Category Bangaluru

ಸಿಎಂ ಸಿದ್ದರಾಮಯ್ಯ ಹಣಕಾಸು ಸಚಿವರಾದರೂ ಅವರಿಗೆ ಹಗರಣ ತಿಳಿದಿಲ್ಲ, ಸಿಎಂ, ಸಚಿವರು ರಾಜೀನಾಮೆ ನೀಡಲಿ: ಆರ್‌.ಅಶೋಕ ಆಗ್ರಹ

Valmiki Corporation Scam; ಸಿಐಡಿ ಬದಲು ಎಸ್‌ಐಟಿ ರಚಿಸಿದರೆ ಈ ಪ್ರಕರಣ ಮುಚ್ಚಿಹಾಕಬಹುದೆಂಬ ಉಪಾಯವನ್ನು ಸರ್ಕಾರ ಮಾಡಿದೆ. ಪದೇ ಪದೆ ತನಿಖಾ ಏಜೆನ್ಸಿ ಬದಲಿಸಲಾಗುತ್ತಿದೆ. ಆದ್ದರಿಂದ ಇದನ್ನು ಸಿಬಿಐಗೆ ವಹಿಸಬೇಕು

ನಮ್ಮ ಭ್ರಷ್ಟಾಚಾರ ಬಯಲು ಮಾಡಿ ಎಂದು ಬಿಜೆಪಿಯವರೇ ಕೇಳಿಕೊಳ್ಳುತ್ತಿದ್ದಾರೆ ; ನಮ್ಮ ಶಕ್ತಿ ತೋರಿಸುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

DCM D K Shivakumar: ನಾವು ಯಾರನ್ನು ಈ ಪ್ರಕರಣದಲ್ಲಿ ರಕ್ಷಿಸುವುದಿಲ್ಲ. ಬಿಜೆಪಿ ಕಾಲದಲ್ಲೂ ಈ ರೀತಿಯ ಘಟನೆಗಳು ನಡೆದಿವೆ. ಇದು ಬೊಮ್ಮಾಯಿ ಅವರು ಸೇರಿದಂತೆ ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡುತ್ತೇವೆ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Valmiki Corporation Scam: ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ

ಸಿಇಟಿ ಫಲಿತಾಂಶ ವಿಳಂಬದಿಂದ 3 ಸಾವಿರ ಕೋಟಿ ಹಗರಣ : ಎಎಪಿ ಆರೋಪ

Aam Aadmi Party: ಸಿಇಟಿ ಪರೀಕ್ಷಾ ಪಲಿತಾಂಶ ಇದುವರೆಗೂ ಪ್ರಕಟಿಸದೆ ಇರುವುದರಿಂದ ದೊಡ್ಡ ಹುನ್ನಾರವಿದೆ. ಈಗಾಗಲೇ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಉನ್ನತ ಶಿಕ್ಷಣ ಇಲಾಖೆ ಅನುಮತಿ ನೀಡಿದೆ

ಪುಸ್ತಕಕ್ಕಿಂತ ಉತ್ತಮ ಗೆಳೆಯ ಇಲ್ಲ, ಮೊಬೈಲ್ ಗೀಳಿನಿಂದ ಹೊರಗೆ ಬನ್ನಿ: ವಿದ್ಯಾರ್ಥಿಗಳಿಗೆ ಕೆ.ವಿ.ಪ್ರಭಾಕರ್ ಕರೆ

K V Prabahakar: ಕನ್ನಡದಲ್ಲಿ ಹೆಚ್ಚೆಚ್ಚು ಕೃತಿಗಳು, ನಾನಾ ಪ್ರಕಾರದ ಸಾಹಿತ್ಯಿಕ ಕೃತಿಗಳು ಹೆಚ್ಚೆಚ್ಚು ಪ್ರಕಟಗೊಳ್ಳುತ್ತಿರುವ ಸಂಭ್ರಮದ ಹೊತ್ತಲ್ಲೇ, ಓದುವ ಹವ್ಯಾಸ ನಿರೀಕ್ಷಿತ ಮಟ್ಟಕ್ಕೆ ವಿಸ್ತರಿಸುತ್ತಿಲ್ಲ ಎನ್ನುವುದು ಬೇಸರದ ಸಂಗತಿ

Karnataka Monsoon 2024: ರಾಜ್ಯಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶ

Karnataka Monsoon 2024 : ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದ್ದು, ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶಾಸಕರ ಭವನದಲ್ಲಿ ನಮ್ಮೂರ ದೊನ್ನೆ ಬಿರಿಯಾನಿ ಹೋಟೆಲ್ ಗೆ ಸಭಾಧ್ಯಕ್ಷ ಯು ಟಿ ಖಾದರ್ ಚಾಲನೆ

Nammura Donne Biriyani Hotel : ಶುಚಿಯಾದ ಮಾಂಸಾಹಾರ ಖಾದ್ಯ ಪೂರೈಸುವ ಉದ್ದೇಶದಿಂದ ಶಾಸಕರ ಭವನದ ಕಟ್ಟಡ 2 ರ ನೆಲ ಮಾಳಿಗೆಯಲ್ಲಿ ನಮ್ಮೂರ ದೊನ್ನೆ ಬಿರಿಯಾನಿ ಹೋಟೆಲ್ ಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಚಾಲನೆ ನೀಡಿದರು

ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್ 

Govt Employee Suicide Case: ರಾಜೀನಾಮೆ ಕೇಳುವುದು ವಿರೋಧ ಪಕ್ಷಗಳ ಧರ್ಮ, ಕೇಳುತ್ತಾರೆ. ನಾವು ಈ ಪ್ರಕರಣದ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ

ಜೂನ್‌ 6 ರೊಳಗೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಆರ್‌.ಅಶೋಕ ಎಚ್ಚರಿಕೆ

Chandrasekaran Suicide Case : ದಲಿತರ ಹಣವನ್ನು ಟಕಾಟಕ್‌ ಎಂದು ಲೂಟಿ ಮಾಡಿದ ಕಾಂಗ್ರೆಸ್‌ ಸರ್ಕಾರವನ್ನು ಟಕಾಟಕ್‌ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ.

ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ : ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ‌

D K Shivakumar : ಯಾವಾಗಲೂ ರಾಜಕೀಯವಾಗಿ ಚಟುವಟಿಕೆಯಿಂದ ಇರುವವರು ವಿರೋಧಿಗಳ ಕೆಂಗಣ್ಣಿಗೆ ಗುರಿ ಆಗುತ್ತಾರೆ. ಅವರು ಮಾಡೋದು ಮಾಡಲಿ, ನನ್ನ ಶಕ್ತಿ ನನ್ನ ರಕ್ಷಣೆಗೆ ಇದೆ.