Category Bangaluru

ಹೆಚ್ಐವಿ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ: ಸಚಿವ ದಿನೇಶ್ ಗೂಂಡೂರಾವ್

World AIDS Day 2024 : ಸೋಂಕಿತರಿಂದ ಹರಡುವಿಕೆಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಬೇಕು. ಮರಣಕ್ಕೆ ಹೋಗುವುದನ್ನು ಶೂನ್ಯ ಪ್ರಮಾಣಕ್ಕೆ ತರಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ಬಗ್ಗೆ ಅರಿವು ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಜಾಗೃತಿ ಮೂಡಿಸುತ್ತಿದೆ.

ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ, ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ಇಲ್ಲ: ಡಿ ಕೆ ಸುರೇಶ್

D K Suresh : ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ ರೀತಿ ಹೆಸರುಗಳನ್ನು ಹೇಳುತ್ತಿರುತ್ತಾರೆ. ನಾನು ಪ್ರಸ್ತುತ ವಿಶ್ರಾಂತಿಯಲ್ಲಿದ್ದೇನೆ. ಜನರು ಕೊಟ್ಟ ತೀರ್ಪನ್ನು ಪ್ರಸಾದ ಎಂದು ಸ್ವೀಕರಿಸಿ ಕೆಲಸ ಮಾಡುವವನು ನಾನು. ಯಾವುದೇ ಸ್ಥಾನ ಸಿಗಬೇಕು ಅಂತಾದರೆ ಸಿಕ್ಕೇ ಸಿಗುತ್ತದೆ. ಇಲ್ಲದಿದ್ದರೆ ಸಿಗುವುದಿಲ್ಲ.

Constitution Day: ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಅವಶ್ಯಕ: CM ಸಿದ್ದರಾಮಯ್ಯ

CM Siddaramaiah: ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮ್ಮೆ ನಮ್ಮದು

ಕುಟುಂಬ ರಾಜಕಾರಣ ಮಾಡುವವರಿಗೆ ಉಪಚುನಾವಣೆಯಲ್ಲಿ ಮತದಾರರು ಬುದ್ದಿ ಕಲಿಸಿದ್ದಾರೆ: ಜಗದೀಶ್ ವಿ ಸದಂ

AAP : ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಪ್ರಾದೇಶಿಕ ಪಕ್ಷಗಳಿಗೆ ಮತ ಹಾಕುವ ಮೂಲಕ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ ಹೆಚ್ಚು ವಕ್ಫ್ ನೋಟಿಸ್ : ಬಿಜೆಪಿ ನಾಯಕರಿಗೆ ಮುಖಭಂಗ ಮಾಡಲು ಯತ್ನಾಳ್ ಹೋರಾಟ: ಸಚಿವ ಪರಮೇಶ್ವರ

G Parameshwar Slams BJP : ನಾವು ವಿರೋಧ ಪಕ್ಷದಲ್ಲಿದ್ದಾಗ ರೈತರಿಗೆ ನೋಟಿಸ್ ನೀಡಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಹಾಗಾಗಿ ನಾವು ಆ ವಿಚಾರವನ್ನು ಕೈಗೆತ್ತಿಕೊಂಡಿಲ್ಲ. ಈಗ ನಮ್ಮ ಗಮನಕ್ಕೆ ಬಂದಿದೆ.

BPL Card: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

BPL Card: ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು.

ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಶೇ. 40 ರಷ್ಟು ಕಮಿಷನ್ ಆರೋಪ ಸುಳ್ಳು ಎಂದು ಲೋಕಾಯುಕ್ತ ವರದಿಯಿಂದ ಸಾಬೀತಾಗಿದೆ: ಆರ್.ಅಶೋಕ್

ಬೆಂಗಳೂರು : ರಾಜ್ಯದ ಜನರಿಗೆ 40 ಪರ್ಸೆಂಟ್‌ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಪರ್ಸೆಂಟ್‌ ಭ್ರಷ್ಟರಾಗಿದ್ದಾರೆ. ಕಳೆದ 18 ತಿಂಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಒಬ್ಬರಲ್ಲ ಒಬ್ಬ ಮಂತ್ರಿ ಲೂಟಿ ಹೊಡೆಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರು ತಮ್ಮ 40 ವರ್ಷದ…

40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು: ಸಚಿವ ಡಾ. ಜಿ.ಪರಮೇಶ್ವರ 

ಬೆಂಗಳೂರು : ನಮ್ಮ‌ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಅಂದಿನ ರಾಜ್ಯ…

ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಶೇ.80ರಷ್ಟು ತಕರಾರು ಅರ್ಜಿಗಳ ವಿಲೇ: ಸಚಿವ ಕೃಷ್ಣ ಬೈರೇಗೌಡ ಮೆಚ್ಚುಗೆ

ಬೆಂಗಳೂರು : ಉಪ ವಿಭಾಗಾಧಿಕಾರಿ (ಎ.ಸಿ) ಕಂದಾಯ ನ್ಯಾಯಾಲಯದಲ್ಲಿ ಈ ಹಿಂದಿನ ಸರ್ಕಾರ ಉಳಿಸಿ ಹೋಗಿದ್ದ ಹಳೆಯ ತಕರಾರು ಅರ್ಜಿಗಳ ಪೈಕಿ ಶೇ.80ರಷ್ಟು ಪ್ರಕರಣಗಳನ್ನು ಕಳೆದ ಒಂದು ವರ್ಷದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳ ಕಾರ್ಯ ವೈಖರಿಗೆ ಮೆಚ್ಚುಗೆ ಸೂಚಿಸಿದರು. ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ…

ಸಚಿವ ಜಮೀರ್ ಹೇಳಿಕೆ ತಪ್ಪು; ಅವರನ್ನು ತಿದ್ದುವ ಕೆಲಸ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಬೆಂಗಳೂರು : “ಕುಮಾರಸ್ವಾಮಿ ಅವರ ಬಗ್ಗೆ ಸಚಿವ ಜಮೀರ್ ಅವರು ಕರಿಯ ಎಂದು ಪದ ಬಳಸಿರುವುದು ತಪ್ಪು. ಅವರನ್ನು ತಿದ್ದುತ್ತೇವೆ. ಕ್ರಮ ತೆಗೆದುಕೊಳ್ಳುವ ಬಗ್ಗೆ ಸಾರ್ವಜನಿಕವಾಗಿ ಹೇಳಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಜಮೀರ್ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ…