Category: ಸಿನಿಮಾ

Shiva Rajkumar | ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕಿತ್ಸೆ ಮತ್ತು ಸದ್ಯದ ಆರೋಗ್ಯ ಸ್ಥಿತಿಯ ಕುರಿತು ಶಿವರಾಜ್‌ ಕುಮಾರ್‌ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದರು.

ಕಿರುತೆರೆಯಿಂದ ಬೆಳ್ಳಿತೆರೆಯತ್ತ ಬ್ರೋ ಗೌಡ ಶಮಂತ್ : ಕನ್ನಡದ ಮೊದಲ ಝಾಂಬಿ ಸಿನಿಮಾಗೆ ಆನಂದ್ ರಾಜ್ ಸಾರಥಿ

Shamanth Bro Gowda : ಬ್ರೋ ಮೀಡಿಯಾ ಮತ್ತು ಸನ್ ರೈಸ್ ಕ್ಯಾಮೆರಾಸ್ ಪ್ರೊಡಕ್ಷನ್ ನಡಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಪ್ರೊಡಕ್ಷನ್-1 ಅಂತಾ ತಾತ್ಕಾಲಿಕ ಟೈಟಲ್ ಇಡಲಾಗಿದೆ. ಪ್ರೀ ಪ್ರೊಡಕ್ಷನ್ ಕೆಲಸ ಮುಗಿಸಿರುವ ಚಿತ್ರತಂಡ ಏಪ್ರಿಲ್ ತಿಂಗಳಲ್ಲಿ ಶೂಟಿಂಗ್ ಅಖಾಡಕ್ಕೆ…

Chowkidar Teaser : ರಕ್ತಸಿಕ್ತ ಅವತಾರದಲ್ಲಿ ಪೃಥ್ವಿ ಅಂಬರ್… ಕುತೂಹಲ ಹೆಚ್ಚಿಸಿದ ‘ಚೌಕಿದಾರ್’ ಟೀಸರ್

Chowkidar Teaser : ಪೃಥ್ವಿ ಅಂಬರ್ ಗೆ ಜೋಡಿಯಾಗಿ ಅಭಿನಯಿಸಿರುವ ಧನ್ಯ ರಾಮ್ ಕುಮಾರ್ ಡಿ ಗ್ಲಾಮರ್ ಆಗಿ ಕಾಣಿಸಿಕೊಂಡಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ಟೀಸರ್ ನಲ್ಲಿ ಗಮನಸೆಳೆಯುತ್ತಿದೆ.

‘ಎಕ್ಕ’ಗೆ ನಾಯಕಿ ಸಲಗ ಬ್ಯೂಟಿ : ಯುವರಾಜ್ ಕುಮಾರ್ ಗೆ ಸಂಜನಾ ಆನಂದ್ ಜೋಡಿ

ಸಲಗ ಸಿನಿಮಾದ ಸುಂದರಿ ಸಂಜನಾ ಆನಂದ್ ಎಕ್ಕ ಚಿತ್ರದ ಮತ್ತೊಬ್ಬ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರತಂಡ ಸಂಜನಾ ಆನಂದ್ ಅವರನ್ನು ತಮ್ಮ ಬಳಗಕ್ಕೆ ಸ್ವಾಗತಿಸಿದೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ

ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ನಟ ಕಿಶೋರ್ ಕುಮಾರ್. ಜಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ

ನಟ ವಿಶಾಲ್​​ ಆರೋಗ್ಯದಲ್ಲಿ ಮತ್ತೆ ಏರುಪೇರು: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ

Actor Vishal Health Update; ವಿಶಾಲ್ ಅವರಿಗೆ ವೈರಲ್ ಇನ್ಫೆಕ್ಷನ್‌ನಿಂದ ತುಂಬಾ ಜ್ವರ ಇದೆ. ಮತ್ತೊಬ್ಬರ ಸಹಾಯದಿಂದ ವಿಶಾಲ್ ಅವರು ನಡೆದಾಡುವ ಸ್ಥಿತಿ ಎದುರಾಗಿದೆ. ವಿಶಾಲ್ ಅವರ ತಂಡದ ಸದಸ್ಯರು ಅವರ ಆರೈಕೆಯಲ್ಲಿ ನಿರತರಾಗಿದ್ದಾರೆ.

ಕೋರ್ಟ್​ ಬಳಿ ಮೋಹಕತಾರೆ ಪ್ರತ್ಯಕ್ಷ್ಯ : ವಿಚಾರಣೆಗೆ ರಮ್ಯಾ ಹಾಜರಾಗಿದ್ದು ಯಾಕೆ..?

ಚಿತ್ರದ ಪ್ರೊಮೋಷನಲ್ ವಿಡಿಯೋನಲ್ಲೂ ರಮ್ಯಾ ನಟಿಸಿದ್ದರು. ಆದರೆ ಸಿನಿಮಾ ಟ್ರೈಲರ್ ರಿಲೀಸ್​ ಆದ ಮೇಲೆ ನಟಿ ರಮ್ಯಾ ಕೋರ್ಟ್​ ಮೆಟ್ಟಿಲೇರಿದ್ದರು. ನಾಗರಹಾವು ಚಿತ್ರದ ನಂತರ ಬರೋಬ್ಬರಿ 7 ವರ್ಷಗಳ ಬಳಿಕ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಗೀತಾ ಪಿಕ್ಚರ್ಸ್‌ 4ನೇ ಪ್ರೊಡಕ್ಷನ್ ಘೋಷಣೆ | ನಾಯಕ ಧೀರನ್ ರಾಮ್‌ಕುಮಾರ್

Geetha Pitchers New Movie: ಈ ಹೊಸ ಚಿತ್ರದಲ್ಲಿ ಧೀರನ್ ರಾಮ್‌ಕುಮಾರ್‌ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರವನ್ನು ಶಾಖಾಹಾರಿ ಚಿತ್ರದ ಡೈರೆಕ್ಟರ್ ಸಂದೀಪ್ ಸುಂಕದ ಅವರ ನಿರ್ದೇಶನದಲ್ಲಿ ಮಾಡಲಾಗುತ್ತಿದೆ.

Raktha Kashmira : ತೆರೆಗೆ ಬರಲು ರೆಡಿಯಾದ ಉಪೇಂದ್ರ – ರಮ್ಯಾ ಅಭಿನಯದ ‘ರಕ್ತ ಕಾಶ್ಮೀರ’

Raktha Kashmira Movie : ಉಪೇಂದ್ರ ಹಾಗೂ ನಟಿ ರಮ್ಯಾ ನಟಿಸಿರುವ ರಕ್ತ ಕಾಶ್ಮೀರ ಚಿತ್ರವನ್ನು ತೆರೆಗೆ ತರಲು ಪ್ರಯತ್ನ ನಡೆಯುತ್ತಿದೆ.

Silk Smitha Biopic : ಸಿಲ್ಕ್ ಸ್ಮಿತಾ ಬಯೋಪಿಕ್ ಅನೌನ್ಸ್ : ಸಿಲ್ಕ್ ಪಾತ್ರದಲ್ಲಿ ಕಂಗೊಳಿಸುವ ನಟಿ ಇವರೇ..!

Silk Smitha Biopic : ಈ ಸಿನಿಮಾವನ್ನು ಜಯರಾಮ್‌ ಸಂಕರನ್‌ ನಿರ್ದೇಶನ ಮಾಡಲಿದ್ದು, ಎಸ್‌.ಬಿ ವಿಜಯ್‌ ಅಮೃತ್‌ರಾಜ್‌ ನಿರ್ಮಾಣ ಮಾಡಲಿದ್ದಾರೆ. 2025ರ ಆರಂಭದಲ್ಲಿ ಈ ಸಿನಿಮಾ ಸೆಟ್ಟೇರಲಿದೆ.