Category FILM

ಸ್ಯಾಂಡಲ್​ವುಡ್ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

Chi Dattaraj Passed Away: ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ "ರುದ್ರಿ" ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌

ಕನ್ನಡದ ‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ರಿಲೀಸ್

Maryade Prashne Movie : ಒಂದು ಯಶಸ್ವಿ ಚಿತ್ರ ಯಾವ್ಯಾವ ಸ್ವರೂಪದಲ್ಲಿ ಪ್ರೇಕ್ಷಕರ ಗಮನಸೆಳೆಯುತ್ತದೆಯೋ ಆ ಎಲ್ಲಾ ರೀತಿಯಿಂದಲೂ ಸದ್ದು ಮಾಡುತ್ತಾ ಸಾಗುತ್ತಿರುವ ಫ್ಯಾಮಿಲಿ ಎಂಟರ್ ಟೈನರ್ ಮರ್ಯಾದೆ ಪ್ರಶ್ನೆ ಚಿತ್ರ ನವೆಂಬರ್ 22ಕ್ಕೆ ಬಿಡುಗಡೆಯಾಗ್ತಿದೆ

ಆಂಧ್ರ DCM ಪವನ್ ಕಲ್ಯಾಣ್ ಗೆ ನಂದಿನಿ ಉತ್ಪನ್ನದ ಉಡುಗೊರೆ ನೀಡಿದ ಈಶ್ವರ ಖಂಡ್ರೆ

Nandini Products : ಚಿವ ಖಂಡ್ರೆ ಅವರು ನಂದಿನಿ, ಮೊಸರು, ತುಪ್ಪ, ಪೇಡ, ಮೈಸೂರು ಪಾಕ್ ಸೇರಿದಂತೆ ಹಲವು ಉತ್ಪನ್ನಗಳಿದ್ದ ಉಡುಗೊರೆಯ ಗುಚ್ಛವನ್ನು ಪವನ್ ಕಲ್ಯಾಣ್ ಅವರಿಗೆ ನೀಡಿದರು

‘ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗಡೆ

ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ

ಮೋಷನ್ ಪೋಸ್ಟರ್ ನಲ್ಲಿ ‘ಜೀಬ್ರಾ’…ದೀಪಾವಳಿಗೆ ತೆರೆಗೆ ಬರ್ತಿದೆ ಡಾಲಿ ಧನಂಜಯ್-ಸತ್ಯ ದೇವ್ ಸಿನಿಮಾ

Zibra Motion Poster :ಮೋಷನ್ ಪೋಸ್ಟರ್ ನಲ್ಲಿ ಚೆಸ್ ಆಟ, ಕಾಯಿನ್ ಫ್ಲಿಪ್ಪಿಂಗ್, ಕರೆನ್ಸಿ ನೋಟುಗಳು ಮತ್ತು ಫ್ಲೈಓವರ್ ನಿಂದ ಕಾರ್ ಇಳಿಯುವ ದೃಶ್ಯಗಳು ಆಕರ್ಷಕವಾಗಿವೆ. ಬಹಳ ಕ್ರಿಯೇಟಿವಿಟಿಯಾಗಿ ಮೋಷನ್ ಪೋಸ್ಟರ್ ನ್ನು ಚಿತ್ರೀಕರಿಸಲಾಗಿದೆ. ಜೀಬ್ರಾ ಸಿನಿಮಾವನ್ನ ಈಶ್ವರ್ ಕಾರ್ತಿಕ್ ಡೈರೆಕ್ಷನ್ ಮಾಡಿದ್ದಾರೆ.

ದರ್ಶನ್ ಮತ್ತು ಪವಿತ್ರಾ ಸಂಬಂಧ ಎಷ್ಟು ದಿನ ಬಾಳುತ್ತದೆ..?

Darshan and Pavithra Gowda Relashanship: ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆ ಆರಂಭವಾಗುವ ಹಂತದಲ್ಲಿದೆ. ವಿಚಾರಣೆ ಮುಗಿದು ಶಿಕ್ಷೆ ಪ್ರಕಟವಾಗುವ ಹೊತ್ತಿಗೆ ದರ್ಶನ್ - ಪವಿತ್ರಾ ಯುಗಳಗೀತೆಗೂ ಒಂದು ಕ್ಲೈಮ್ಯಾಕ್ಸ್ ದೊರೆಯಲಿದೆ

‘ಗೋಪಿಲೋಲ’ನ ಸ್ಪೆಷಲ್ ನಂಬರ್ ರಿಲೀಸ್…ನಾಯಕನ ಜೊತೆ ಜಾಹ್ನವಿ ಬಿಂದಾಸ್ ಸ್ಟೆಪ್ಸ್

Gopilola Movie Special Song Release: ಮಂಜುನಾಥ್ ಗೆ ಜೋಡಿಯಾಗಿ ನಿಮಿಷಾ ಕೆ ಚಂದ್ರ ಅಭಿನಯಿಸ್ತಿದ್ದು, ನಟಿ ಜಾಹ್ನವಿ, ಎಸ್.ನಾರಾಯಣ್, ಪದ್ಮಾ ವಸಂತಿ, ನಾಗೇಶ್ ಯಾದವ್, ಸ್ವಾತಿ, ಹಿರಿಯ ನಿರ್ದೇಶಕ ಜೋಸೈಮನ್ ಸೇರಿದಂತೆ ತೆಲುಗು ನಟ ಸಪ್ತಗಿರಿ ತಾರಾಬಳಗದಲ್ಲಿದ್ದಾರೆ.

ಕನ್ನಡದಲ್ಲಿ ‘ಟೆನೆಂಟ್’ ಸಿನಿಮಾ.. ಯುವ ಪ್ರತಿಭೆ ಜೊತೆ ಕೈ ಜೋಡಿಸಿದ ಧರ್ಮ ಕೀರ್ತಿರಾಜ್-ತಿಲಕ್-ಸೋನು ಗೌಡ

Tenant Movie First Look Released: ಬೆಂಗಳೂರಿನ ಮನೆಯೊಂದರಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ ಟೆನೆಂಟ್ ಸಿನಿಮಾ ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ.

ಸಿಂಗರ್ ನವೀನ್ ಸಜ್ಜು ಈಗ ಹೀರೋ..ಟೈಟಲ್ ರಿಲೀಸ್ ಮಾಡಿ ಸಾಥ್ ಕೊಟ್ಟ ತಾರೆಯರು

Naveen Sajju: ಮೈಸೂರು, ಮಂಡ್ಯ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣಕ್ಕೆ ಯೋಜನೆ ಹಾಕಿಕೊಂಡಿದ್ದು, ಸಹ ನಟರು ಹಾಗು ತಂತ್ರಜ್ಞರ ಪಟ್ಟಿ ಅಂತಿಮಗೊಂಡಿದೆ. ಚಿತ್ರದ ನಾಯಕಿಯಾಗಿ ಹೊಸಬರನ್ನು ಈ ಚಿತ್ರದ ಮೂಲಕ ಚಂದನವನಕ್ಕೆ ಚಿತ್ರತಂಡ ಪರಿಚಯ ಮಾಡಲಿದೆ

‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್…ಆ.15ಕ್ಕೆ ಅಲ್ಲ‌ 23ಕ್ಕೆ ತೆರೆಗೆ ಬರಲಿದೆ ಸಿನಿಮಾ

ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸೇರಿ ಹತ್ತರಿಂದ ಹದಿನೈದು ಸಿನಿಮಾ ಬಿಡುಗಡೆಯಾಗುತ್ತಿವೆ. ಹೀಗಾಗಿ ಕೆಆರ್ ಜಿ ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ