Category ಜಿಲ್ಲೆ

ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ, ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಸಿಎಂ ಸಿದ್ದರಾಮಯ್ಯ

CM Siddaramaiah: ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದು ಬಿಜೆಪಿಯ ಎಲ್ಲರಿಗೂ ಹೊಟ್ಟೆಯುರಿ. ಅದಕ್ಕಾಗಿ ಕುತಂತ್ರ ಮಾಡುತ್ತಿದ್ದಾರೆ. ಇಂಥ ಷಡ್ಯಂತ್ರಕ್ಕೆಲ್ಲ ನಾನು ಹೆದರುವುದಿಲ್ಲ

ಗುಣಮಟ್ಟದ ಶಿಕ್ಷಣ, ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ: ಸಚಿವ ಮಧು ಬಂಗಾರಪ್ಪ

Education Minister S Madhu Bangarappa: ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಮಾಡಲಾಗುವುದು. ಈ ವರ್ಷ ಸುಮಾರು 10 ಸಾವಿರ ಸರ್ಕಾರಿ ಶಿಕ್ಷಕರ ನೇಮಕ ಮಾಡಲಾಗುವುದು. ಅನುದಾನಿತ ಶಾಲೆಗಳಿಗೂ 2020 ವರೆಗೆ ಮಂಜೂರಾತಿ ನೀಡಲು ಮತ್ತು ಅವರ ಅಭಿವೃದ್ದಿಗಾಗಿ ಪ್ರಯತ್ನಿಸಲಾಗುವುದು

ಪಂಚಮಸಾಲಿ ಮೀಸಲಾತಿ ಹೋರಾಟ : ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಾರಥ್ಯದ ನಿಯೋಗಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರವಸೆ

Panchmasali Reservation Struggle : ನಾವು ಬೇರೆ ಸಮಾಜಕ್ಕೆ ಅನ್ಯಾಯ ಮಾಡಿ ನಮ್ಮ ಸಮಾಜಕ್ಕೆ ಮೀಸಲಾತಿ ಕೊಡಿ ಎಂದು ಕೇಳುತ್ತಿಲ್ಲ. ಈ ಮಾತನ್ನು ಶ್ರೀಗಳು ಹೋರಾಟದ ಮೊದಲ ದಿನವೇ ಹೇಳಿದ್ದಾರೆ. ವಿಧಾನಸಭೆಯ ಅಧಿವೇಶನದಲ್ಲಿ ಸಮಾಜದ ಎಲ್ಲ ಶಾಸಕ, ಸಚಿವರನ್ನು ಒಟ್ಟಿಗೆ ಸೇರಿಸಿ ಚರ್ಚೆ ಮಾಡುತ್ತೇವೆ

ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರೆಸಿ: ಸಂಸದರಿಗೆ ಸಿಎಂ‌ ಸಿದ್ದರಾಮಯ್ಯ ಕರೆ

CM Siddaramaiah: ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ

ಮುದ್ದೇಬಿಹಾಳ ಅಭಿವೃದ್ಧಿಗೆ 90 ಕೋಟಿ ಅನುದಾನ; ಶಾಸಕ ಸಿ ಎಸ್ ನಾಡಗೌಡ

Muddebihal MLA C.S Nadagowder: ಮುಖ್ಯಮಂತ್ರಿಗಳಿಂದ ವಿಶೇಷ ಅನುದಾನ ತರುವ ಮೂಲಕ ಸಾರ್ವಜನಿಕರಿಗೆ ಒಂಚರಂಡಿ ಸಂಪರ್ಕ ನೀಡುವುದರೊಂದೆ ಅನುಕೂಲ ಮಾಡುವಲ್ಲಿ ಪ್ರುಯತ್ನಿಸೋಣ

ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ : ಪ್ರಿಯಾಂಕ್‌ ಖರ್ಗೆ

ಕೊಳವೆ ಮಾರ್ಗಗಳ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಎಲ್ಲ ಯೋಜನೆಗಳ ವಿದ್ಯುತ್ ಸರಬರಾಜು ಮಂಜೂರಾತಿಗಳು ದೊರೆತಿದ್ದು, ಈ ಬೃಹತ್ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಆರೋಗ್ಯಕರ ನೀರು ಪಡೆಯಲಿದ್ದಾರೆ

ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ: ಕೆ ವಿ ಪ್ರಭಾಕರ್

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದು ಅದರ ವಿತರಣೆಯ ಕರಡು ನೀತಿ ಸಿದ್ದಗೊಳ್ಳುತ್ತಿದೆ. ತಾಲ್ಲೂಕು ಪತ್ರಕರ್ತರಿಗೆ, ಜಿಲ್ಲಾ ಪತ್ರಕರ್ತರಿಗೆ ಮತ್ತು ಗ್ರಾಮೀಣ ಪತ್ರಿಕೆಗಳಿಗೆ ಆದ್ಯತೆ ಮೇರೆಗೆ ನೀಡಲು ಯೋಜನೆ ರೂಪಿಸಲಾಗುತ್ತಿದೆ

Udupi Rain: ಯಾವುದೇ ಅನಾಹುತಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Udupi Rain : ಗುಡ್ಡ ಕುಸಿತದಿಂದ ಕೆಲವು ಮನೆಗಳಿಗೆ ಹಾನಿ‌ ಉಂಟಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ತ್ವರಿತಗತಿಯಲ್ಲಿ ಪರಿಹಾರ ನೀಡಲು ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ

ಒತ್ತುವರಿ ಕಾರ್ಯಾಚರಣೆಯಲ್ಲಿ ನೆಲೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಎಎಪಿ ಒತ್ತಾಯ

Aam Aadmi Party: ಜಿಲ್ಲಾಡಳಿತ ಕೂಡಲೇ ಮನೆ ಕಳೆದುಕೊಳ್ಳುತ್ತಿರುವ ಬಡಜನರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಸರ್ಕಾರ ಮತ್ತು ಜನಪ್ರತಿನಿಧಿಗಳು ಕೂಡಲೇ ಮಧ್ಯಪ್ರವೇಶಿಸಿ ಪರಿಹಾರ ಕೊಡಬೇಕು

ಹಾವೇರಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡಿ ಮಾನವೀಯತೆ ಮೆರೆದ ನಟ ಶಿವಣ್ಣ ದಂಪತಿ

ShivarajKumar : ಇಂದು ನಟ ಶಿವಣ್ಣ ದಂಪತಿ ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ. ಹಣ ನೀಡಿದರು.

error: