Category ಜಿಲ್ಲೆ

ಹುಬ್ಬಳ್ಳಿ ಪ್ರಕರಣ ವಾಪಸ್, ರಾಜ್ಯ ಸರ್ಕಾರದಿಂದ ತುಷ್ಟ್ರೀಕರಣದ ರಾಜಕಾರಣ: ಬಸವರಾಜ ಬೊಮ್ಮಾಯಿ

Basavaraj Bommai: ರಾಜ್ಯ ಸರ್ಕಾರ ತಮ್ಮ ರಕ್ಷಣೆ ಮಾಡಿಕೊಳ್ಳದಂತಹ ಪರಿಸ್ಥಿತಿಗೆ ಬಂದಿದೆ. ನನ್ನ ಪ್ರಕಾರ ಕಾನೂನು ಸುವ್ಯವಸ್ಥೆ ಕಿತ್ತು ಹೋಗಿದೆ. ಈ ಥರ ಒಂದು ಕಾನೂನಾತ್ಮಕ ಚಿಂತನೆಯನ್ನೂ ರಾಜ್ಯ ಸರ್ಕಾರ ಕಳೆದುಕೊಂಡಿದೆಯಲ್ಲ ಎಂದು ಖೇದ ಅನಿಸುತ್ತಿದೆ.

ತೆರಿಗೆ ಹಂಚಿಕೆ: ಬಿಜೆಪಿ ಸಂಸದರು ತೆರಿಗೆ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು: CM ಸಿದ್ದರಾಮಯ್ಯ

CM Siddaramaiah: ಕೇಂದ್ರದಿಂದ ರಾಜ್ಯಕ್ಕೆ ಕೇವಲ 6498 ಕೋಟಿ ರೂ.ಗಳ ತೆರಿಗೆ ಪಾಲು ಬಂದಿದ್ದು, ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ., 31 ಸಾವಿರ ಕೋಟಿಗೂ ಹೆಚ್ಚಾಗಿ ಉತ್ತರ ಪ್ರದೇಶ ರಾಜ್ಯಕ್ಕೆ ನೀಡಲಾಗಿದೆ

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ಕೃತಜ್ಞತೆ ಅರ್ಪಿಸಿದ CM ಸಿದ್ದರಾಮಯ್ಯ

Chief Minister Siddaramaiah: ಅಂಬಾರಿ ಏರಿದ ತಾಯಿ ಚಾಮುಂಡಿಗೆ ಅತಿ ಹೆಚ್ಚು ಬಾರಿ ಮುಖ್ಯಮಂತ್ರಿಯಾಗಿ ಪುಷ್ಪಾರ್ಚನೆ ಅರ್ಪಿಸಿದ ಭಾಗ್ಯ ತಮ್ಮ ಪಾಲಿಗೆ ಒದಗಿ ಬಂದಿದ್ದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ : CM ಸಿದ್ದರಾಮಯ್ಯ

Chief Minister Siddaramaiah: ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ

ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಸ್ಪರ್ಧೆಗೆ ಒತ್ತಡ ಇರುವುದು ನಿಜ: H D ಕುಮಾರಸ್ವಾಮಿ

Channapatna ByElection : ಒತ್ತಡ, ಒತ್ತಾಯ ಇರುವುದು ನಿಜ. ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಅಂತ ಶೇ. 95 ರಷ್ಟು ನಾಯಕರು, ಮುಖಂಡರ ಅಭಿಪ್ರಾಯವಿದೆ. ಆದರೆ‌, ನಾವು ಈಗ ಇರುವ ಸನ್ನಿವೇಶ ನೋಡಿಕೊಂಡು ನಿರ್ಧಾರ ಕೈಗೊಳ್ಳಬೇಕು. ಏನೇನು ಬೆಳವಣಿಗೆಗಳು ಇವೆ ಅಂತ ನೋಡಬೇಕು

Mysuru Dasara 2024: ದಸರಾ ನೋಡುತ್ತಿರುವುದೇ ಖುಷಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Mysuru Dasara 2024: ದಸರಾ ನೋಡಲು ಖುಷಿಯಾಗುತ್ತಿದೆ‌. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಜೊತೆಯಲ್ಲಿ ದಸರಾ ನೋಡುತ್ತಿರುವೆ. ದಸರಾ ವೈಭವವನ್ನು ನೋಡುವುದೇ ಚಂದ ಎಂದು ಸಚಿವರು ತಿಳಿಸಿದರು.

’ಗೃಹಲಕ್ಷ್ಮೀ’ ದಸರಾ ಸಂಭ್ರಮ : ಮಗನಿಗೆ ಬೈಕ್ ಕೊಡಿಸಿದ ತಾಯಿ

GruhaLakshmi Scheme: ಗೃಹಲಕ್ಷ್ಮೀ ಯೋಜನೆಯ ಹಣ ಇಂದು ರಾಜ್ಯದ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ನಾನಾ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಅದರಂತೆ ಕೌಜಲಗಿಯ ಬಾಗವ್ವಾ ನೀಲಪ್ಪ ಸಣ್ಣಕ್ಕಿಅವರು ತನ್ನ ಮಗನಿಗೆ ಬೈಕ್ ಕೊಡಿಸುವ ದುಡಿಮೆಗೆ ಹೋಗಲು ನೆರವಾಗಿದ್ದಾರೆ.

ಪೋಕ್ಸೋದಲ್ಲಿ ಸಿಲುಕಿರುವ ಯಡಿಯೂರಪ್ಪ ವಿರುದ್ದ ಮೊದಲು ಕ್ರಮ ಜರುಗಿಸಿ: ಸಿಎಂ ಸಿದರಾಮಯ್ಯ

ದುಷ್ಟ ಶಕ್ತಿಗಳ ಎದುರು ಸತ್ಯದ ಜಯ ಎಂಬ ಪತ್ರಿಕಾ ಜಾಹಿರಾತು ವಿಚಾರ ಕುರಿತು ಪ್ರತಿಕ್ರಿಯಿಸಿ ವಾಗ್ದಾಳಿ ನಡೆಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಾಂಗ್ ಕೊಟ್ಟಿದ್ದಾರೆ.

ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು: DCM ಡಿ.ಕೆ. ಶಿವಕುಮಾರ್

DCM DK Shivakumar On BJP: ದುಃಖವನ್ನು ನಿವಾರಿಸುವ ದುರ್ಗಾ ದೇವಿ, ದುಷ್ಟರನ್ನು ದೂರಮಾಡಿ ಎಲ್ಲರಿಗೂ ಒಳ್ಳೆಯದನ್ನು ಮಾಡಿ ಹರಸಲಿ. ನಮ್ಮ ರಾಜ್ಯ ಶಾಂತಿಯ ತೋಟವಾಗಿ ಪರಿವರ್ತನೆ ಆಗಬೇಕೆಂದು ಪ್ರಾರ್ಥಿಸುತ್ತೇನೆ

ಮಿತ್ರಕೂಟದ ವಿರುದ್ಧ CM ಸಿದ್ಧರಾಮಯ್ಯ ಸೆಡ್ಡು : ದಸರೆಯ ನಂತರ ರಾಜ್ಯ ಪ್ರವಾಸ

CM Siddaramaiah: ಮೂಡಾ ಪ್ರಕರಣ ಪಡೆಯುತ್ತಿರುವ ತಿರುವಿನ ಹಿನ್ನೆಲೆಯಲ್ಲಿ ಬೇಸರ ಮಾಡಿಕೊಳ್ಳಬೇಡಿ. ಯಾವ ಕಾರಣಕ್ಕೂ ಜಗ್ಗಬೇಡಿ. ಇಡೀ ಪಕ್ಷ ನಿಮ್ಮೊಂದಿಗಿದೆ ಎಂದು ರಾಹುಲ್ ಗಾಂಧಿ ಅವರು ಸಿದ್ಧರಾಮಯ್ಯ ಅವರಿಗೆ ಹೇಳಿದ್ದಾರೆ

error: