Category ಸಿನಿಮಾ

ಆಲ್ ಓಕೆ ಹೇಳಿದ ‘ಮರ್ಯಾದೆ ಪ್ರಶ್ನೆ’…ಸಕ್ಕತ್ ಸ್ಟುಡಿಯೋದ ಮತ್ತೊಂದು ಪ್ರಯತ್ನ

ALL OK Maryade Prashne Song: ಕನ್ನಡದ ಖ್ಯಾತ ರ್ಯಾಪರ್ ಆಲ್ ಓಕೆ ಮಿಡ್ಡ್ಲ್ ಕ್ಲಾಸ್ ಮಂದಿಯ ಸಡಗರಗಳ ಬಗ್ಗೆ ಬಹಳ ಅರ್ಥಪೂರ್ಣವಾದ ಗೀತೆಯೊಂದನ್ನು ತಯಾರಿಸಿದ್ದು ಸಕ್ಕತ್ ಸ್ಟುಡಿಯೋ ಈ ಹಾಡನ್ನು ನಿರ್ಮಿಸಿದೆ

ರಥಾವರ ಡೈರೆಕ್ಟರ್ ಹೊಸ ಪ್ರಯತ್ನಕ್ಕೆ ಜೊತೆಯಾದ ಶ್ರೀಮುರಳಿ.. ಚೌಕಿದಾರ್ ಆದ ದಿಯಾ ಪೃಥ್ವಿ ಅಂಬಾರ್

Pruthvi Ambaar New Movie : ಪೃಥ್ವಿ-ಚಂದ್ರಶೇಖರ್ ಬಂಡಿಯಪ್ಪ ಸಂಗಮದ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ

ಮ್ಯಾಸೀವ್ ಸ್ಟಾರ್ ರಾಜವರ್ಧನ್ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

Hiranya Movie Melody Song: ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ್ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ

Actor Darshan Thoogudeepa Arrest: ಸ್ಯಾಂಡಲ್‌ವುಡ್ ನಟ ದರ್ಶನ್ ಬಂಧನ..!

Darshan Pavithra Gowda Case: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಗಳನ್ನು ಕಳಿಸಿದ್ದ ಕಾರಣಕ್ಕೆ ರೇಣುಕಸ್ವಾಮಿಯವರ ಕೊಲೆ ನಡೆದಿದ್ದು, ದರ್ಶನ್ ಅವರ ಮೌಖಿಕ ಆದೇಶದ ಮೇಲೆ ಆರೋಪಿಗಳು ಈ ಹತ್ಯೆಯನ್ನು ನಡೆಸಿದ್ದಾರೆಂದು ಹೇಳಲಾಗಿದೆ.

ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ನಲ್ಲಿ ಶೀತಲ್ ಶೆಟ್ಟಿ : ಮತ್ತೆ ನಟನೆಯತ್ತ ಕಂಬ್ಯಾಕ್ ಮಾಡಿದ ಖ್ಯಾತ ನಿರೂಪಕಿ

Anchor Sheetal Shetty: ‘ಫೈರ್ ಫ್ಲೈ’ ಚಿತ್ರಕ್ಕೆ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆದಿದ್ದಾರೆ.

Daali Dhananjaya: ಡಾಲಿ ಧನಂಜಯ್ ವೃತ್ತಿಜೀವನದ ಬಹುಮುಖ್ಯ ಸಿನಿಮಾ ‘ಕೋಟಿ’

Actor Daali Dhananjay Film career: ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ದುಡಿಯುವ ಬಯಕೆಯ ಡ್ರೈವರ್‌ 'ಕೋಟಿ'ಯ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಮಿಡಲ್ ಕ್ಲಾಸ್ ಪ್ಯಾಮಿಲಿ ಮ್ಯಾನ್ ಅವತಾರ ಎಲ್ಲರಿಗೂ ಕನೆಕ್ಟ್ ಆಗುವ ಭರವಸೆಯನ್ನು ಟೀಸರ್ ಮತ್ತು ಹಾಡುಗಳು ನೀಡಿವೆ

Maadeva Video Song: ವಿನೋದ್-ಸೋನಲ್ ಪ್ರೇಮಗೀತೆ..’ಮಾದೇವ’ನ ಮೊದಲ ಹಾಡು ರಿಲೀಸ್

Maadeva Kannada Film Video Song: ವಿಭಿನ್ನವಾದ ಲುಕ್‌ನಲ್ಲಿ ವಿನೋದ್ ಪ್ರಭಾಕರ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶ್ರೀನಗರ ಕಿಟ್ಟಿ ಖಳನಾಯಕನಾಗಿ ನಟಿಸುತ್ತಿರುವುದು ವಿಶೇಷ. ನಟಿ ಶ್ರುತಿ ಮತ್ತು ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ

ಎಸ್ ನಾರಾಯಣ್ ನಿರ್ದೇಶನದ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

New Kannada Movie: ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ.ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣ ವಾಗುತ್ತಿರುವ ಮೊದಲ ಚಿತ್ರವಿದು

ಡಾರ್ಕ್ ಕಾಮಿಡಿ ಜಾನರ್ ನ “Chef Chidambar” ಚಿತ್ರದ ಟ್ರೇಲರ್ ಬಿಡುಗಡೆ

Chef Chidambar Movie Trailer : ಜೂನ್ 14 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ.

Ashika Ranganath: ಚಿರಂಜೀವಿ ವಿಶ್ವಂಭರ ಸಿನಿಮಾಗೆ ಎಂಟ್ರಿ‌ ಕೊಟ್ಟ ಆಶಿಕಾ ರಂಗನಾಥ್

Ashika Ranganath; ತೆಲುಗಿಗೆ ಎಂಟ್ರಿ ಕೊಟ್ಟಿದ್ದ ಆಶಿಕಾ ಆ ಬಳಿಕ  ನಾ ಸಾಮಿ ರಂಗ ಚಿತ್ರದಲ್ಲಿ ಅಕ್ಕಿನೇನಿ ನಾಗಾರ್ಜುನ್ ಜೋಡಿಯಾಗಿ ನಟಿಸಿದ್ದರು. ಈಗ ಮೆಗಾ ಸ್ಟಾರ್ ಚಿರಂಜೀವಿ ಜೊತೆ ನಟಿಸುವ ಅವಕಾಶ ತಮ್ಮದಾಗಿಸಿಕೊಂಡಿದ್ದಾರೆ.