Category Bangaluru

ರಾಹುಲ್ ಗಾಂಧಿಯವರನ್ನು ದೇಶದ ಜನ ಒಪ್ಪಿಕೊಂಡಿದ್ದಾರೆ, ಸ್ವೀಕರಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

CM Siddaramaiah on Lok Sabha Election result: ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ

ಈ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ, ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಿದೆ: DCM ಡಿ ಕೆ ಶಿವಕುಮಾರ್

D K Shivakumar: ಬಿಜೆಪಿಗೆ ನಿರೀಕ್ಷಿತ ಸಂಖ್ಯಾಬಲ ಸಿಕ್ಕಿಲ್ಲ. ಅವರು ಈ ಸೋಲನ್ನು ಸ್ವೀಕರಿಸಬೇಕು. ಮಹಾರಾಷ್ಟ್ರದಲ್ಲಿ ಅವರು ಮಾಡಿದ ಕುತಂತ್ರವನ್ನು ಜನ ಒಪ್ಪಿಲ್ಲ. ಉತ್ತರ ಪ್ರದೇಶದಲ್ಲೂ ರಾಮಮಂದಿರ, ಮೋದಿ ಗಾಳಿ ಇಲ್ಲ. ಭಾವನೆಗಿಂತ ಬದುಕು ಈ ಚುನಾವಣೆಯಲ್ಲಿ ಗೆದ್ದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಸಿಎಂ ನೇರ ಹೊಣೆ: ಹೆಚ್.ಡಿ.ಕುಮಾರಸ್ವಾಮಿ

Valmiki Development Corporation Scam ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು

ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ: ಡಿಸಿಎಂ ಡಿ. ಕೆ. ಶಿವಕುಮಾರ್

DCM D K Shivakumar : ನಾವು ಸಹ ರಾಜಕೀಯ ತಂತ್ರ ಹೊಂದಿದ್ದೇವೆ. ಪ್ರತಿಯೊಂದು ಪಕ್ಷವು ಒಂದೊಂದು ತಂತ್ರ ಅನುಸರಿಸುತ್ತವೆ. ಎಕ್ಸಿಟ್ ಪೋಲ್ ಸುಳ್ಳಾಗಲಿದೆ. ಇಂಡಿಯಾ ಒಕ್ಕೂಟ ಬಹುಮತ ಪಡೆಯುತ್ತದೆ ಮತ್ತು ಸರ್ಕಾರ ರಚಿಸುತ್ತದೆ

Valmiki Corporation Scam – ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Valmiki Corporation Scam: ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ.

ಕೇರಳದಲ್ಲಿ ಕೇರಳ ಕುರಿ, ಮೇಕೆ, ಎಮ್ಮೆ ಬಲಿ : ತನಿಖೆಗೆ ಎಸ್ಐಟಿ ರಚಿಸಿ: ಹೆಚ್.ಡಿ.ಕುಮಾರಸ್ವಾಮಿ

H D Kumaraswamy: ಇವರು ಪ್ರತಿಯೊಂದಕ್ಕೂ ಎಸ್ ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತಾರೆ, ಅಲ್ಲವೇ? ಬಲಿ ವಿಷಯಕ್ಕೂ ತನಿಖೆ ಮಾಡಿಸಲಿ ಎಂದು ಸವಾಲು

ಬೆಂಗಳೂರಿನಲ್ಲಿ ಮಳೆ ಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

D K Shivakumar: ಮಳೆ ನೀರಿನಿಂದ ತೊಂದರೆ ಆಗಬಾರದು ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ. ಕಂಟ್ರೋಲ್ ರೂಮ್ ಅವರು ಜಾಗೃತರಾಗಿದ್ದಾರೆ

ಕರ್ನಾಟಕ ಮಾತ್ರ ಅಲ್ಲ, ಇಡೀ ದೇಶದಲ್ಲೇ ಎಫ್‌ಡಿಐ ಕುಸಿದಿದೆ; ಇದಕ್ಕೆ ಹೊಣೆ ಯಾರು: ಸಚಿವ ಎಂ. ಬಿ. ಪಾಟೀಲ ಪ್ರಶ್ನೆ

Minister M B Patil: ದೇಶದಲ್ಲಿ ಎಫ್‌ಡಿಐ ಇಳಿಕೆ ಆಗಲು ಕೇಂದ್ರ ಸರ್ಕಾರದ ದೂರದೃಷ್ಟಿ ಇಲ್ಲದ, ದೋಷಪೂರಿತ ನೀತಿಗಳೇ ಕಾರಣ. ಹಾಗೆಯೇ ಜಾಗತಿಕ ವಿದ್ಯಮಾನಗಳು ಕೂಡ ಸೇರಿರಬಹುದು

ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ Exit Polls ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್

DCM D K Shivakumar: ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ. ಹೀಗಾಗಿ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ದಾಟಲಿದೆ

ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣ ವಚನ ಸ್ವೀಕಾರ

High Court : ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ರಾಜ್ಯದ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.