Category ಅಪರಾಧ

Neha Murder Case : ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ; ಹೆಚ್ಚಿನ ತನಿಖೆ

Neha Murder Case : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್​​ ನನ್ನು ಆರು ದಿನ ಸಿಐಡಿ ವಶಕ್ಕೆ ಒಪ್ಪಿಸಿದೆ.

ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ : ಗುಜರಾತ್ ನಲ್ಲಿ ಸಿಕ್ಕಿ ಬಿದ್ದ ಇಬ್ಬರು ಆರೋಪಿಗಳು

Salman Khan house Firing Incident : ಮುಂಬೈನಿಂದ ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ಗುಜರಾತ್‌ನ ಭುಜ್‌ನಲ್ಲಿ ಬಂಧಿಸಲಾಗಿದೆ.

ಸಾವಿನ ಗುಂಡಿ ತೆರೆದು ಬೀಳುವವರಿಗಾಗಿ ಕಾದು ಕುಳಿತಿತ್ತೆ ಜಲಮಂಡಲಿ ?

Bike Accident ಕೆಂಗೇರಿ ಸಮೀಪ ಕೊಮ್ಮಘಟ್ಟ ಸರ್ಕಲ್ ಅರುಣಾಚಲಂ ರಸ್ತೆಯಲ್ಲಿ ಕಳೆದ ರಾತ್ರಿ ಈ ದುರ್ಘಟನೆ ನಡೆದುಹೋಯಿತು.. ಯುವಕನೊಬ್ಬ ಪ್ರಾಣ ಕಳೆದುಕೊಂಡ.

Sarabjit Singh; ಪಾಕ್ ಜೈಲಿನಲ್ಲಿ ಸರಬ್ಜಿತ್ ಸಿಂಗ್ ಹತ್ಯೆ ಮಾಡಿದ್ದ ಅಂಡರ್ ವರ್ಲ್ಡ್ ಡಾನ್ ಮರ್ಡರ್..

Sarabjit Singh: ಸರಬ್ಜಿತ್ ಸಿಂಗ್ ಅವರನ್ನು ಜೈಲಿನಲ್ಲೇ ಕೊಲೆ ಮಾಡಿದ ಭೂಗತ ಲೋಕದ ದೊರೆ ಅಮಿರ್ ಸರ್ಪರಾಜ್ ನನ್ನು ಅನಾಮಿಕ ವ್ಯಕ್ತಿಗಳು ಗುಂಡು ಹೊಡೆದು ಸಾಯಿಸಿದ್ದಾರೆ.

ಆಂಧ್ರ ಮುಖ್ಯಮಂತ್ರಿ ಜಗನ್ ರೆಡ್ಡಿಗೆ ಬಿತ್ತು ಕಲ್ಲು : ಗಾಯಗೊಂಡ ಸಿಎಂಗೆ ಚಿಕಿತ್ಸೆ

Jagan Mohan Reddy: ಚುನಾವಣಾ ಯಾತ್ರೆಯ ವೇಳೆ ಬಸ್‌ ಮೇಲೆ ನಿಂತು ಜನರನ್ನು ಉದ್ದೇಶಿ ಭಾಷಣ ಮಾಡುತ್ತಿದ್ದಾಗ ಜಗನ್‌ರತ್ತ ಎಸೆದ ಹೂಗಳೊಂದಿಗೆ ಕಲ್ಲುಗಳನ್ನೂ ಎಸೆದಿದ್ದಾರೆ

ನಟ ಸಲ್ಮಾನ್ ಖಾನ್ ಮನೆ ಎದುರು ಗುಂಡಿನ ದಾಳಿ : ಬಾಂದ್ರಾದಲ್ಲಿ ಪೊಲೀಸ್ ಭದ್ರತೆ

Salman Khan; ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಸಮೀಪ ಕೆಲವು ಅಪರಿಚಿತರು ಮೋಟರ್ ಸೈಕಲ್ ನಲ್ಲಿ ಬಂದು ಹಲವು ಸುತ್ತು ಗುಂಡು ಹಾರಿಸಿ ಪರಾರಿಯಾದರು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಇಬ್ಬರು ಶಂಕಿತರನ್ನು10 ದಿನ ಎನ್‌ಐಎ ವಶಕ್ಕೆ ಒಪ್ಪಿಸಿದ ನ್ಯಾಯಾಲಯ

RAMESHWARAM CAFE BLAST; ನ್ಯಾಯಾಧೀಶರ ಮುಂದೆ ಶಂಕಿತರನ್ನು ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು 10 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ಮಂಗಳೂರಿನಲ್ಲಿ ಕಂಪೆನಿ ಎಳೆನೀರು ಕುಡಿದು 137 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು : ಹುಷಾರು ಮರದಿಂದ ಇಳಿಸಿದ ತಾಜಾ ಎಳನೀರು ಮಾತ್ರ ಕುಡೀರಿ ಮಾರಾಯರೆ…!

Tender Coconut;ಎಪ್ರಿಲ್ 8ರಂದು ಬೊಂಡ ಫ್ಯಾಕ್ಟರಿ ಎಳನೀರು ಖರೀದಿಸಿದ ಕಣ್ಣೂರು ಮತ್ತು ತುಂಬೆ ನಿವಾಸಿಗಳು ಮರುದಿನ ಬೆಳಿಗ್ಗೆ ವಾಂತಿ-ಭೇದಿಯಾಗಿ ತೀವ್ರವಾಗಿ ಅಸ್ವಸ್ಥರಾಗಿದ್ದರು. ಪ್ರತಿ ಲೀಟರ್‌ಗೆ 40 ರೂ. ಬೆಲೆಯಿದ್ದು, ಬಿಸಿಲಿನ ತಾಪ ತಾಳಿಕೊಳ್ಳಲು ಈ ಭಾಗದ ಹಲವರು ಎಳನೀರು ಕುಡಿಯುತ್ತಿದ್ದರು

ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣ; ಇಬ್ಬರು ಶಂಕಿತರು ವಶಕ್ಕೆ: ಕೊಲಕತ್ತಾದಿಂದ ಬೆಂಗಳೂರಿಗೆ ಕರೆತರುತ್ತಿರುವ ಅಧಿಕಾರಿಗಳು

Rameshwaram Cafe Blast Case ; ಎನ್ ಐ ಎ ಮೂಲಗಳ ಪ್ರಕಾರ ಈ ಮುಸಾವೀರ್ ಎಂಬಾತನೇ ರಾಮೇಶ್ವರ್ಂ ಕೆಫೆಯಲ್ಲಿ ಬಾಂಬ್ ಇರಿಸಿದ್ದ. ಅಬ್ದುಲ್ ಮತೀನ್ ಸಂಚು ರೂಪಿಸಿದ್ದ. ಈಗ ಇವರಿಬ್ಬರನ್ನೂ ಬೆಂಗಳೂರಿಗೆ ಕರೆ ತರಲಾಗುತ್ತಿದೆ.

ಕ್ಷುಲ್ಲಕ ಕಾರಣಕ್ಕಾಗಿ ಕೋಟಿಗಾನಹಳ್ಳಿ ರಾಮಯ್ಯನವರ ಮೇಲೆ ಹಲ್ಲೆ: ದೇವಾಲಯದ ಮೈಕಿನ ಶಬ್ದ ಕಡಿಮೆ ಮಾಡಿ ಎಂದಿದ್ದೇ ಹಲ್ಲೆಗೆ ಕಾರಣವಾಯಿತೆ ?

Kotiganahalli Ramaiah; ಕೋಲಾರ ಗ್ರಾಮಾಂತರ ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಈ ಕೃತ್ಯ ಎಸಗಿದವರನ್ನು ಬಂಧಿಸಿದ್ದಾರೆ