Category Bangaluru

ಬೆಂಗಳೂರನ್ನು ದೇಶದಲ್ಲೇ ಮೊದಲ “Arogya City” ಮಾಡಲು ಸರ್ಕಾರದ ಸಂಪೂರ್ಣ ಬೆಂಬಲ: ದಿನೇಶ್‌ ಗುಂಡೂರಾವ್‌

Arogya City Summit-2024 : ನಮ್ಮ ನಗರವನ್ನು ಆರೋಗ್ಯ ಸಿಟಿಯನ್ನಾಗಿ ಮಾಡುವ ನಿಟ್ಟಿನಲ್ಲಿ ನಡೆಯುತ್ತಿರುವ ಈ ಪ್ರತಿಜ್ಞೆಯ ಆಂದೋಲನ ಪ್ರಶಂಸನೀಯ, ಇದಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲವಿದೆ. ಸರ್ಕಾರದಿಂದಲೂ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದೇವೆ.

ಸ್ವಾಭಿಮಾನ ಸಮಾವೇಶವಲ್ಲ, ಅದು ಕಾಂಗ್ರೆಸ್‌ ಕಾಯಕರ್ತರ ಸಮಾವೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Minister Lakshmi Hebbalkar: ಸಿದ್ದರಾಮಯ್ಯ ಅವರು ಆರ್ಥಿಕ ತಜ್ಱ ಅಂತಾನೆ ಹೆಸರು ಗಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 58 ಸಾವಿರ ಕೋಟಿ ಮೀಸಲಿಟ್ಟಿದ್ದರೂ ಯಾವುದೇ ಸಾಲ ಹೊರೆ ಹೊರಿಸಿಲ್ಲ.

ಸಂವಿಧಾನದಲ್ಲಿರುವ ಹಕ್ಕುಗಳನ್ನು ತಿಳಿಯಲು ಸಂವಿಧಾನ ಓದಲೇಬೇಕಾದ ಅಗತ್ಯವಿದೆ: CM ಸಿದ್ದರಾಮಯ್ಯ

CM SIddaramaiah: ಸ್ವಾತಂತ್ರ್ಯ ಯಶಸ್ವಿಯಾಗಲು ಸಮಾಜದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಸಮಾನತೆ ಸಿಗಬೇಕು ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದಲೇ ಪ್ರತಿಯೊಬ್ಬರು ಸಂವಿಧಾನವನ್ನು ಓದಬೇಕು.

ಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ಬೆಳೆಸಲು ನೆದರ್‌ಲ್ಯಾಂಡ್ಸ್‌ ಒಲವು: ಸಚಿವ ಎಂ ಬಿ ಪಾಟೀಲ

Invest Karnataka 2025 : ನಾವೀನ್ಯತೆ, ಎಲೆಕ್ಟ್ರಾನಿಕ್ಸ್‌ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿ ಇರುವುದನ್ನು ರೋಡ್‌ಷೋದಲ್ಲಿ ವಿವರಿಸಲಾಗಿದೆ.

ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆ: ಸಚಿವ ಎನ್‌ ಎಸ್‌ ಭೋಸರಾಜು

Minister N S Boseraju: ರಾಜ್ಯದಲ್ಲಿ ಸುಮಾರು 40 ಸಾವಿರ ಜಲಮೂಲಗಳಿವೆ. ಇವುಗಳ ಸಂರಕ್ಷಣೆ ಮತ್ತು ಸಮರ್ಪಕ ನಿರ್ವಹಣೆಯಿಂದ ಅಂತರ್ಜಲವೃದ್ದಿಯಾಗಲಿದೆ. ಈ ನಿಟ್ಟಿನಲ್ಲಿ ಇಲಾಖೆಗಳ ಮಧ್ಯೆ ಸಮನ್ವಯ ಬಹಳ ಮುಖ್ಯ. ಈ ಜಲಮೂಲಗಳ ನಿರ್ವಹಣೆಗೆ ಹಣಕಾಸಿನ ಅಗತ್ಯವಿದೆ.

ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆ : ವ್ಯಕ್ತಿಗಳಿಗೆ, ಸಂಸ್ಥೆಗಳಿಗೆ 2024ನೇ ಸಾಲಿನ ಪ್ರಶಸ್ತಿ ಪ್ರದಾನ

World Disability Day 2024; ವಿಕಲಚೇತನರ ದಿನಾಚರಣೆ - ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

World Disability Day 2024: ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿ: CM ಸಿದ್ದರಾಮಯ್ಯ

World Disability Day 2024 : ಪ್ರಸಕ್ತ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ ರೂ. 2 ಕೋಟಿ ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ   ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ. ಇದಲ್ಲದೇ ಇನ್ನೂ13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಅನುದಾನಕ್ಕೆ ಒಳಪಡಿಸಲಾಗಿದೆ.

ದೇವರು ಕೊಟ್ಟಿರುವ ಪರೀಕ್ಷೆ ಗೆದ್ದು, ಸಾಧನೆ ಮಾಡಿ: ಡಿಸಿಎಂ ಡಿ ಕೆ ಶಿವಕುಮಾರ್ ಸಲಹೆ

World Disabled Day 2024: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಮಗೆ ನಿರೀಕ್ಷಿತ ಮಟ್ಟದಲ್ಲಿ ಪದಕ ಬರಲಿಲ್ಲ. ಆದರೆ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ 29 ಪದಕ ಬಂದಿದೆ. ಇವರೆಲ್ಲರೂ ತಮಗಿರುವ ಅಡೆತಡೆ ಮರೆತು ಸಾಧನೆ ಮಾಡಿ ಇತಿಹಾಸ ಪುಟ ಸೇರಿದ್ದಾರೆ.

ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ: ಯು ಟಿ ಖಾದರ್

Speaker U T Khadar : ಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ಸ್ವಾಮಿ ವಿವೇಕಾನಂದರಂತಹ ಮಹಾನ್ ಆಧ್ಯಾತ್ಮಿಕ ದಾರ್ಶನಿಕರ ಪುಣ್ಯಭೂಮಿ ಭಾರತದಿಂದ ಬಂದಿದ್ದೇನೆ ಎಂದು ಹೇಳಲು ನಾನು ಹೆಮ್ಮೆ ಪಡುತ್ತೇನೆ.

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂಬಾಕು; ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

Nikhil Kumaraswamy; ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಸಹಾಯ ಆಗುತ್ತದೆ ಹಾಗೂ ತಂಬಾಕು ಬೆಳೆಗೂ ಬೆಂಬಲ ಬೆಲೆ ನೀಡಿದರೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಿದಂತೆ ಆಗುತ್ತದೆ.