Genie Movie: ತಮಿಳು ನಟ ಜಯಂರವಿ ನಟನೆಯ ‘ಜೀನಿ’ ಫಸ್ಟ್ ಲುಕ್ ರಿಲೀಸ್…

ಸೈರನ್ ಸಿನಿಮಾ ಸೂಪರ್ ಹಿಟ್ ಬಳಿಕ ತಮಿಳು ನಟ ಜಯಂರವಿ ಜೀನಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅರ್ಜುನನ್ ಜೂನಿಯರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಫಸ್ಟ್ ಲುಕ್ ಅನಾವರಣಗೊಂಡಿದೆ. ಜೀನಿಯಲ್ಲಿ ಜಯಂರವಿ ಹೊಸ ಅವತಾರ ತಾಳಿದ್ದಾರೆ. ಜೀನಿ ಫ್ಯಾಂಟಸಿ ಸಿನಿಮಾ. ಇದೇ ಮೊದಲ ಬಾರಿಗೆ ಜಯಂರವಿ ಫ್ಯಾಂಟಸಿ ಕಥೆಯಲ್ಲಿ ಬಣ್ಣ ಹಚ್ಚಿದ್ದಾರೆ. ಹೀಗಾಗಿ ಫಸ್ಟ್ ಲುಕ್…






