ಶಾಲೆ ಮುಂದೆ ಜೆಲಿಟಿನ್ ಕಡ್ಡಿ ಸ್ಫೋಟ : ವಿದ್ಯಾರ್ಥಿಯ ಕೈಗೆ ಗಂಭೀರ ಗಾಯ
Gubbi Jilletin Blast Student Injury: ಬಂಡೆ ಕಲ್ಲುಗಳ ಮಧ್ಯೆ ಕಾಣುವ ವೈರ್ ಕುತೂಹಲದಲ್ಲಿ ಬಾಲಕ ಮುಟ್ಟಿದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಸ್ಪೆಷಲ್ ಕ್ಲಾಸ್ ಗಾಗಿ ಆಗಮಿಸಿದ್ದ ಮಕ್ಕಳು, ಶಿಕ್ಷಕರು ಆತಂಕದಲ್ಲಿ ಮುಳುಗಿದರು