ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಬಿ. ನಾಗೇಂದ್ರ

B Nagendra : ವರದಿ ನಮ್ಮ ಸರ್ಕಾರಕ್ಕೆ ಸಲ್ಲಿಕೆಯಾದ ತಕ್ಷಣವೇ ಈ ಪ್ರಕರಣದಲ್ಲಿ ಯಾರು ಆರೋಪಿ ಎಂದು ಸಾಬೀತು ಅವರನ್ನು ಕೆಲಸದಿಂದ ವಜಾಗೊಳಿಸಿ ಕಾನೂನಿನ ಅಡಿಯಲ್ಲಿ ಮೇಲೆ ಕ್ರಮ ಕೈಗೊಳ್ಳುತ್ತೇವೆ

B Nagendra : ವರದಿ ನಮ್ಮ ಸರ್ಕಾರಕ್ಕೆ ಸಲ್ಲಿಕೆಯಾದ ತಕ್ಷಣವೇ ಈ ಪ್ರಕರಣದಲ್ಲಿ ಯಾರು ಆರೋಪಿ ಎಂದು ಸಾಬೀತು ಅವರನ್ನು ಕೆಲಸದಿಂದ ವಜಾಗೊಳಿಸಿ ಕಾನೂನಿನ ಅಡಿಯಲ್ಲಿ ಮೇಲೆ ಕ್ರಮ ಕೈಗೊಳ್ಳುತ್ತೇವೆ

Karnataka BJP Protest :187 ಕೋಟಿ ರೂ. ಹಗರಣ ನಡೆದಿದ್ದು, ಇದಕ್ಕೆ ಯಾರೆಲ್ಲ ಕಾರಣವೆಂದು ಅಧಿಕಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದರಲ್ಲಿ ಕೇವಲ ಸಚಿವರಲ್ಲದೆ, ಮುಖ್ಯಮಂತ್ರಿ ಹಾಗೂ ಇಡೀ ಸಂಪುಟದವರೇ ಲೂಟಿ ಮಾಡಿದ್ದಾರೆ

Govt Employee Suicide Case: ಡೆತ್‌ನೋಟ್‌ನಲ್ಲಿ ಚಂದ್ರಶೇಖರನ್ ಅವರು ನಮೂದಿಸಿರುವ ಮಂತ್ರಿ ಬಿ. ನಾಗೇಂದ್ರ ರವರನ್ನು ಕೂಡಲೇ ಸಂಪುಟದಿಂದ ಕಿತ್ತುಹಾಕಬೇಕು. ಉನ್ನತ ಮಟ್ಟದ ತನಿಖೆ ನಡೆಸಬೇಕು.

D K Shivakumar : ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲಾ ವರ್ಗದಲ್ಲೂ ಆಕಾಂಕ್ಷಿಗಳಿದ್ದಾರೆ. ಈ ಬಾರಿ ಎಲ್ಲಾ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ

BBMP Task Force : ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ ಅನುಷ್ಠಾನಕ್ಕಾಗಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ವಲಯ ಮಟ್ಟದಲ್ಲಿ 'ಟಾಸ್ಕ್ ಫೋರ್ಸ್" ಸಮಿತಿ ರಚಿಸಿ ಆದೇಶಿಸಿದ್ದಾರೆ.

Jawaharlal Nehru Death Anniversary 2024 ; ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು.

BBMP Schools : ರಾಜ್ಯ ಸರ್ಕಾರಕ್ಕೆ ಶಿಕ್ಷಣದ ಗುಣಮಟ್ಟಕ್ಕಿಂತ ಏಜೆನ್ಸಿಗಳ ಲಾಬಿಯೇ ಮುಖ್ಯವಾಗಿದೆ. ಹೊಸ ಟೆಂಡರ್ ಕರೆಯದೆ ನೇಮಕಾತಿ ಪ್ರಕ್ರಿಯೆಗೆ ಆದೇಶಿಸಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

DCM D K Shivakumar : ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್ ಗಳು, ಗೇಮಿಂಗ್ ಜೋನ್ ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲಾ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ DCM ಡಿ.ಕೆ. ಶಿವಕುಮಾರ್ ಅವರು BBMP ಆಯುಕ್ತರಿಗೆ ಸೂಚಿಸಿದ್ದಾರೆ.

Zerodha Co Founder Nikhil Kamath: ನಿಖಿಲ್ ಕಾಮತ್ ಅವರ ನಾಯಕತ್ವದಲ್ಲಿ ಕರ್ನಾಟಕ ಮಾದರಿ ಶಾಲಾ ಮಾರ್ಗದರ್ಶನ ಕಾರ್ಯಕ್ರಮ (KMSPP) ಕರ್ನಾಟಕದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಲು ಸಜ್ಜಾಗಿದೆ.

Encroachments : ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯ ಭೂಮಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು