ದೋನಿ ಪವಾಡ; ನೆಲ ಕಚ್ಚಿದ ಮುಂಬೈ- ಕೊನೆಯ ಓವರ್ ನಲ್ಲಿ 20 ರನ್, ಚೆನ್ನೈ ಗೆದ್ದಿದ್ದೂ 20 ರನ್ ಗಳಿಂದ

IPL 2024 MI vs CSK : ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 206 ರನ್ ಕಲೆಹಾಕಿತು.

IPL 2024 MI vs CSK : ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 206 ರನ್ ಕಲೆಹಾಕಿತು.

IPL Highlights 2024 PBKS vs RR: ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತು

LSG vs DC Highlights; ಇನ್ನೂ 11 ಎಸೆತಗಳು ಬಾಕಿಯಿರುವಂತೆಯೇ 170 ರನ್ ಗಳಿಸುವುದರೊಂದಿಗೆ ಗೆಲುವಿನ ನಗೆ ಬೀರಿತು. ಡೆಲ್ಲಿ ಪರ 3 ವಿಕೆಟ್ ಪಡೆದ ಕುಲದೀಪ್ ಯಾದವ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು

ಸೂರ್ಯಕುಮಾರ್ ಹಾಗೂ ಇಶಾನ್ ಕಿಶನ್ ಅವರ ಪ್ರಚಂಡ ಬ್ಯಾಟಿಂಗ್ ನೆರವಿನಿಂದ 15.3 ಓವರ್ಗಳಲ್ಲಿ ಅಂದರೆ ಬರೋಬ್ಬರಿ 27 ಎಸೆತಗಳು ಬಾಕಿ ಇರುವಂತೆಯೇ 199 ರನ್ ಬಾರಿಸಿ ವಿಜಯ ಪತಾಕೆ ಹಾರಿಸಿತು

ಜೈಪುರ : ಈ ಬಾರಿಯ ಐಪಿಎಲ್ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆಯುತ್ತಿದೆ. ನೆಲಕ್ಕೆ ಬಿದ್ದ ತಂಡಗಳು ಎದ್ದು ನಿಲ್ಲುತ್ತಿವೆ. ಎದ್ದು ನಿಂತ ತಂಡಗಳು ಸೋಲುತ್ತಿವೆ. ನಿನ್ನೆ ನಡೆದ ಪಂದ್ಯ ಕೂಡ ಹಾಗೆ.ಬುಧವಾರ ರಾಜಸ್ಥಾನ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಮೂರು ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು ಈ ಬಾರಿಯ ಐಪಿಎಲ್ ನಲ್ಲಿ ಸೋಲಿನ…

ಜೈಪುರ : ಜೈಪುರದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿತು. ಪಂದ್ಯದ ಅಂತಿಮ ಹಂತದ ವರೆಗೆ ರೋಚಕತೆ ಮನೆ ಮಾಡಿತ್ತು. ಗೆಲ್ಲುವವರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರಕಿದ್ದು ಕೊನೆಯ ಎರಡು ಓವರ್ ಇದ್ದಾಗ ಮಾತ್ರ. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು…

ಹೈದರಾಬಾದ್ : ಈ ಬಾರಿಯ ಐಪಿಎಲ್ ನ ವಿಶೇಷ ಅಂದರೆ ಮುಂಬೈ ತಂಡದ ಕಳಪೆ ಪ್ರದರ್ಶನ, ಅಂಬಾನಿ ದಣಿಗಳ ತಂಡ ಮುಗ್ಗರಿಸುತ್ತಿದೆ. ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಇಳಿಸಿದ್ದು ತಂಡದ ಲಕ್ ಅನ್ನೆ ಕಸಿದುಕೊಂಡಂತಿದೆ. ನಿನ್ನೆ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡ 31 ರನ್ ಗಳಿಂದ ಮುಂಬೈ ತಂಡವನ್ನು ಮಣಿಸಿತು. ಬಹಳಷ್ಟು ಅಭಿಮಾನಿಗಳು ಈ ಫಲಿತಾಂಶವನ್ನು…