ಮ್ಯಾಸೀವ್ ಸ್ಟಾರ್ ರಾಜವರ್ಧನ್ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

Hiranya Movie Melody Song: ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ








