Kiccha Sudeep : ಸಂದೇಶ್ ಪ್ರೊಡಕ್ಷನ್ಸ್ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Kichcha Sudeepa: ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ಶುರುವಾಗಲಿದೆ ಎಂದೇ ಹೇಳಲಾಗಿತ್ತು. ಇದೀಗ ಆ ಊಹೆ ನಿಜವಾಗಿದೆ. ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಕಿಚ್ಚ ಸುದೀಪ್ ಸಿನಿಮಾ ಸೆಟ್ಟೇರಲಿದೆ.









