರುವಾಗ ಆಸ್ತಿ ತೆರಿಗೆ ಪಾವತಿಸಿರುವವರಿಗೆ ಮತ್ತೆ ಬರೆ ಹಾಕಲು ಮುಂದಾಗಿದ್ದಾರೆ. ಬಿಬಿಎಂಪಿಯ 2,100 ಕೋಟಿ ರೂ. ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಜನರ ಮೇಲೆ ಬರೆ ಎಳೆಯಲು ಮುಂದಾಗಿದ್ದಾರೆ

Brand Bengaluru Environment: ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್

Brand Bengaluru Environment: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ. ನಮ್ಮ ಹಿರಿಯರು ಬೆಂಗಳೂರನ್ನು ಹಸಿರಿನಿಂದ ಕಂಗೊಳಿಸಿದ್ದರು. ಇದನ್ನು ಕಾಪಾಡುವ ಜವಾಬ್ದಾರಿ ನಮ್ಮ ಮೇಲಿದೆ.

ಒಬ್ಬರ ಜೀವ ಉಳಿಸಲು ವೈದ್ಯರೇ ಆಗಬೇಕಿಲ್ಲ, ರಕ್ತ ದಾನದ ಮೂಲಕವೂ ಜೀವಗಳನ್ನ ಉಳಿಸಬಹುದು: ಸಚಿವ ದಿನೇಶ್ ಗುಂಡೂರಾವ್

World Blood Donor Day
2024: ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಪ್ರತಿ ವರ್ಷ ಜೂನ್ 14 ರಂದು ಜಗತ್ತಿನಾದ್ಯಂತ 2004 ರಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷವೂ ಸಹ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಜಾಥಾ ಮೂಲಕ ಆಚರಿಸಿ, ಸಾರ್ವಜನಿಕರಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು

ರಾಜ್ಯದಲ್ಲಿ ಬಂಡವಾಳ ಹೂಡಿಕೆ ; ದಕ್ಷಿಣ ಕೊರಿಯಾ ಪ್ರತಿನಿಧಿಗಳ ಜೊತೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸಭೆ

South Korean Delegates : ದ್ವಿಪಕ್ಷೀಯ ಬಂಡವಾಳ ಹೂಡಿಕೆ ಸಂಬಂಧಗಳನ್ನು ಬಲಪಡಿಸಲು ರಾಜ್ಯ ಸರ್ಕಾರದ ಉನ್ನತ ಮಟ್ಟದ ನಿಯೋಗವು ಜುಲೈನಲ್ಲಿ ದಕ್ಷಿಣ ಕೊರಿಯಾಕ್ಕೆ ತೆರಳಲಿದೆ. ಈ ಸಂದರ್ಭದಲ್ಲಿ ನಿಯೋಗವು ಸೋಲ್‌ನಲ್ಲಿ ಡಿ ಎನ್ ಸೊಲ್ಯೂಷನ್ಸ್‌ನ ಅಧ್ಯಕ್ಷರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದೆ.

Namma clinic: ಸಾರ್ವಜನಿಕ ಸ್ಥಳಗಳಲ್ಲಿ 254 ಹೊಸ ನಮ್ಮ ಕ್ಲಿನಿಕ್ ಆರಂಭ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Namma clinic: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದ ನರ್ಸಿಂಗ್ ಕಾಲೇಜುಗಳಿಗೆ ಬೀಗ ಜಡಿಯಿರಿ: ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

Nursing College Problems: ನರ್ಸಿಂಗ್ ಕಾಲೇಜು ಆಡಳಿತ ಮಂಡಳಿಯ ವತಿಯಿಂದ ಶುಲ್ಕ ಪರಿಷ್ಟರಣೆ ಮಾಡಬೇಕು ಎಂಬ ಬೇಡಿಕೆ ಕೇಳಿ ಬಂದಿತು, ಇದಕ್ಕೆ ಸಚಿವ ಪಾಟೀಲ್, ಯಾವುದೇ ಕಾರಣಕ್ಕೂ ವಾರ್ಷಿಕ ಶುಲ್ಕವನ್ನು ಪರಿಷ್ಕರಣೆ ಮಾಡುವುದಿಲ್ಲ

ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ: ಡಿಸಿಎಂ ಡಿ ಕೆ ಶಿವಕುಮಾರ್

Yettinahole project: ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ.

ರಾಜ್ಯ ಸರಕಾರ ಮೇಲೆ ವಾಗ್ದಾಳಿ; ಗ್ಯಾರಂಟಿ ನಿಲ್ಲಿಸುತ್ತೇವೆ ಎನ್ನುವುದು ಉದ್ದಟತನ: ನಿಖಿಲ್ ಕುಮಾರಸ್ವಾಮಿ

Nikhil Kumarswamy: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವ ಬಗ್ಗೆ ಕಾಂಗ್ರೆಸ್‌ ನಾಯಕರೇ ಮಾತನಾಡುತ್ತಿದ್ದಾರೆ.

ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರ, ಹಿಂದೂಗಳಿಗೆ ಮಾನಸಿಕ ಹಿಂಸೆ ಕೊಡುವ ಪೊಲೀಸರು: ಆರ್.ಅಶೋಕ ವಾಗ್ದಾಳಿ

Opposition Party Leader R Ashok: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಜನರು ಬುದ್ಧಿ ಕಲಿಸಿದ್ದಾರೆ. ಅದೇ ರೀತಿ ಮತ್ತೆ ಬುದ್ಧಿ ಕಲಿಸಲು ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಲಾಗುವುದು.

ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಡಾ‌ ಶರಣಪ್ರಕಾಶ್‌ ಪಾಟೀಲ್‌

Action Against Fake Doctors: ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ