ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು ; ಬಜೆಟ್ ನಲ್ಲಿ 3 ಲಕ್ಷ ಕೋಟಿ ಮೀಸಲು: ಕುಮಾರಸ್ವಾಮಿ
H D Kumaraswamy : ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ್ ಪರಿಕಲ್ಪನೆಗಳ ಅಡಿಯಲ್ಲಿ ಮೋದಿ ಅವರು, ಉದ್ಯೋಗ ಸೃಷ್ಟಿಗೆ ದೊಡ್ಡ ಪ್ರಮಾಣದಲ್ಲಿ ಉತ್ತೇಜನ ಕೊಡುತ್ತಿದ್ದಾರೆ. ಉತ್ಪಾದನಾ ಸಂಪರ್ಕ ಉತ್ತೇಜನ ಯೋಜನೆ (PLI) ಮೂಲಕವೂ ಉದ್ಯೋಗ ಕ್ಷೇತ್ರದಲ್ಲಿ ದೊಡ್ಡ ಮುನ್ನಡೆ ಸಾಧಿಸಲಾಗುತ್ತಿದೆ.