Category FILM

Ragini Dwivedi Photoshoot : ಹೊಸ ಅವತಾರದಲ್ಲಿ ಕಾಣಿಸಿಕೊಂಡ ನಟಿ ರಾಗಿಣಿ ದ್ವಿವೇದಿ

Actress Ragini Dwivedi Photos : ನಟಿ ರಾಗಿಣಿ ದ್ವಿವೇದಿ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿವೆ.

Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ !

ಚಿತ್ರತಂಡ ರಶ್ಮಿಕಾ ಅವರ ಫಸ್ಟ್ ಲುಕ್ ಮತ್ತು ಪಾತ್ರದ ಪರಿಚಯವನ್ನು ವಿಡಿಯೊ ಮೂಲಕ ಮೂಲಕ ಶೇರ್‌ ಮಾಡಿಕೊಂಡಿದೆ. ರಶ್ಮಿಕಾ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ

‘ವಿಡಮುಯಾರ್ಚಿ’ ಫಸ್ಟ್ ಲುಕ್ ರಿಲೀಸ್.. ಕೈಯಲ್ಲಿ ಬ್ಯಾಗ್ ಹಿಡಿದು ಕೂಲ್ ಆಗಿ ಅಜಿತ್ ಎಂಟ್ರಿ

Vidamuyarchi Movie First Look : ವಿಡಮುಯಾರ್ಚಿ' ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಆಗಸ್ಟ್ ಮಧ್ಯದ ವೇಳೆಗೆ ಚಿತ್ರೀಕರಣವನ್ನು ಪೂರ್ಣಗೊಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಚಿತ್ರೀಕರಣ ಮುಗಿದ ನಂತರ ಅಧಿಕೃತವಾಗಿ ಬಿಡುಗಡೆಯ ದಿನಾಂಕವನ್ನು ಪ್ರಕಟಿಸಲಿದೆ.

ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ: ಸಿಎಂ ಸಿದ್ದರಾಮಯ್ಯ

Chief Minister Siddaramaiah: ಕನ್ನಡದಲ್ಲಿ ಸರ್ಕಾರದ ವತಿಯಿಂದ ಓಟಿಟಿ ವೇದಿಕೆ ಸೃಜಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ ಸರ್ಕಾರ ಇದನ್ನು ಪರಿಶೀಲಿಸಿದ ಕ್ರಮ ಕೈಗೊಳ್ಳಲಿದೆ. ಕನ್ನಡ ಚಿತ್ರಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ

ಸಂಜಿತ್ ಹೆಗ್ಡೆ-ಸಂಜನಾ ದಾಸ್ ರೋಮ್ಯಾಂಟಿಕ್ ಗಾನಬಜಾನ…’ನಂಗೆ ಅಲ್ಲವ’ ಎಂದು ಹಾಡಿ ಕುಣಿದ ಸ್ಟಾರ್ ಸಿಂಗರ್

ನಂಗೆ ಅಲ್ಲವ' ಅಂತಾ ಸಂಚಿತ್ ಹೆಗ್ಡೆ ಯುವ ನಟಿ ಸಂಜನಾ ದಾಸ್ ಜೊತೆಗೂಡಿ ಹಾಡಿ ಕುಣಿದಿದ್ದಾರೆ. ಹಾಗಂತ ಇದು ಸಿನಿಮಾ ಗೀತೆಯಲ್ಲ. ಬದಲಾಗಿ ಸಂಚಿತ್ ತಮ್ಮ ತಂಡದೊಂದಿಗೆ ಸೇರಿ ಸ್ವತಂತ್ರವಾಗಿ ರಚಿಸಿರುವ ಗಾನಬಜಾನ

ತಾಯಿ ಪ್ರೀತಿಗೆ ‘ಹಿರಣ್ಯ’ನ ಹಾಡು.. ಹೃದಯ ಮೀಟುವ ಹೊಸ ಹಾಡು ಕೇಳಿ

Hiranya Movie Song : ಹಿರಣ್ಯ ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ

ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದೆಯಾಗಿರುವ ಸುಧಾರಾಣಿ ಈಗ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾದ ಭಾಗವಾಗಿದ್ದಾರೆ. ಅವರು ಪದ್ಮಾ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನ ತಾಯಿಯಾಗಿ ಸುಧಾರಾಣಿ ಒಂದೊಳ್ಳೆ ಪಾತ್ರವನ್ನು ನಿಭಾಯಿಸಿರುವ ಖುಷಿ ಅವರಲ್ಲಿದೆ.

‘ಚೌಕಿದಾರ್’ಗೆ ಸಿಕ್ಕಳು ನಾಯಕಿ…ಪೃಥ್ವಿ ಅಂಬಾರ್ ಗೆ ಧನ್ಯ ರಾಮ್ ಕುಮಾರ್ ಜೋಡಿ

Dhanya Ramkumar: ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸುತ್ತಿರುವ ಚೌಕಿದಾರ್ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ. ನಿನ್ನ ಸನಿಹಕೆ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಿತರಾಗಿದ್ದ ಧನ್ಯ ಇತ್ತೀಚೆಗಷ್ಟೇ ಜಡ್ಜಮೆಂಟ್ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು

ಆಲ್ ಓಕೆ ಹೇಳಿದ ‘ಮರ್ಯಾದೆ ಪ್ರಶ್ನೆ’…ಸಕ್ಕತ್ ಸ್ಟುಡಿಯೋದ ಮತ್ತೊಂದು ಪ್ರಯತ್ನ

ALL OK Maryade Prashne Song: ಕನ್ನಡದ ಖ್ಯಾತ ರ್ಯಾಪರ್ ಆಲ್ ಓಕೆ ಮಿಡ್ಡ್ಲ್ ಕ್ಲಾಸ್ ಮಂದಿಯ ಸಡಗರಗಳ ಬಗ್ಗೆ ಬಹಳ ಅರ್ಥಪೂರ್ಣವಾದ ಗೀತೆಯೊಂದನ್ನು ತಯಾರಿಸಿದ್ದು ಸಕ್ಕತ್ ಸ್ಟುಡಿಯೋ ಈ ಹಾಡನ್ನು ನಿರ್ಮಿಸಿದೆ

ರಥಾವರ ಡೈರೆಕ್ಟರ್ ಹೊಸ ಪ್ರಯತ್ನಕ್ಕೆ ಜೊತೆಯಾದ ಶ್ರೀಮುರಳಿ.. ಚೌಕಿದಾರ್ ಆದ ದಿಯಾ ಪೃಥ್ವಿ ಅಂಬಾರ್

Pruthvi Ambaar New Movie : ಪೃಥ್ವಿ-ಚಂದ್ರಶೇಖರ್ ಬಂಡಿಯಪ್ಪ ಸಂಗಮದ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ