ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ಹೊಸ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ.. IPT 12 ಕ್ರಿಕೆಟ್ ಟ್ರೋಫಿ ಹಾಗೂ ಜೆರ್ಸಿ ಅನಾವರಣ

ಪ್ರಣಮ್ ದೇವರಾಜ್, ಶರಣ್ಯ ಶೆಟ್ಟಿ ಸೇರಿದಂತೆ ಚಿತ್ರರಂಗದ ಕಲಾವಿದರು, ಎಲ್ಲಾ ತಂಡದ ನಾಯಕರು ಮತ್ತು ಬ್ರ್ಯಾಂಡ್ ಅಂಬಾಸಿಡರ್ ಗಳು ಕಾರ್ಯಕ್ರಮಕ್ಕೆ ಮೆರಗು ನೀಡಿದರು

ಪ್ರಣಮ್ ದೇವರಾಜ್, ಶರಣ್ಯ ಶೆಟ್ಟಿ ಸೇರಿದಂತೆ ಚಿತ್ರರಂಗದ ಕಲಾವಿದರು, ಎಲ್ಲಾ ತಂಡದ ನಾಯಕರು ಮತ್ತು ಬ್ರ್ಯಾಂಡ್ ಅಂಬಾಸಿಡರ್ ಗಳು ಕಾರ್ಯಕ್ರಮಕ್ಕೆ ಮೆರಗು ನೀಡಿದರು

Vinay Rajkumar Pepe Movie: ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಮಯೂರ್ ಪಟೇಲ್, ಯಶ್ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್, ನವೀನ್ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ.

DCM D K Shivakumar: ವಿಜಯಲಕ್ಷ್ಮಿ ಅವರು ಮಗನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು ಆ ಮಗುವಿಗೆ ಒಳ್ಳೆಯದಾಗಲಿ ಎಂದು ಪ್ರಾಂಶುಪಾರನ್ನು ಭೇಟಿ ಮಾಡಲು ಹೇಳಿದ್ದೇನೆ

Idu Entha Lokavayya Movie :: ಚಿತ್ರದಲ್ಲಿ ಕನ್ನಡ, ಮಲಯಾಳಂ, ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳ ವಿಶಿಷ್ಟಪೂರ್ಣ ಸಮ್ಮೇಳನವಾಗಿದೆ. ಇದು ಗಡಿ ಪ್ರದೇಶದ ವೈವಿಧ್ಯಮಯ ಸಾಂಸ್ಕೃತಿಕ ಚಿತ್ರಣವನ್ನು ಕೂಡಾ ಪ್ರತಿಬಿಂಬಿಸುತ್ತದೆ.

Double Ismart Film Lyrical Song Release: ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್ ಇಸ್ಮಾರ್ಟ್’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ

Sandalwood Max Movie Teaser: ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ "ಮ್ಯಾಕ್ಸ್" ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ

Actress Divya Suresh: ಆ್ಯಕ್ಷನ್-ಥ್ರಿಲ್ಲರ್ ಜೊತೆಗೆ ತಾಯಿ ಸೆಂಟಿಮೆಂಟ್ ಕಥಾಹಂದರ ಹೊಂದಿರುವ “ಹಿರಣ್ಯ’ ಸಿನಿಮಾದಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ

SIIMA Awards 2024: ಕಾಟೇರ ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ 8 ವಿಭಾಗಗಗಳಲ್ಲಿ ನಾಮಿನೇಟ್ ಆಗಿದೆ

KRG Studios New Movie in Malayalam : ಚಿತ್ರ ತಂಡ ಇಂದು ಕೊಚ್ಚಿಯಲ್ಲಿ ಮುಹೂರ್ತದ ಮೂಲಕ ಹಾಗೂ ಒಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರವನ್ನು ಅಧಿಕೃತವಾಗಿ ಆರಂಭಿಸಿದೆ.

Director Dinesh Babu New Movie: ಮಹೇಶ್ ಬಾಬು ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯಕ್ಕೆ ಇದನ್ನು ‘ಪ್ರೊಡಕ್ಷನ್ ನಂ 2’ ಎಂದು ಕರೆಯಲಾಗುತ್ತಿದೆ