Category FILM

Actress Iti Acharya: ಬಾಲಿವುಡ್ ನಲ್ಲಿ ಬ್ಯುಸಿಯಾದ ಕನ್ನಡತಿ ಇತಿ ಆಚಾರ್ಯ

Actress Iti Acharya First Bollywood Movie: ನಟಿ ಇತಿ ಆಚಾರ್ಯ ತಮ್ಮ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾದ ಅಪ್ ಡೇಟ್ ಹಂಚಿಕೊಂಡಿದ್ದಾರೆ. "ದಿ ಶೂಸ್ ಐ ವೋರ್" ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ.

ಐ ಹ್ಯಾಮ್ ಕಮಿಂಗ್ ಎಂದ ‘ಕರುನಾಡ ಕಿಂಗ್’…ಶಿವಣ್ಣನ ಜನ್ಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್

Actor Shivarajkumar: ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿದೆ. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೊಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗುತ್ತದೆ

ಕುತೂಹಲ ಹೆಚ್ಚಿಸಿದ ರಕ್ತಾಕ್ಷ ಟ್ರೇಲರ್…ಯುವ ಪ್ರತಿಭೆ ರೋಹಿತ್ ಕನಸಿಗೆ ಸಾಥ್ ಕೊಟ್ಟ ರಾಘು

Raktaksha Trailer: ರೋಹಿತ್ ಈಗಾಗಲೇ ಮಾಡೆಲಿಂಗ್ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ‘ರಕ್ತಾಕ್ಷ’ ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

Hiranya Trailer : ‘ಹಿರಣ್ಯ’..ರಾಜವರ್ಧನ್ ಸಿನಿಮಾಗೆ ಡಾಲಿ ಧನಂಜಯ್ – ರಾಗಿಣಿ ಸಾಥ್…

Hiranya Official Trailer : ನಿರ್ದೆಶಕ ಪ್ರವೀಣ್ ಅವ್ಯೂಕ್, ಕ್ರೂರ ಗುಣ ಹೊಂದಿದ ಪಾತ್ರವನ್ನಿಟ್ಟುಕೊಂಡು ‘ಹಿರಣ್ಯ’ ಸಿನೆಮಾದ ಕಥೆ ಹೆಣೆದಿದ್ದಾರೆ. ಈ ಹಿಂದೆ ಬಿಚ್ಚುಗತ್ತಿ ಸಿನೆಮಾ ಮೂಲಕ ಭರವಸೆ ಮೂಡಿಸಿದ್ದ ರಾಜವರ್ಧನ್ ನಾಯಕ. ನಾಯಕನಾಗಿ ಅಭಿನಯಿಸಿರುವ ರಾಜವರ್ಧನ್ ಗೆ ಜೋಡಿಯಾಗಿ ರಿಹಾನಾ ನಟಿಸಿದ್ದಾರೆ

Shiva Rajkumar: ಕರುನಾಡ ಚಕ್ರವರ್ತಿಯ ಬಹು ನಿರೀಕ್ಷಿತ ಲುಕ್ ಬಿಡುಗಡೆ ಮಾಡಿದ “ಉತ್ತರಕಾಂಡ”

Shivaraj kumar First Look: ಪ್ರತಿ ಒಂದು ಪಾತ್ರದಲ್ಲೂ, ವಿಶಿಷ್ಟವಾಗಿ ಕಾಣುವ ಶಿವಣ್ಣ, ಇದೀಗ "ಉತ್ತರಕಾಂಡ"ದಲ್ಲೂ ತಮ್ಮ ಲುಕ್ ಮೂಲಕ ಎಲ್ಲರ ಮನೆ ಮಾತಾಗಿದ್ದಾರೆ‌.

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ’ಸನ್ ಆಪ್ ಮುತ್ತಣ್ಣ’ನಿಗೆ ಕುಂಬಳಕಾಯಿ

S/O Muhurtham Movie : ಪ್ರಣಂ ದೇವರಾಜ್ ನಾಯಕನಾಗಿ ನಟಿಸಿದ್ದು, ಖುಷಿ ರವಿ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇನ್ನು ಸಿನಿಮಾದಲ್ಲಿ ಹಲವು ಹಿರಿಯ ನಟರು ನಟಿಸುತ್ತಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಸಿನಿಮಾದ ಕೆಲವು ಪ್ರಮುಖ ಪಾತ್ರಗಳಗೆ ಬಣ್ಣ ಹಚ್ಚುತ್ತಿದ್ದಾರೆ.

ಹೊಸ ಅವತಾರದಲ್ಲಿ ಶಿವಣ್ಣ ಪ್ರತ್ಯಕ್ಷ..’ಭೈರವನ ಕೊನೆಯ ಪಾಠ’ ಸಿನಿಮಾದ ಫಸ್ಟ್ ಲುಕ್ ಅನಾವರಣ

Shiva Rajkumar New Movie: ಭೈರವನ ಕೊನೆಯ ಪಾಠ' ಸಿನಿಮಾದ ಫಸ್ಟ್ ಲುಕ್ ಖಡಕ್ ಆಗಿದ್ದು, ಹಿಂದೆಂದೂ ಕಾಣದ ಹೊಸ ಅವತಾರದಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಎರಡು ಪೋಸ್ಟರ್ ಗಳಲ್ಲಿ ಎರಡು ರೀತಿಯ ಲುಕ್ ಮೂಲಕ ಮಾಸ್ ಲೀಡರ್ ಪ್ರತ್ಯಕ್ಷರಾಗಿದ್ದಾರೆ.

Priyanka Mohan: ಖಾಕಿ ಖದರ್ ನಲ್ಲಿ ಪ್ರಿಯಾಂಕಾ ಮೋಹನ್… ’ಸೂರ್ಯನ ಸಾಟರ್ಡೆ’ ಪ್ರಿಯಾಂಕಾ ಲುಕ್ ರಿಲೀಸ್

Surya Saturday Movie: ಪ್ರಿಯಾಂಕಾ ಮೋಹನ್ ಚಾರುಲತಾ ಎಂಬ ಪೋಲೀಸ್ ಪಾತ್ರ ಪೋಷಿಸಸುತ್ತಿದ್ದು, ಭುಜದ ಮೇಲೆ ಬ್ಯಾಗ್ ಏರಿಸಿಕೊಂಡು ಮಂದಹಾಸ ಬೀರಿರುವ ಲುಕ್ ನ್ನು ಚಿತ್ರತಂಡ ರಿವೀಲ್ ಮಾಡಿದೆ

ಹಾವೇರಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡಿ ಮಾನವೀಯತೆ ಮೆರೆದ ನಟ ಶಿವಣ್ಣ ದಂಪತಿ

ShivarajKumar : ಇಂದು ನಟ ಶಿವಣ್ಣ ದಂಪತಿ ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ. ಹಣ ನೀಡಿದರು.

ಹಾಡಿನಲ್ಲಿ ‘ಫಾರೆಸ್ಟ್’…ಓಡೋ ಓಡೋ‌‌ ಅಂತಾ ಓಡಿದ ಚಿಕ್ಕಣ್ಣ, ರಂಗಾಯಣ ರಘು…

Forest movie first song released: 'ಫಾರೆಸ್ಟ್' ಸಿನಿಮಾಕ್ಕೆ ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಕಾಂತರಾಜು ಎಂಬುವವರು ಹಣ ಹಾಕುತ್ತಿದ್ದಾರೆ. ಚಿತ್ರಕ್ಕೆ ವಿ ರವಿಕುಮಾರ್ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನದ ಹೊಣೆಯನ್ನು ಅರ್ಜುನ್ ಕಿಟ್ಟು ಹೊತ್ತುಕೊಂಡಿದ್ದಾರೆ