Category ಜಿಲ್ಲೆ

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು: ಶಾಸಕ ಬೇಳೂರು ಗೋಪಾಲಕೃಷ್ಣ

ಜೋಗ ಜಲಾಶಯದ ವೀಕ್ಷಣೆ ಆಗಮಿಸುವ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳ ಜೊತೆ ಮನರಂಜನೆಯನ್ನು ಒದಗಿಸಲು ಹೈದರಾಬಾದ್ ನ ರಾಮೋಜಿ ಸಿಟಿ ಹಾಗೂ ಬಾಂಬೆ ಅಧ್ಯಯನ ಪ್ರವಾಸ ನಡೆಸಲಾಗುವುದು

ಬಿಜೆಪಿಯವರು ಕಾಂಗ್ರೆಸ್ ನವರನ್ನು ಮುಖ್ಯಮಂತ್ರಿ ಮಾಡ್ತಾರಾ? ಕನಸಿನಲ್ಲಿ ಅಂತಹ ವಿಚಾರ ಬಂದಿರಬೇಕು: ಲಕ್ಷ್ಮೀ ಹೆಬ್ಬಾಳಕರ್

ನಾವು ಕಾಂಗ್ರೆಸ್ ನವರು, ಅವರು ಬಿಜೆಪಿಯವರು. ಕಾಂಗ್ರೆಸ್ ಮುಖ್ಯಮಂತ್ರಿಯನ್ನು ಅವರು ಮಾಡುತ್ತಾರೆ ಎಂದರೆ, ಸೂರ್ಯ ಪೂರ್ವದ ಬದಲು ಪಶ್ಚಿಮ ದಿಕ್ಕಿನಲ್ಲಿ ಹುಟ್ಟುತ್ತಾನೇನೋ ಎನ್ನುವ ಭಾವನೆ ಬರುತ್ತಿದೆ

ಕಂದಗನೂರು’ನಲ್ಲಿ ಚಿರತೆ ಪತ್ತೆ ದೃಢ; ಕತ್ತೆ ಕಿರುಬ ಎಂದಿದ್ದ ಅರಣ್ಯ ಅಧಿಕಾರಿಗಳು.!

ವರದಿ; ಶ್ರೀಶೈಲ್ ಪೂಜಾರಿ ಮುದ್ದೇಬಿಹಾಳ; ತಾಲೂಕಿನ ಕಂದಗನೂರು ಗ್ರಾಮದಲ್ಲಿ ಚಿರತೆ ಇರುವುದು ದೃಢವಾಗಿದೆ. ನಿನ್ನೆ(ಮಂಗಳವಾರ) ಅಳವಡಿಸಿದ್ದ ಸೆನ್ಸಾರ್ ಕ್ಯಾಮರಾದಲ್ಲಿ ಚಿರತೆ ಬಂದು ಹೋಗಿರುವುದು ಹಾಗೂ ಅದರ ಹೆಜ್ಜೆ ಗುರುತುಗಳು ಪತ್ತೆಯಾಗಿವೆ ಎಂದು ವಲಯ ಅರಣ್ಯ ಅಧಿಕಾರಿಗಳೊಬ್ಬರು ಸ್ಪಷ್ಟಪಡಿಸಿದರು. ಮೂರು ದಿನ ಹಿಂದೆ ಚಿರತೆ ಚಲನವಲನಗಳ ಬಗ್ಗೆ ಗ್ರಾಮಸ್ಥರಿಗೆ ತಿಳಿದುಬಂದಿದ್ದು, ಅರಣ್ಯ ಇಲಾಖೆ ನಿನ್ನೆಯಿಂದ ಚಿರತೆಯ ಸೆರೆಗೆ…

ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ಕಾವೇರಿ ತಾಯಿ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್

DCM D K Shivakumar: ಬೃಂದಾವನ ಅಣೆಕಟ್ಟಿಗೆ ಮೈಸೂರು ಮಹಾರಾಜರು ಅದ್ಬುತವಾಗಿ ನಿರ್ಮಾಣ ಮಾಡಿದ್ದರು. ಗುಂಡೂರಾವ್ ಅವರು ಇದಕ್ಕೆ ಹೊಸರೂಪ ನೀಡಿದರು. ಪ್ರವಾಸೋದ್ಯಮವನ್ನು ಗುರಿಯಾಗಿಟ್ಟುಕೊಂಡು ಪಿಪಿಪಿ ಮಾದರಿಯಲ್ಲಿ ಹೊಸ ರೂಪ ನೀಡಲು ನಮ್ಮ ಸರ್ಕಾರ ಹೊರಟಿದೆ

ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

CM Siddaramaiah: ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ  ಭ್ರಷ್ಟ ರಾಜ್ಯ ಎಂದು ಅವರು ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ.

ಶಾಸಕ ಸುನಿಲ್ ಕುಮಾರ್ ಅವರಿಂದ ಹಿಂದೂ‌ ಭಾವನೆಗಳಿಗೆ ದಕ್ಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ

Minister Lakshmi Hebbalkar: ಅಧಿವೇಶನದಲ್ಲಿ ಸುನಿಲ್ ಕುಮಾರ್ ಮುಖ್ಯಮಂತ್ರಿಗಳ ವಿರುದ್ಧ ಟೀಕಾ ಪ್ರಹಾರ ಮಾಡುವುದನ್ನು ನೋಡಿದರೆ ನಾನೊಬ್ಬ ಸಂಭಾವಿತ ಎಂದು ತೋರಿಸಿಕೊಳ್ಳುತ್ತಾರೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನಿಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು

ಹಿರಿಯ ಪತ್ರಕರ್ತ ಶಶಿಧರ ಭಟ್‌ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

Seniro Journalist Shashidhar Bhat Health Update: ಶಶಿಧರ್‌ ಭಟ್‌ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ

ತಮಿಳುನಾಡಿಗೆ 30 ಟಿಎಂಸಿ ನೀರು ಹರಿಸಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

30 TMC Water Released to Tamil Nadu“ಕಾವೇರಿ ಜಲಾನಯನ ಪ್ರದೇಶಗಳಲ್ಲಿ 1,657 ಕೆರೆಗಳಿವೆ. ಮುಂಜಾಗ್ರತ ಕ್ರಮವಾಗಿ ಎಲ್ಲಾ ಕೆರೆಗಳನ್ನು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿ ಸಚಿವರ ನೇತೃತ್ವದಲ್ಲಿ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ

Muda Scam ; ಸತ್ತವನು ಸ್ವರ್ಗದಿಂದ ಬಂದು ಡಿನೋಟಿಫಿಕೇಷನ್ ಮಾಡಿ ಎಂದು ಅರ್ಜಿ ಹಾಕಿದನಾ : ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

Central Minister H D Kumaraswamy: ಸಿದ್ದರಾಮಯ್ಯ ಅವರೇ ಮುಡಾದಲ್ಲಿ ಯಾರದ್ದೋ ಜಮೀನು, 62 ಕೋಟಿ ಕೊಟ್ಟರೆ ಪುಕ್ಸಟ್ಟೆ ಬಿಟ್ಟುಕೊಡ್ತೀರಾ ನೀವು? 1992ರಲ್ಲಿ ಅಂತಿಮ ಅಧಿಸೂಚನೆ ಆಗಿದೆ. 1998ರಲ್ಲಿ ಅವರು ಬದುಕೇ ಇರಲಿಲ್ಲ

ಸಿಬಿಐ ತನಿಖೆ ಎದುರಿಸಿದರೆ ಸಿಎಂಗೆ ಬಂಧನದ ಭಯವೇ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ

Central Minister Pralhad Joshi : ವಾಲ್ಮೀಕಿ ಮತ್ತು ಮೂಡಾ ಹಗರಣದಲ್ಲಿ ಸಿಎಂ ವಿತಂಡವಾದ ಮಂಡಿಸುತ್ತಿದ್ದಾರೆ. ಇದು ಸರಿಯಲ್ಲ. ಸಮಗ್ರ ಮತ್ತು ಪಾರದರ್ಶಕತೆಗೆ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಲೇಬೇಕು.

error: